ಬೆಂಗಳೂರು

ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ....

ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ.. ಉದ್ಯೋಗ ಆಕಾಂಕ್ಷೆಗಳಿಗೆ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಆಯೋಜನೆ.. ಅರ್ಜಿ ಸಲ್ಲಿಸಲು...

ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು...

ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ...

27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದರೇ ಸಿಎಂ ಸಿದ್ದರಾಮಯ್ಯ?

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ...

ಬೌರಿಂಗ್ ಹಾಸ್ಪಿಟಲ್ ನೆಲಸಮಗೊಳಿಸಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ತಯಾರಿ

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ...

ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

  ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

ಹಿಂದು ಸೇವಾ ಪ್ರತಿಷ್ಠಾನ: ‘ಮನೆ ಮನಗಳ ಭೂಷಣ’ ಕೃತಿ ಬಿಡುಗಡೆ

ಬೆಂಗಳೂರು: ವನವಾಸಿ ಕಲ್ಯಾಣ ಕರ್ನಾಟಕ ಮತ್ತು ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸ್ವರ್ಗೀಯ ಶ್ರೀ ಕೆ. ಎಸ್.ನಾಗಭೂಷಣ ಅವರ ಸ್ಮರಣಾರ್ಥ...

ವಯನಾಡು ಸಂತ್ರಸ್ತರಿಗಾಗಿ ಮಿಡಿದ ಕರುನಾಡು ಹೃದಯಗಳು.. BTM, ಜಯನಗರ ಕ್ಷೇತ್ರಗಳಿಂದ 9 ಟ್ರಕ್‌ಗಳಲ್ಲಿ ಅಹಾರ, ಅಗತ್ಯವಸ್ತು ರವಾನೆ..

ಬೆಂಗಳೂರು: ಕೇರಳದ ವಯನಾಡಿನಲ್ಲಿ, ಹಾಗೂ ಕರಾವಳಿಯ ಶಿರೂರಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದ‌ ಬಡಪಾಯಿಗಳ ಬಗ್ಗೆ ಬೆಂಗಳೂರಿನ ಬಿಟಿಎಂ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳ ಜನರು ಅನುಕಂಪ ತೋರಿದ್ದಾರೆ. ಬಿಟಿಎಂ...

ಮಂಗಳೂರಿನಲ್ಲಿ ವಾಹನ ಚಾಲಕರು ಗಮನಿಸಲೇಬೇಕು.. ಕರಾವಳಿಯ ಈ ಮಾರ್ಗಗಳಲ್ಲಿ ಗರಿಷ್ಟ ವೇಗದ ಮಿತಿ ನಿಗದಿ

ಮಂಗಳೂರು, ಭಾರೀ‌ ಮಳೆ ಹಾಗೂ ಸರಣಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳಲ್ಲಿ ವಾಹನಗಳ ವೇಗದ ಮಿತಿಯನ್ನು‌ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭುಕುಸಿತದಿಂದಾಗಿ ಹಾನಿಯ...

ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

ಬೆಂಗಳೂರು: ಮೂಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವಂತೆಯೇ, ಮತ್ತೊಂದೆಡೆ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ...

ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವಾಗಲೇ ಇತ್ತ ರಾಜಧಾನಿ‌ ಬೆಂಗಳೂರು ಬಳಿ ಪೊಲೀಸ್ ಇನ್‌ಸ್ಪೆಕ್ಟರ್ ಸಾವಿಗೆ ಶರಣಾಗಿರುವ...

PSI ಪರುಶುರಾಮ್ ಶಂಕಾಸ್ಪದ ಸಾವು ಸಿಬಿಐ ತನಿಖೆಗೆ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯ

ಬೆಂಗಳೂರು: ಯಾದಗಿರಿ ಪಿ.ಎಸ್.ಐ.ಪರುಶುರಾಮ್ ಶಂಕಾಸ್ಪದ ಸಾವು ಕುರಿತು ಸಿಬಿಐ ತನಿಖೆಗೆ ವಹಿಸಬೇಕೆಂದು ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯಿಸಿದೆ. ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ...

‘ಬಿಜೆಪಿ ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿರುವವರೆಲ್ಲರೂ ಭ್ರಷ್ಟರೇ’; ರಾಮಲಿಂಗಾ ರೆಡ್ಡಿ

ರಾಮನಗರ: ಭಾರತೀಯ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿ ಇರುವವರೆಲ್ಲರೂ ಭ್ರಷ್ಟರೇ ಆಗಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ....

ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

ಬೆಂಗಳೂರು: "ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರು ತಮ್ಮ ಮಕ್ಕಳನ್ನು ರಾಜಕೀಯವಾಗಿ ಉಳಿಸಲು ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ" ಎಂದು ಎಐಸಿಸಿ ಪ್ರಧಾನ...

ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ; ಪರಮೇಶ್ವರ್ ವ್ಯಂಗ್ಯ

ರಾಮನಗರ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹುನ್ನಾರವನ್ನು ಜನಸಾಮಾನ್ಯರಿಗೆ ನಾವು ತಿಳಿಸಬೇಕಿದೆ...

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ದ್ವಂದ್ವ ನಿಲುವಿನ ಪಾದಯಾತ್ರೆಯಿಂದ ಬೇಸತ್ತ ಹಳೇ ಮೈಸೂರು ಭಾಗದ ಆ ಎರಡೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ‌ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ...

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ...

ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ: ಪರಮೇಶ್ವರ್ ಭರವಸೆ

ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಪೊಲೀಸ್ ಅಧಿಕಾರಿ ಬಲಿಯಾಗಿದ್ದಾರೆ...

ಮುಡಾ ಹಗರಣ: ಸಿಎಂ ರಾಜೀನಾಮೆ ಅಗತ್ಯವಿಲ್ಲ ರಂದ ಕಾಂಗ್ರೆಸ್ ನಾಯಕರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್...

You may have missed