1ನೇ ತರಗತಿ ಪ್ರವೇಶ; ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ
ಬೆಂಗಳೂರು: 2026–27 ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಪೋಷಕರಿಂದ ಹೆಚ್ಚುತ್ತಿರುವ ಕಳವಳದ ಹಿನ್ನೆಲೆ ಈ...
ಬೆಂಗಳೂರು: 2026–27 ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಪೋಷಕರಿಂದ ಹೆಚ್ಚುತ್ತಿರುವ ಕಳವಳದ ಹಿನ್ನೆಲೆ ಈ...
ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ...
ಬೆಂಗಳೂರು: ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್'ಗೆ ಡಾಕ್ಟರೇಟ್ (PhD) ಪದವಿ ಪ್ರದಾನ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರಾಮತೀರ್ಥ ತಾಂಡದ...
ರಾಮನಗರ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ನಡುವೆಯೇ ಕಾಂಗ್ರೆಸ್ ಒಳಗೆ ಸಚಿವ ಸ್ಥಾನಕ್ಕಾಗಿ ಒತ್ತಾಯಗಳು ಜೋರಾಗಿವೆ. “ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ?...
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದರೂ, ಇನ್ನೊಂದೆಡೆ ಮಳೆ ಚುರುಕುಗೊಂಡಿದ್ದು ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದೆ. ಮುಂದಿನ ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ...
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯಾದ್ಯಂತ ಸ್ತ್ರೀ ಆರೋಗ್ಯ ಕುರಿತ ಜಾಗೃತಿ ಕಾರ್ಯಕ್ರಮಗಳು ಜೋರಾಗಿದ್ದು, ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ (Dr. Padmini...
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು (ಬುಧವಾರ) ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (India Meteorological Department) ನೀಡಿದೆ. ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ...
ಮಂಗಳೂರು: ಮೂಡುಬಿದಿರೆ (Moodbidri) ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ...
ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಭವಿಸಿರುವ ಯುದ್ಧ ಸನ್ನಿವೇಶದ ಹಿನ್ನೆಲೆಯಲ್ಲಿ ಪ್ರಯಾಣದಲ್ಲಿ ಅನಿಶ್ಚಿತತೆ ಉಂಟಾಗಿರುವುದರಿಂದ, ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ (Department of Tourism, Government of Karnataka)...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್ಗಳು ಮತ್ತು ಸಂದೇಶಗಳನ್ನು ಕಳುಹಿಸಿದವರ ವಿರುದ್ಧ ಕಾನೂನು ಹೋರಾಟ ಆರಂಭಿಸಿರುವ ನಟಿ ರಮ್ಯಾ (Ramya Divya Spandana) ಅವರು, ಆರೋಪಿಗಳನ್ನು ನೋಡಿದಾಗ...
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD)...
ಬೆಂಗಳೂರು: ಜಗತ್ತಿನಾದ್ಯಂತ ಈಗ 'ಗರ್ಭಕಂಠ ಕ್ಯಾನ್ಸರ್' ಗುಮ್ಮಾ ಎಲ್ಲರನ್ನೂ ಕಾಡುತ್ತಿದೆ. ಈ 'ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಜಾಗೃತಿ ಮುಖ್ಯ' ಎಂಬ ಕಾರ್ಯಕ್ರಮವನ್ನು ಖ್ಯಾತ ವೈದ್ಯೆ ಡಾ.ಪದ್ಮಿನಿ...
ಬೆಂಗಳೂರು: ಗೃಹ ಬಳಕೆಯ ಎಲ್ಪಿಜಿ (LPG) ಗ್ಯಾಸ್ ಸಿಲಿಂಡರ್ ದರವನ್ನು ₹60 ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ...
ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿ ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಕೆ-ಕ್ವೆಸ್ಟ್ ಯೋಜನೆಗೆ ಘೋಷಿರುವುದು ಗಮನಾರ್ಹ ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಕಳಪೆ ಬಜೆಟ್. ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತವಾಗಿರುವುದರ ಜೊತೆಗೆ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ ಎಂದು ಬಸವರಾಜ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ ಸಮುದಾಯದವರನ್ನು ‘ಬ್ರದರ್ಸ್’ ಎಂದು ಕಾಂಗ್ರೆಸ್...
ಬೆಂಗಳೂರು: : ತಮಿಳುನಾಡಿನ ಮುಖ್ಯಮಂತ್ರಿ M. K. Stalin ಬರೆದಿರುವ ಪತ್ರಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. “ಆತ್ಮೀಯ ಸ್ಟಾಲಿನ್ ಅವರೇ, ನಿಮ್ಮ ಪತ್ರ ಮತ್ತು ಅದರೊಂದಿಗೆ...
ಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಹೆಚ್ಚಿಸುವ ಯೋಜನೆಗೆ ಆಂಧ್ರಪ್ರದೇಶ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್...
ಬೆಂಗಳೂರು: ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಆರ್ಟಿಇ (RTE) ಅಡಿಯಲ್ಲಿ ದಾಖಲಾದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ನೇ...
ಬೆಂಗಳೂರು: ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸದಿರುವುದನ್ನು ಖಂಡಿಸಿ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದಾರೆ. ಫೆಬ್ರವರಿ 27ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ...