ಬೆಂಗಳೂರು

ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡರೇ ಸಿ.ಪಿ.ಯೋಗೇಶ್ವರ್‌? 

ಬೆಂಗಳೂರು: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್‌ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು,: ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ....

ಬಿಜೆಪಿಗೆ ಯೋಗೇಶ್ವರ್ ಗುಡ್‌ಬೈ; ಕಾಂಗ್ರೆಸ್ ಪಕ್ಷ ಸೇರಿದ ‘ಸೈನಿಕ’

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ‌. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ರಾಮಲಿಂಗಾರೆಡ್ಡಿ,...

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ನಡೆದ ದುರಂತದಲ್ಲಿ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು ಅವರ...

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ; ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆ‌ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಈ ಸಂಬಧ ಆದೇಶ...

ರಾಮಲಿಂಗಾ ರೆಡ್ಡಿ ಅವರು ಇನ್ನು ಕನಿಷ್ಠ 10 ವರ್ಷಗಳ ಅವಧಿಗೆ ಮುಜರಾಯಿ ಸಚಿವರಾಗಿರಬೇಕು ಅರ್ಚಕರ ಸಮಾವೇಶದಲ್ಲಿ ಮೂಡಿಬಂದ ಕೂಗು‌

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಬೃಹತ್ ಸಮಾವೇಶ ಗಮನಸೆಳೆಯಿತು. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ...

ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಜಲಸಮಾಧಿ; ಒಂದು ಶವ ಪತ್ತೆ

ಬೆಂಗಳೂರು: ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿರುವ ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು ಒಂದು ಮೃತದೇಹ ಮಂಗಳವಾರ ಪತ್ತೆಯಾಗಿದೆ....

ಚನ್ನಪಟ್ಟಣ: ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನಗಳಲ್ಲಿ ತೀರ್ಮಾನ ಸಾಧ್ಯತೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ...

ಮೀಸಲು ಅರಣ್ಯ ಒತ್ತುವರಿ ದೂರು; ತೇಜೋವಧೆ ಮಾಡುವ ಹುನ್ನಾರ ಎಂದ ಸಚಿವ ಬೋಸರಾಜು

ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ...

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕನಸು ಭಗ್ನವಾಗಿದೆ. ಸುಮಾರು ತಿಂಗಳಿಂದ ಸೆರೆವಾಸದಲ್ಲಿರುವ ಜೆಡಿಎಸ್‌ನ ಉಚ್ಛಾಟಿತ ನಾಯಕ ಪ್ರಜ್ವಲ್ ರೇವಣ್ಣ...

ಚನ್ನಪಟ್ಟಣ ಕದನ ಕೌತುಕ; ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿಪಿವೈ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಚುನಾವಣೆಯು ಈಗಲೇ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೀಶ್ವರ್ ವಿಧಾನವಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಟಿಕೆಟ್‌‌ಗಾಗಿ...

ಬಹುತೇಕ ಕಡೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ; ಹವಾಮಾನ ಇಲಾಖೆ

ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ....

ಭಾರೀ ಮಳೆ ಹಿನ್ನೆಲೆ; ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ: ಜಿಲ್ಲಾಧಿಕಾರಿ ಘೋಷಣೆ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ...

ಭಾರೀ ಮಳೆ ತಂದ ಅವಾಂತರ; ರಾಜಧಾನಿ ಜನರ ಪರದಾಟ

ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ....

ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಕೊನೆಯಿಸಿರೆಳೆದಿದ್ದಾರೆ. ವಯೋಸಹಜ...

ರಾಜ್ಯದ ಹಲವೆಡೆ ಈ ತಿಂಗಳ 26ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಈ ತಿಂಗಳ 26ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬೆಂಗಳೂರಿನಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗುವ...

ಉಪ ಚುನಾವಣೆ: ಶಿಗ್ಗಾವಿಗೆ ಬೊಮ್ಮಾಯಿ ಪುತ್ರ ಭರತ್, ಸಂಡೂರುಗೆ ಹನುಮಂತ್ ಅಭ್ಯರ್ಥಿ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ...

‘ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾದಂತೆ,  ‘ಕೈ’ ನಾಯಕರ ಕುರ್ಚಿ ಗುದ್ದಾಟದಲ್ಲಿ ರೈತರು ಅನಾಥರಾದರೇ?

ಬೆಂಗಳೂರು: ರಾಜಧಾನಿ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು...

ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್.ಎಂ. ಕೃಷ್ಣ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಬೆಂಗಳೂರಿನ...

ED ಆರೋಪಿಗಳ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿ; EDಗೆ ಮನವಿ

ಬೆಂಗಳೂರು: ಮುಡಾ ಹಗರಣದ ಆರೋಪಿಗಳಾಗಿರುವ ಅಧಿಕಾರಿಗಳು, ಸಂಭವನೀಯ ಸಾಕ್ಷಿದರರ ಹಾಗೂ ಪ್ರಭಾವಿಗಳ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...

You may have missed