ಬೆಂಗಳೂರು

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಸ್ವಲ್ಪ ದಿನ ವಿರಮಿಸಿರುವ ಮಳೆರಾಯ ಮತ್ತೆ ಆಗಮಿಸಲಿದ್ದಾನೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ಸಿಎಂ ಬದಲಾವಣೆ ಸುದ್ದಿ! ಉತ್ತರಾಧಿಕಾರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್ ಚೇರ್ ರೀತಿ ಸ್ಪರ್ಧೆ ಎಂದ ಅಶೋಕ್ 

ಬೆಂಗಳೂರು: ಸಿದ್ದರಾಮಯ್ಯ ಅವರು ಮೂಡಾ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಸನ್ನಿಹಿತ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದೆ. ಈ ಕುರಿತ ಬೆಳವಣಿಗೆ...

ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ.. 

ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ...

11 ಮಸೂದೆಗಳು ವಾಪಸ್‌: ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ಗರಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು...

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ...

ಮಂಕಿ ಫಾಕ್ಸ್ ಆತಂಕ : ವಿಮಾನ ನಿಲ್ದಾಣ, ಬಂದರಿನಲ್ಲಿ ಕಡೆ ಬಿಗಿಕ್ರಮ

ಬೆಂಗಳೂರು:  ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ...

ಪ್ರಾಸಿಕ್ಯೂಷನ್ ಬೆನ್ನಲ್ಲೇ ರಾಜ್ಯಪಾಲರ ಮತ್ತೊಂದು ಕ್ರಮ; ಸಿದ್ದು ಸರ್ಕಾರದ 11 ಮಸೂದೆಗಳು ವಾಪಸ್

ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌...

‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

ಬೆಂಗಳೂರು: ಬಿಎಂಟಿಸಿ ಲಾಭದಲ್ಲಿದೆ ಎಂದು ಕಾಂಗ್ರೆಸ್ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯ...

ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ...

‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

ಬೆಂಗಳೂರು: ಮಾಂಗಲ್ಯ ಭಾಗ್ಯ ಯೋಜನೆಯಡಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 66 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿತ್ತು....

‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟು ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ...

“ರಾಜ್ಯಪಾಲ ಹುದ್ದೆಯ ಗೌರವ ಉಳಿಸಿಕೊಳ್ಳಿ, ಇಲ್ಲವೇ ಬೇರೆ ರಾಜ್ಯಕ್ಕೆ ಹೋಗಿ”; ಗೌರ್ನರ್ ಬಗ್ಗೆ ರಾಮಲಿಂಗಾ ರೆಡ್ಡಿ ಗರಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಆಧಾರರಹಿತ ಆರೋಪಗಳನ್ನು ಮುಂದಿಟ್ಟು ನೀಡಲಾದ ಮನವಿ ಬಗ್ಗೆ ವಿವಾದಾತ್ಮಕ ನಿರ್ಧಾರ ಪ್ರಕಟಿಸಿರುವ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಸಾರಿಗೆ...

ರಾಜ್ಯಪಾಲರನ್ನು ವಾಪಸ್‌‍ ಕರೆಸಿಕೊಳ್ಳಿ; ಕೇಂದ್ರಕ್ಕೆ ಸಚಿವ ಶರಣಪ್ರಕಾಶ್‌ ಪಾಟೀಲ್‌ ಒತ್ತಾಯ

ರಾಯಚೂರು: ಸಚಿವ ಸಂಪುಟದ ನಿರ್ಣಯದ ವಿರುದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯುಷನ್‌)ಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ತಕ್ಷಣವೇ ಕೇಂದ್ರ ಸರ್ಕಾರ ವಾಪಸ್‌‍ ಕರೆಸಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ,...

‘ಬಾಂಗ್ಲಾ ಮಾದರಿ.. ನಡೆ’? ವಿವಾದದ ಸುಳಿಯಲ್ಲಿ ಐವಾನ್ ಡಿಸೋಜಾ; ಕೈ ಶಾಸಕನ ವಿರುದ್ದ ಕ್ರಮಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗುತ್ತಿರುವ ಮಂಗಳೂರು ಮೂಲದ ಕಾಂಗ್ರೆಸ್ ನಾಯಕ ಐವಾನ್ ಡಿಸೋಜ ಇದೀಗ ತಮ್ಮ ಲೂಸ್ ಟಾಕ್‌ನಿಂದಾಗಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.‌ ಸಿಎಂ ಸಿದ್ದರಾಮಯ್ಯ ವಿರುದ್ದ...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ವಿಚರ;  ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರ ಆಕ್ರೋಶ

ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ...

ಮುಡಾ ಹಗರಣ: ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟಿಗೆ ಸಿಎಂ ರಿಟ್ ಅರ್ಜಿ

ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ...

ನರಗುಂದ ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಗದಗ: ಗದಗ್ ಸಮೀಪ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ನರಗುಂದ ಸಮೀಪದ ಕೊಣ್ಣೂರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ....

ಪ್ರಾಸಿಕ್ಯೂಷನ್ ಅನುಮತಿ ವಿಚಾರ; ಇದೀಗ ಹೆಚ್ಡಿಕೆ, ಜೊಲ್ಲೆ, ನಿರಾಣಿ ವಿರುದ್ದದ ಪ್ರಕರಣಗಳು ಮುಂಚೂಣಿಗೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಹಾಗೂ ಹಿಂದಿನ ಬಿಜೆಪಿ ಸರ್ಕಾರದದಲ್ಲಿ ಸಚಿವರಾದ ಅಗಿದ್ದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಅವರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ...

ಸಿಎಂ ವಿರುದ್ದದ ಪ್ರಾಸಿಕ್ಯೂಷನ್; ಹೈಕೋರ್ಟ್‌ನಲ್ಲಿ ತಡೆ ಸಿಗುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರು

ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ನಿಯಮ ಪಾಲಿಸದೆ...

‘ಸಿಎಂ ವಿರುದ್ದದ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿ ರೀತಿ ಸರಿಯಿಲ್ಲ’; ಮಾಜಿ ಪ್ರಾಸಿಕ್ಯೂಟರ್ ಹೇಳೋದು ಹೀಗೆ..!

ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ವಿರುದ್ದ ಟಿ.ಜೆ.ಅಬ್ರಾಹಿಂ...

You may have missed