ಬೆಂಗಳೂರು

ವಕ್ಫ್ ವಿವಾದ ವಿರುದ್ದ ಬಿಜೆಪಿ ಪ್ರತಿಭಟನೆ; ವಕ್ಫ್‌ ಮಂಡಳಿ ಕಾಯ್ದೆಯಲ್ಲಿ ಬದಲಾವಣೆ ತರಲು ಆಗ್ರಹ

ಬೆಂಗಳೂರು: ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ ವಕ್ಫ್‌...

ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ...

ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ, ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ ಎಂದು ಪ್ರತಿಪಕ್ಷ ‌ನಾಯಕ ಆರ್.ಅಶೋಕ ಹೇಳಿದರು. ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ,...

ಹಾಸನನಾಂಬ ದೇವಿ ಜಾತ್ರೆಗೆ ತೆರೆ; ಲಕ್ಷಾಂತರ ಭಕ್ತರಿಗೆ ಒಲಿದ ದೇವಿ ದರ್ಶನ

ಹಾಸನ: ಹಾಸನದ ಅಧಿದೇವತೆ ಹಾಸನನಾಂಬ ದೇವಿ ಜಾತ್ರೆಗೆ ತೆರೆಬಿದ್ದಿದೆ. ಈ ಮೂಲಕ ವರ್ಷಕ್ಕೊಮ್ಮೆ ನಡೆಯುವ ದೇವಿದರ್ಶನವೂ ಅಂತ್ಯವಾಗಿದೆ. ಹಾಸನಾಂಬ ದೇವಸ್ಥಾನದ ಗರ್ಭಗುಡಿ ಬಾಗಿಲನ್ನು ಭಾನುವಾರ ಮುಚ್ಚಲಾಗುತ್ತದೆ. ​​...

‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

ಬೆಂಗಳೂರು: 'ಶಕ್ತಿ' ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು...

‘ಶಕ್ತಿ’ ಮುನ್ನಡೆಸಲು ಕಷ್ಟವಾಗುತ್ತದೆ ಎಂದು ಯಾವ ಮಾಧ್ಯಮಗಳಿಗೂ ಹೇಳಿಕೆ ನೀಡಿಲ್ಲ; ರಾಮಲಿಂಗ ರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆ ಮುನ್ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಕುರಿತಂತೆ ತಾವು ಹೇಳಿಕೆಯನ್ನೇ ನೀಡಿಲ್ಲ ಎಂದು...

ಮಾಡು ಇಲ್ಲವೇ ಮಡಿ..! ಪಂಚಮಸಾಲಿ ಮೀಸಲಾತಿಗಾಗಿ ಡಿ.9ರಂದು ಸುವರ್ಣ ಸೌಧಕ್ಕೆ ಮುತ್ತಿಗೆ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಇದೀಗ ನಿರ್ಣಾಯಕ ಹಂತ ತಲುಪಿದೆ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಡಿಸೆಂಬರ್ 9ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತಯಾರಿ ನಡೆದಿದೆ....

ದೊಡ್ಡಬಳ್ಳಾಪುರ: ಹೊಂಗೆ ಮರ ಹತ್ತಿ ಕುಳಿತ ಚಿರತೆ ಮರಿ; ಕಾರ್ಯಾಚರಣೆಯಲ್ಲಿ ಸೆರೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಕ್ಕಸಂದ್ರ ಕ್ರಾಸ್ ಬಳಿಯಲ್ಲಿದ್ದ ಹೊಂಗೆ ಮರದಲ್ಲಿ ಚಿರತೆ ಮರಿಯೊಂದು ಕಾಣಿಸಿಕೊಂಡು ಆತಂಕಕ್ಕೀಡು ಮಾಡಿತ್ತು. ಸುದೀರ್ಘ ಕಾರ್ಯಾಚರಣೆ ನಂತರ ಚಿರತೆ ಮರಿಯನ್ನು...

KSRTC: ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಹುಮ್ನಾಬಾದ್‌‌ನಲ್ಲಿ ನ.7ರಿಂದ ಚಾಲನಾ ವೃತ್ತಿ ಪರೀಕ್ಷೆಯ ಅಂತಿಮ ಅವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್‌ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಮತ್ತೊಂದು ಅವಕಾಶ...

ಬೆಂಗಳೂರಿನ BGS ಆಸ್ಪತ್ರೆಗೆ ನಟ ದರ್ಶನ್ ದಾಖಲು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ...

‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

ಬೆಂಗಳೂರು: ರೈತರ ಜಮೀನು ವಕ್ಫ್ ಆಸ್ತಿ ಎಂಬಂತೆ ಬಿಂಬಿತವಾಗುತ್ತಿರುವ ಬೆಳವಣಿಗೆ ಬಗ್ಗೆ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ. ಈ...

ಆಂಗ್ಲರ ನಾಡಲ್ಲೂ ಕರುನಾಡ ವೈಭವ; ‘ಕನ್ನಡ ಡಿಂಡಿಮ’ಕ್ಕೆ ಸಾಕ್ಷಿಯಾದ ಲಂಡನ್ ಮಂದಿ

📝 ಡಾ.ನೀರಜ್ ಪಾಟೀಲ್, ಯುನೈಟೆಡ್ ಕಿಂಗ್‌ಡಮ್ ಸಾಗರೋತ್ತರ ರಾಷ್ಟ್ರ, ಆಂಗ್ಲರ ನಾಡಿನಲ್ಲೂ ಕನ್ನಡದ ಕಂಪು ಆವರಿಸಿದೆ. ಲಂಡನ್‌ಗೂ ಕರುನಾಡಿನ ಆರಾಧ್ಯ ದೈವ ವಿಶ್ವಗುರು ಬಸವೇಶ್ವರರನ್ನು ಕೊಂಡೊಯ್ದಿರುವ ಕನ್ನಡಿಗರು,...

69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವರ್ಣರಂಜಿತ ಕಾರ್ಯಕ್ರಮದಲ್ಲಿ 69 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ ನೆರವೇರಿಸಿ, ಶಾಲ ಮಕ್ಕಳ ಸಾಂಸ್ಕೃತಿಕ...

“ನಾನು ಧನ್ಯ”; ವೈದ್ಯೆ ಜೊತೆ ಡಾಲಿ ಮದುವೆ..! ಮನಮೋಹಕ ವೀಡಿಯೋ.. ಸುಂದರ ಸಾಲು..

ನಟ ಡಾಲಿ ಧನಂಜಯ್ ಅವರು ವೈದ್ಯೆಯನ್ನು ವಿವಾಹವಾಗಲಿದ್ದಾರೆ. ತಾವು ಚಿತ್ರದುರ್ಗ ಮೂಲದ ವೈದ್ಯೆ ಧನ್ಯತಾ ಎಂಬವರೊಂದಿಗೆ ವಿವಾಹವಾಗುವ ಮಾಹಿತಿಯನ್ನು ಧನಂಜಯ್ ಹಂಚಿಕೊಂಡಿದ್ದಾರೆ. ಪ್ರೀತಿಯ ಕರುನಾಡಿಗೆ ರಾಜ್ಯೋತ್ಸವ ಹಾಗೂ...

‘KSRTCಯನ್ನು ಬಲಗೊಳಿಸಿದ ಸ್ತ್ರೀ ‘ಶಕ್ತಿ’ ನಿಲ್ಲಲ್ಲ.. ಸರ್ಕಾರದ ‘ಗ್ಯಾರೆಂಟಿ’ ಅಬಾಧಿತ

ಬೆಂಗಳೂರು: 'KSRTCಯನ್ನು ಬಲಗೊಳಿಸಿರುವ, ಸ್ತ್ರೀಯರ ಪಾಲಿಗೆ ಆಶಾಕಿರಣವಾಗಿರುವ 'ಶಕ್ತಿ' ಗ್ಯಾರೆಂಟಿ ನಿಲ್ಲಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ....

ಎಚ್ಎಂಟಿಗೆ ಜಾಗ ನೀಡಿದ್ದೇ ಕಾಂಗ್ರೆಸ್; ಅಶೋಕ್

ಬೆಂಗಳೂರು: ಎಚ್ಎಂಟಿಗೆ ಜಾಗ ನೀಡಿದ್ದೇ ಕಾಂಗ್ರೆಸ್‌ ಸರ್ಕಾರ. ಹಾಗಿರುವಾಗ ಅದು ಅರಣ್ಯ ಭೂಮಿಯಾಗಲು ಹೇಗೆ ಸಾಧ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಅರಣ್ಯ ಸಚಿವ ಈಶ್ವರ್...

ವಕ್ಫ್ ಜಮೀನು ವಿವಾದ: ನವೆಂಬರ್ 4 ರಿಂದ ಬಿಜೆಪಿ 

ಬೆಂಗಳೂರು: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ...

ಡಿಕೆಶಿ ಚನ್ನಪಟ್ಟಣದ ಮನೆ ಮಗನಾದರೆ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ:  ಆರ್‌.ಅಶೋಕ

ಚನ್ನಪಟ್ಟಣ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ. ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ...

ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರ ತಯಾರಿ

ಬೆಂಗಳೂರು: ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರಿಂದ ತಯಾರಿ ನಡೆದಿದೆ. ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್ ಆಂಜನೇಯ...

You may have missed