ಬೆಂಗಳೂರು

ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ಬೆಂಗಳೂರು: ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಲ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಮತ್ತು ಪೂರ್ವ ಅರಬ್ಬಿ ಸಮುದ್ರದಲ್ಲಿನ ಹವಾಮಾನದ ವ್ಯತ್ಯಯದಿಂದಾಗಿ ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ ಹಾಗೂ...

ಈ ಬಾರಿ ಜನೋತ್ಸವವಾಗಿ ‘ಕಲ್ಯಾಣ ಕರ್ನಾಟಕ ಉತ್ಸವ’: ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ...

ಹೆಚ್ಡಿಕೆ ಹಾಗೂ ಬಿಜೆಪಿ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ; ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ

ಬೆಂಗಳೂರು: ಮುಡಾ ನಿವೇಶನ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಬಗ್ಗೆ ಕಾಂಗ್ರೆಸ್ ಆಕ್ರೋಶ ತಣ್ಣಗಾಗಿಲ್ಲ. ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದದ ಮನವಿಗಳಿಗೂ...

KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರೀಯ ಮಟ್ಟದ 8 ವೀಡಿಯಾ - ViDEA, 5 ಎಮ್ಕ್ಯೂಬ್ - mCUBE ಮತ್ತು 2 ಸ್ಕಾಚ್...

ಕಿತ್ತೂರು: ಬಿಜೆಪಿ ನಾಯಕನ ಅಪಹರಣ

ಬೆಳಗಾವಿ: ರಾಜಕೀಯ ಬೆಳವಣಿಗೆಗಳ ನಡುವೆಯೇ ಬಿಜೆಪಿ ನಾಯಕರೊಬ್ಬರ ಅಪಹರಣವಾಗಿದೆ. ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಅಪಹರಣ ಮಾಡಲಾಗಿದೆವೆಂಬ...

BMTC ಸಂಸ್ಥೆಗೆ ಮತ್ತೊಂದು ರಾಷ್ಟ್ರಮಟ್ಟದ ‘ಸ್ಕಾಚ್ ಪ್ರಶಸ್ತಿ’ಯ ಹಿರಿಮೆ

ಬೆಂ.ಮ.ಸಾ.ಸಂಸ್ಥೆಯು ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ QR ಕೋಡ್ ತಂತ್ರಜ್ಞಾನವನ್ನು ಪರಿಚಯಿಸಿದ್ದು, ಅತ್ಯಂತ ಸುಲಭವಾಗಿ ಮೆಟ್ರೊ ಫೀಡರ್ಗಳ ಸೇವೆಗಳ ಮಾಹಿತಿಯನ್ನು ಪಡೆಯುವ ಅನುಕೂಲತೆಯನ್ನು ಹೆಚ್ಚಿಸುವಲ್ಲಿ ಉತ್ತಮ ಹೆಜ್ಜೆಯಾಗಿದೆ. ಮೆಟ್ರೊ...

BMTC: ನೌಕರರ ಐಚ್ಛಿಕ ಭವಿಷ್ಯ ನಿಧಿ ಚೀಟಿಗಳನ್ನು ನೋಡಲು ಅಂತರ್ಜಾಲ ಸೌಲಭ್ಯ; ಸಚಿವ ರಾಮಲಿಂಗರೆಡ್ಡಿ ಚಾಲನೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ನೌಕರರ/ಅಧಿಕಾರಿಗಳ 2023-2024ನೇ ಸಾಲಿನ ಭವಿಷ್ಯ ನಿಧಿ ಹಾಗೂ ಐಚ್ಛಿಕ ಭವಿಷ್ಯ ನಿಧಿ ಚೀಟಿಗಳನ್ನು ಅಂತರ್ಜಾಲದಲ್ಲಿ ವೀಕ್ಷಿಸುವ ಸೌಲಭ್ಯ ಗಮನಸೆಳೆದಿದೆ‌  ...

ಅಕ್ರಮ ಆಸ್ತಿ ಕೇಸ್; ಡಿಕೆಶಿಗೆ ರಿಲೀಫ್

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ...

ದ್ವೇಷ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ, ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ: ಆರ್‌.ಅಶೋಕ

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯ ಮರು ಆರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ...

ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಕ್ರಾಂತಿಕಾರಿ ಕ್ರಮಗಳಿಗೆ ಮುನ್ನುಡಿ ಬರೆದಿದೆ. ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್‌ಗಳು ಹೊಸ ಆಯಾಮ ನೀಡಲಿದ್ದು, ಜೊತೆಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ...

ಫ್ರಾನ್ಸ್‌ನ ‘ವಿಶ್ವ ಕೌಶಲ್ಯ ಸ್ಪರ್ಧೆ’ಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳ ಕಮಾಲ್

ಬೆಂಗಳೂರು: ಫ್ರಾನ್ಸ್ ನ ಲಿಯೋನ್‌ನಲ್ಲಿ ನಡೆಯಲಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕೌಶಲಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿ (ಕೆ.ಎಸ್.ಡಿ.ಸಿ)...

ಜೈಲಿನಲ್ಲಿ ಎಲ್ಲರಿಗೂ ಒಂದೇ ರೀತಿಯ ವ್ಯವಸ್ಥೆ; ದರ್ಶನ್ ವಿಚಾರವನ್ನು ಗಂಭೀರವಾಗಿ ಪರಿಣಿಸಿದ ಸರ್ಕಾರ

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್‌ಗೆ ಯಾವುದೇ ವಿನಾಯಿತಿ, ವಿಶೇಷ ಸೌಲಭ್ಯ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಂಗಳವಾರ ಹೇಳಿದ್ದಾರೆ....

ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ

ಬೆಂಗಳೂರು: ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ವೈದ್ಯಾಧಿಕಾರಿಗಳೊಂದಿಗೆ ಮಂಗಳವಾರ...

ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದಿಂದ ಆಹ್ವಾನಿಸಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಹ್ವಾನಿಸಿರುವ ನೋಟಿಫಿಕೇಷನ್ ತಕ್ಷಣ ರದ್ದುಗೊಳಿಸಿ ಪರಿಶಿಷ್ಟ ಪಂಗಡಕ್ಕೆ ಶೇ. 7 ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ...

ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು; ಬಿಜೆಪಿ ಆಕ್ರೋಶ

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿನ ಅತ್ಯಾಚಾರ ಕೃತ್ಯವನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳು ಹೆಚ್ಚಳವಾಗಿದ್ದು ಸರ್ಕಾರದ ಕುಮ್ಮಕ್ಕಿನಿಂದಲೇ ಕೃತ್ಯಗಳು...

ರಾಜಕೀಯಕ್ಕಾಗಿ ರಾಜಸ್ಥಾನದಿಂದ ವಲಸೆ ಬಂದವರಿಂದ ಖರ್ಗೆ ವಿರುದ್ದ ಟೀಕೆ? ಬಿಜೆಪಿ ಎಂಪಿ ವಿರುದ್ದ ದೂರು ನೀಡಲು ರಮೇಶ್ ಬಾಬು ಸಿದ್ದತೆ

ಬೆಂಗಳೂರು: ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌‌ಗೆ ಕೆಐಡಿಬಿ ಮೂಲಕ ಜಮೀನು ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಟೀಕಿಸಿರುವ ಬಿಜೆಪಿ ಸಂಸದ ಲೆಹರ್ ಸಿಂಗ್...

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ...

ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ಮೈಸೂರು: ತಮಿಳುನಾಡಿನ ತಿರುಚಿಯಲ್ಲಿ ಮಂಗಳವಾರ ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ನೂರಾರು ರೈತರು ರೈಲು ಮೂಲಕ ತೆರಳಿದ್ದಾರೆ. ತಮಿಳುನಾಡಿನ ತಿರುಚಿಯಲ್ಲಿ ನಡೆಯುವ...

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟಲ್ಕೆ ನಿರ್ಬಂಧ

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್ ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ದಿನವಾದ ಸೋಮವಾರ ರಾಜಧಾನಿ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿರ್ಬಂಧಿಸಲಾಗಿದೆ. ಆಗಸ್ಟ್​​ 25 ಸೋಮವಾರದಂದು...

You may have missed