ಅಕ್ಟೋಬರ್ 3 ರಂದು ಮೈಸೂರು ದಸರಾ ಉದ್ಘಾಟನೆ; ಈಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು
ಮೈಸೂರು: ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್ 3 ರಂದು ಉದ್ಘಾಟನೆಯಾಗಲಿದೆ. ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದ್ದು ನಾಡಹಬ್ಬದ ತಯಾರಿಗೆ ಮುನ್ನುಡಿ ಬರೆಯಲಾಗಿದೆ. ದಸರಾ ಜಂಬೂಸವಾರಿಯಲ್ಲಿ 13...
ಮೈಸೂರು: ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್ 3 ರಂದು ಉದ್ಘಾಟನೆಯಾಗಲಿದೆ. ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದ್ದು ನಾಡಹಬ್ಬದ ತಯಾರಿಗೆ ಮುನ್ನುಡಿ ಬರೆಯಲಾಗಿದೆ. ದಸರಾ ಜಂಬೂಸವಾರಿಯಲ್ಲಿ 13...
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ...
ಬೆಂಗಳೂರು: ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಜನರು ಪರದಾಡುವಂತಾಗಿದೆ. ಸೋಮವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಬಡಾವಣೆಗಳಲ್ಲಿ ಜನಜೀವನ ಏರುಪೇರಾಯಿತು. ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ...
ಬೆಳಗಾವಿ: ಮುಡಾ ಹಗರಣದ ವಿರುದ್ಧದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಬೆನ್ನಲ್ಲೇ ಇದೀಗ ಮತ್ತೊಂದು ಹೋರಾಟಕ್ಕೆ ಬಿಜೆಪಿ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವ...
ಬೆಂಗಳೂರು: ಕರ್ನಾಟಕ ವೀರಶೈವ ಮಹಾಸಭೆಯ ನೂತನ ಅಧ್ಯಕ್ಷರಾಗಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ್ ಬಿದರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾಸಭಾ ಅಧ್ಯಕ್ಷ ಚುನಾವಣೆಗೆ ಸ್ಪರ್ಧೆ ಬಯಸಿ...
ಬೆಂಗಳೂರು: ಯಕ್ಷಗಾನ ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ...
ಬಳ್ಳಾರಿ: ತುಂಗಭದ್ರಾ ಗೇಟ್ ಮುರಿದ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ. ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕರ್ನಾಟಕ ರಾಜ್ಯ...
ಬೆಂಗಳೂರು: ವಿಶ್ವ ಹಿಂದೂ ಪರಿಷದ್‌ನ ಪ್ರಾಂತ ಕಾರ್ಯಾಲಯ 'ಧರ್ಮಶ್ರೀ' ಲೋಕಾರ್ಪಣೆಯಾಗಿದೆ. ಧಾರ್ಮಿಕ ವಿಧಿವಿಧಾನಗಳೊಂದಿಗೆ ಕೈಂಕರ್ಯ ಗಮನಸೆಳೆಯಿತು. ಬೆಂಗಳೂರಿನ ಶಂಕರಪುರದಲ್ಲಿ ನಿರ್ಮಾಣವಾಗಿರುವ 'ಧರ್ಮಶ್ರೀ' ಕಾರ್ಯಾಲಯ ಧರ್ಮ ರಕ್ಷಣಾ ಕೈಂಕರ್ಯದ...
ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕದ ವಿರುದ್ಧದ ಧಾವೆ ವಿಚಾರದಲ್ಲಿ ಕರ್ನಾಟಕ ಹೈ ಕೋರ್ಟ್ ಪೀಠದ ಆದೇಶ ಇಡೀ ದೇಶದ ಗಮನಸೆಳೆದಿದೆ. ಈ ವಿಧೇಯಕ ಬಂದ್ರೆ...
ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ವಿರಮಿಸಲ್ಲ ಎಂದಿರುವ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋಣ ಎಂದು ಕಾಂಗ್ರೆಸ್ ನಾಯಕರಿಗೆ...
ಬೆಂಗಳೂರು: ಸಾಯಿ ವೆಂಕಟೇಶ್ವರ ಕಂಪೆನಿಗೆ ಕಾನೂನುಬಾಹಿರವಾಗಿ ತಾವು ಗಣಿ ಗುತ್ತಿಗೆ ನೀಡಿದ ಆರೋಪದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ಯಾವಾಗ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಲೋಕಾಯುಕ್ತ ಅಧಿಕಾರಿಗಳು...
ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪಾಲಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದೆ. ಕೆಎಸ್ಸಾರ್ಟಿಸಿಗೆ ಟಿವಿ-9 ನೆಟ್ವರ್ಕ್ ನ 'ದೇಶದ ಲೀಡರ್ಸ್...
ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಮಳೆ ಅವಾಂತರ ಸೃಷ್ಟಿಸಿದ್ದು ಭೂಕುಸಿತದ ಘಟನೆಗಳು ಮರುಕಳಿಸುತ್ತಲೇ ಇವೆ. ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಬಾಳ್ಳುಪೇಟೆ...
ಬೆಂಗಳೂರು: ಹಿಂದೆ ಹಾವು ಮುಂಗುಸಿಯಂತೆ ಕಚ್ಚಾಡುತ್ತಿದ್ದ ಬಿಜೆಪಿ-ಜೆಡಿಎಸ್ ನಾಯಕರು ಇದೀಗ ಪಾದಯಾತ್ರೆ ರಾಜಕಾರಣ ಮಾಡುತ್ತಿರುವ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಇವರ...
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಹಿಂದೂ ಶ್ರದ್ದಾಕೇಂದ್ರಗಳ ಮೇಲೆ ನಡೆದಿರುವ ದಾಳಿ ಘಟನೆಗಳು...
ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋಟಿ ರೂಪಾಯಿ, ಮೈಸೂರಿನಲ್ಲಿ 62 ಕೋಟಿ ರೂಪಾಯಿ. ಇದು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ...
ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಈ ಬಾರಿಯೂ 'ಹರ್ ಘರ್ ತಿರಂಗಾ’ ಅಭಿಯಾನ ನಡೆಯಲಿದೆ. ಇಂದಿನಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ 'ಹರ್ ಘರ್ ತಿರಂಗಾ’ ಅಭಿಯಾನ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಿತ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಹಕರಿಸದ ರಾಜ್ಯ ಸರ್ಕಾರದ ವಿರುದ್ದ ರಾಜ್ಯ...
ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಮಳೆ ಮತ್ತೆ ಬಿರುಸಾಗಲಿದೆ. ಒಂದು ವಾರ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ...
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ...