ಬೆಂಗಳೂರು

BJPಯಲ್ಲಿ ವಿದ್ಯಮಾನ ಬಿರುಸು; ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಕಸರತ್ತು

ಬೆಂಗಳೂರು: ನೆನೆಗುದಿಗೆ ಬಿದ್ದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕವಾಗಿದೆ. ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಬಗ್ಗೆ ಜನರ ಚಿತ್ತ ಕೇಂದ್ರೀಕೃತವಾಗಿದೆ. ರಾಜ್ಯದಲ್ಲಿ ಮುಂದಿನ ವಾರ ವಿರೋಧ ಪಕ್ಷದ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ; ಇದು ‘ವಿಜಯದ ಹಾದಿ’ ಎಂದ ಸಂತೋಷ್

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ...

ಅಪಘಾತ ರಹಿತ ಸೇವೆಗೈದ KSRTC ಚಾಲಕರಿಗೆ ಬೆಳ್ಳಿ ಪದಕ

ದೊಡ್ಡಬಳ್ಳಾಪುರ: ಐದು ವರ್ಷಗಳ ಕಾಲ ಅಪಘಾತ ರಹಿತ ಚಾಲನೆ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿದ ಚಿಕ್ಕಬಳ್ಳಾಪುರ ವಿಭಾಗದ ವ್ಯಾಪ್ತಿಯ ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರಿಗೆ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ.. ಬಿಎಸ್‌ವೈ ಪುತ್ರನಿಗೆ ಗದ್ದುಗೆ..

ಬೆಂಗಳೂರು: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿದೆ. ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ...

ಪೌರಾಡಳಿತ ಇಲಾಖೆ: 5 ಸಾವಿರ ಕೋಟಿಗೂ ಹೆಚ್ಚು ವೆಚ್ಚದ ಕಾಮಗಾರಿಗೆ ಕ್ರಮ

ಬೆಂಗಳೂರು: ಪೌರಾಡಳಿತ ಇಲಾಖೆಯಿಂದ ಸುಮಾರು 5 ಸಾವಿರ ಕೋಟಿಗೂ ಹೆಚ್ಚು ಕಾಮಗಾರಿಗಳನ್ನು ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ‌ ಎಂದು ಪೌರಾಡಳಿತ ಸಚಿವರಾದ ರಹೀಂ ಖಾನ್...

ದೊಡ್ಡಬಳ್ಳಾಪುರ: ಹಿಟ್ ಅಂಡ್ ರನ್’ಗೆ ಓರ್ವ ಬಲಿ

ಬೆಂಗಳೂರು: ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ ಹಿಟ್ ಅಂಡ್ ರನ್ ಗೆ ಯುವಕನೊಬ್ಬ ಬಲಿಯಾಗಿದ್ದಾನೆ. ರೈಲ್ವೆ ನಿಲ್ದಾಣದಲ್ಲಿ ಮೂಟೆ ಹೊತ್ತು ಕೂಲಿ ಕೆಲಸ ಮಾಡಿಕೊಳ್ಳುತ್ತಿದ್ದ ಮುತ್ತೂರು...

KIADB ಭೂಸ್ವಾಧೀನಕ್ಕೆ ರೈತರ ವಿರೋಧ. ಬಾಗಾಯ್ತು ದರದಂತೆ 1:4ಅನುಪಾತದಲ್ಲಿ ಪರಿಹಾರಕ್ಕೆ ಬೇಡಿಕೆ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ಕ್ರಮ ಅವೈಜ್ಞಾನಿಕವಾಗಿದೆ. ರೈತರ ಒಪ್ಪಿಗೆ ಪಡೆಯದೇ ಭೂಸ್ವಾಧೀನದ ನೊಟೀಸ್ ನೀಡಿ...

ಪಟಾಕಿ ಬ್ಯಾನ್ ಹಿಂದೂ ಹಬ್ಬಗಳಲ್ಲಿ ಮಾತ್ರ ಯಾಕೆ? ಯತ್ನಾಳ್ ಪ್ರಶ್ನೆ

ಬೆಂಗಳೂರು:  ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕೆಮಿಕಲ್ ಪಟಾಕಿಗಳನ್ನು ಹೊರತುಪಡಿಸಿ ಬೇರೆಯಾವುದೇ ಪಟಾಕಿಗಳನ್ನು ಹೊಡೆಯುವುದನ್ನು ನಿಲ್ಲಿಸಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರನ್ನು ಒತ್ತಾಯಿಸಿದ್ದಾರೆ.‌ ನಾವು...

ಮೂಡಿಗೆರೆ ಬಳಿ ಕಾಡಾನೆ ಹಾವಳಿಗೆ ಬಲಿಯಾದ ದುರ್ದೈವಿಯ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಬಳಿ ಕಾಡಾನೆ ಹಾವಳಿಗೆ ಬಲಿಯಾದ ದುರ್ದೈವಿಯ ಕುಟುಂಬಕ್ಕೆ ಕೂಡಲೇ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಲು ಸಿಎಂ ಸಿದ್ದರಾಮಯ್ಯ ಅವರು...

ಕರ್ನಾಟಕದಿಂದ GST ಸಂಗ್ರಹವಾಗಿದ್ದು 14,596 ಕೋಟಿ, ಕೇಂದ್ರ ನೀಡಿದ್ದು ಕೇವಲ 2,660 ಕೋಟಿ; ಸಿಎಂ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಗಳಿಗೆ ಹಂಚಿಕೆ ಮಾಡಿದ GST ತೆರಿಗೆಯಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. GST ಸಂಗ್ರಹದಲ್ಲಿ ಕರ್ನಾಟಕ...

ವಿದ್ಯಾರ್ಥಿವೇತನವನ್ನು ಕಡಿತ: ಸರ್ಕಾರದ ಕ್ರಮಕ್ಕೆ ಯತ್ನಾಳ್ ಆಕ್ಷೇಪ

ಬೆಂಗಳೂರು: ವಿದ್ಯಾರ್ಥಿವೇತನವನ್ನು ಕಡಿತಗೊಳಿಸಿ ವೈದ್ಯರಾಗುವ ಕನಸು ಹೊತ್ತಿದ್ದ ಬಡ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ಹೊರೆಯನ್ನು ಹೊರೆಸಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸನಾಧಾನ...

ಲೈಂಗಿಕ ದೌರ್ಜನ್ಯ ಕೇಸ್: ಮುರುಗಾ ಶ್ರೀಗಳಿಗೆ ಬೇಲ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಲವು ತಿಂಗಳುಗಳಿಂದ ಬಂಧನದಲ್ಲಿರುವ ಶ್ರೀಗಳು...

ಬರಗಾಲ ಪರಿಹಾರಕ್ಕಾಗಿ ಯಾವ ಜಿಲ್ಲೆಗೂ ಹಣಕೊಟ್ಟಿಲ್ಲ: ಈಶ್ವರಪ್ಪ ಆರೋಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಪೀಡಿತ ಪ್ರದೇಶಗಳಿಗೆ ಹಣ ಬಿಡುಗಡೆ ಮಾಡಿದ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ನಾನು ಅನೇಕ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಒಂದು ಜಿಲ್ಲೆಗೂ ಒಂದು ರೂಪಾಯಿ...

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪರಿಸ್ಥಿತಿ ಏನಾಗುತ್ತದೋ? 1994ರ ಪರಿಸ್ಥಿತಿ ಮರುಕಳಿಸುತ್ತಾ?

ಹಾಸನ: ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ನಾಯಕರು ಸೆಳೆಯುತ್ತಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರ ಮೇಲೆ ಟೀಕಾಪ್ರಹಾರ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಸರಕಾರದ ಭವಿಷ್ಯದ ಬಗ್ಗೆ ಮಾರ್ಮಿಕವಾಗಿ...

ನವೆಂಬರ್ 9ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ ಸಮಾವೇಶ

ನವೆಂಬರ್ 9ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಸೇವಾದಳದ ಉಸ್ತುವಾರಿ ಸಲೀಂ ಅಹ್ಮದ್ ತಿಳಿಸಿದ್ದಾರೆ....

ಚಂದ್ರೇಗೌಡರ ನಿಧನಕ್ಕೆ ಕಂಬನಿಯ ಮಹಾಪೂರ, ಜೋಶಿ, ನಳಿನ್ ಸೇರಿ ಗಣ್ಯರ ಕಬನಿ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡರು ವಿಧಿವಶರಾಗಿದ್ದಾರೆ. ಹಿರಿಯ ನಾಯಕನ ನಿಧನಕ್ಕೆ ನಾಯಕರನೇಕರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ರಾಜಕಾರಣಿ, ಸಂಸದರಾಗಿ, ಸಚಿವರಾಗಿ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ...

ಇಂದಿರಾಗೆ ರಾಜಕೀಯ ಪುನರ್ಜನ್ಮ ನೀಡಿದ್ದ ನಾಯಕ ಬಿಜೆಪಿ ಸೇರಿದ್ದೇ ಅಚ್ಚರಿ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡ ಅವರು ವಿಧಿವಶರಾಗಿದ್ದಾರೆ. ಡಿ.ಬಿ.ಚಂದ್ರೇಗೌಡ ಅವರ ನಿಧನದಿಂದಾಗಿ ಬಿಜೆಪಿ ಮಾತ್ರವಲ್ಲ ರಾಜಕೀಯದಲ್ಲಿ ಸೂತಕದ ಛಾಯೆ ಆವರಿಸಿದೆ. ಕಾಂಗ್ರೆಸ್ ಕಟ್ಟಾಳು ಆಗಿದ್ದ ಡಿ.ಬಿ.ಚಂದ್ರೇಗೌಡ...

You may have missed