ಬೆಂಗಳೂರು

ಮುಸ್ಲಿಮರ ಮತಗಳಿಂದಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಜಮೀರ್ ಹೇಳಿಕೆಯ ವೀಡಿಯೋ ವೈರಲ್

ದೆಹಲಿ: ಮುಸ್ಲಿಮರೆಲ್ಲಾ ಒಗ್ಗಟ್ಟಾಗಿ ಮತದಾನ ಮಾಡಿದ್ದಕ್ಕೇ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು ಎಂದು ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ...

ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

ಜನಪ್ರತಿನಿಧಿಗಳಿಗೆ ಜನಸಾಮಾನ್ಯರ ಬಗ್ಗೆ ಇಚ್ಚಾಶಕ್ತಿ ಇದ್ದರೆ ಅಭಿವೃದ್ಧಿಶೀಲ ಕ್ಷೇತ್ರ ನಿರ್ಮಾಣ ಅಸಾಧ್ಯವಲ್ಲ ಎಂಬುದಕ್ಕೆ ಈ ಸರ್ಕಾರಿ ಶಾಲೆಗಳು ಉದಾಹರಣೆಯಂತಿದೆ. ಖಾಸಗಿ‌ ಹೈಟೆಕ್ ಶಾಲೆಗಳನ್ನು ನಾಚಿಸುವಂತಿರುವ BTM ಲೇಔಟ್‌ನ...

‘ಚೀತಾ’ ಚಿತ್ರಕ್ಕೆ ಮುನ್ನುಡಿ; ಪ್ರಜ್ವಲ್‌ಗೆ ನಾಯಕಿ ಯಾರೆಂಬುದೇ ನಿಗೂಢ

ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ39ನೇ ಚಿತ್ರಕ್ಕೆ ಮುಹೂರ್ತ ನಡೆದಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಅಭಿನಯಿಸುತ್ತಿರುವ 'ಚೀತಾ’ ಸಿನಿಮಾ ಸೆಟ್ಟೇರಿರುವ ಬಗ್ಗೆ ಚಿತ್ರ ತಂಡ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನ...

ಸಿದ್ದು Vs ಡಿಕೆಶಿ ವ್ಯತಿರಿಕ್ತ ಅಭಿಮತ..! ಸಿಎಂ ಬದಲಾವಣೆ ಸನ್ನಿಹಿತವೇ?

ಬೆಂಗಳೂರು: ಬಿಜೆಪಿ ಸಾಮ್ರಾಜ್ಯವನ್ನು ಮೆಟ್ಟಿ ರಾಜ್ಯದ ಗದ್ದುಗೆ ಏರಿರುವ ಕೈ ಸಾಮ್ರಾಜ್ಯದಲ್ಲೂ ಒಡಕಿನ ಲಕ್ಷಣಗಳು ಗೋಚರಿಸಿವೆ. ಸಿಎಂ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ...

ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯ ಸ್ಥಗಿತ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಮಹಾರಾಷ್ಟ್ರದಲ್ಲಿ ಮೀಸಲಾತಿ‌ ಕಿಚ್ಚು; ಬೆಂಗಳೂರು-ಶಿರಡಿ KSRTC ಬಸ್ ಸೇವೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯುತ್ತಿರುವ ಮರಾಠ ಮೀಸಲಾತಿ ಚಳುವಳಿ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಹಾರಾಷ್ಟ್ರ ರಾಜ್ಯಕ್ಕೆ ಹೊರಡುವ ಮುಂಬೈ ಶಿರಡಿ ಮತ್ತು ಪುಣೆ ಅನುಸೂಚಿಗಳನ್ನು ರದ್ದುಗೊಳಿಸಲಾಗಿದೆ ಎಂದು ಕರ್ನಾಟಕ...

KSRTC ಸಿಬ್ಬಂದಿಗೆ GOOD NEWS.. ಹೃದ್ರೋಗ ಚಿಕಿತ್ಸೆಗೆ ಕ್ರಮ.. ಜಯದೇವ ಆಸ್ಪತ್ರೆ ಜೊತೆ ಮಹತ್ವದ ಒಪ್ಪಂದ..

ಬೆಂಗಳೂರ : KSRTCಯ ಸಮಸ್ತ ಸಿಬ್ಬಂದಿಗೆ ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಶ್ರೀ.ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ...

‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

ದೆಹಲಿ: ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿದ ಸಮನ್ಸ್ "ಅಕ್ರಮ ಮತ್ತು ರಾಜಕೀಯ ಪ್ರೇರಿತ" ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದನ್ನು ಬಿಜೆಪಿಯ ಒತ್ತಡದ...

15 ತಿಂಗಳ ಮಗುವಿಗೆ ಅಪರೂಪದ ಕಾಯಿಲೆ; ಬೇಕಿದೆ 17.5 ಕೋಟಿ ರೂ ಬೆಲೆಯ ಔಷಧಿ; ಪ್ರಧಾನಿಗೆ ಸಿಎಂ ಪತ್ರ

ಬೆಂಗಳೂರು: ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ 'ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಔಷಧಿ...

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ 'ರಾಜ್ಯೋತ್ಸವ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರದಾನ ಮಾಡಲಾಯಿತು. ‌ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ...

102 ಕೋಟಿ ಹಣ ಪತ್ತೆ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಬಳಿ ಈಚೆಗೆ ಸಿಕ್ಕಿದ 102 ಕೋಟಿ ಹಣಕ್ಕೆ ಸಂಬಂಧಿಸಿ ನೈತಿಕ ಹೊಣೆ ಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ನೀಡಬೇಕು. ಈ ಹಣ ಯಾರದು...

ಲೋಕಸಭೆ ಚುನಾವಣೆ: 15 ದಿನಗಳಲ್ಲಿ ಸಂಭಾವ್ಯ ಕೈ ಅಭ್ಯರ್ಥಿಗಳ ಹೆಸರು ತಯಾರಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ತಯಾರಿಯಲ್ಲಿ ತೊಡಗಿರುವ ಕಾಂಗ್ರೆಸ್ 15 ದಿನಗಳಲ್ಲಿ ಸಂಭಾವ್ಯ ಕೈ ಅಭ್ಯರ್ಥಿಗಳ ಹೆಸರು ಸಿದ್ಧಪಡಿಸಲು ಕಸರತ್ತು ನಡೆಸುತ್ತಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ನಡೆದ...

ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾಡಿದರೆ ಶಿಸ್ತು ಕ್ರಮ: ಕಾಂಗ್ರೆಸ್ ನಾಯಕರಿಗೆ ‘ಹೈ’ ಎಚ್ಚರಿಕೆ

ಬೆಂಗಳೂರು: “ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ...

‘ಕರ್ನಾಟಕ ನೆಲ, ಜಲ, ಭಾಷೆ ವಿಚಾರದಲ್ಲಿ ನಾವೆಲ್ಲರೂ ಒಟ್ಟಾಗಿ ಕೇಂದ್ರಕ್ಕೆ ಮನವಿ ಮಾಡುತ್ತೇವೆ’: BJP ನಾಯಕರ ಶಪಥ

ಬೆಂಗಳೂರು: ಹೊರರಾಜ್ಯ, ಹೊರದೇಶಗಳಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷೆ ಮಾತನಾಡುವವರಿಗೆ ನಾವು ಕನ್ನಡ ಕಲಿಸಬೇಕು ಎಂದು ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ವಿನಂತಿಸಿದರು. ಮಲ್ಲೇಶ್ವರದ...

‘ಕರ್ನಾಟಕವೇ ಹೆಸರು, ಕನ್ನಡವೇ ಉಸಿರು’: KSRTCಯಲ್ಲಿ ‘ರಾಜ್ಯೋತ್ಸವ ರಂಗು’ ಹೀಗಿದೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಬಂತೆಂದರೆ ಸಾಕು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ:(KSRTC) ಪಾಳಯದಲ್ಲಿ ಎಲ್ಲಿಲ್ಲದ ಸಡಗರ. ಕನ್ನಡಾಂಬೆಯ ಉತ್ಸವದಿಂದಾಗಿ ಕೆಎಸ್ಸಾರ್ಟಿಸಿ ಬಳಗದಲ್ಲಿ ಎಲ್ಲಿಲ್ಲದ ಸಡಗರ. ಅದರಲ್ಲೂ...

68ನೇ ಕನ್ನಡ ರಾಜ್ಯೋತ್ಸವ; ಗರಿಗೆದರಿದ ಭುವನೇಶ್ವರಿ ಮಹಾವೈಭವ

ಬೆಂಗಳೂರು: ನಾಡಿನೆಲ್ಲೆಡೆ 68ನೇ ಕನ್ನಡ ರಾಜ್ಯೋತ್ಸವದ ರಂಗು ಆವರಿಸಿದೆ. ವಿವಿಧ ಸಂಘಟನೆಗಳು ಕನ್ನಡ ರಾಜ್ಯೋತ್ಸವ ಆಚರಣೆ ಮೂಲಕ ಸಂಭ್ರಮಿಸುತ್ತಿದೆ. ರಾಜ್ಯ ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ...

ನಾಡಧ್ವಜಕ್ಕೆ ಸಿಗದ ಅನುಮತಿ; ಮೋದಿ ಸರ್ಕಾರದ ವಿರುದ್ದ ಸಿಎಂ ಕೆಂಡ; ನೆಟ್ಟಿಗರಿಂದ ಸಿಎಂಗೆ ತರಾಟೆ

ಬೆಂಗಳೂರು: ನಾಡ ಧ್ವಜಕ್ಕೆ ಅನುಮತಿ ನೀಡದೆ ಕೇಂದ್ರದ ಮೋದಿ ಸರ್ಕಾರ ಆರೂವರೆ ಕೋಟಿ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ...

You may have missed