‘ಇಂದಿನ ಪರಿಸ್ಥಿತಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ’; ಧಾರವಾಡ ಪ್ರತಿಭಟನೆ ಬಗ್ಗೆ ಸಿಎಂ ಪ್ರತಿಕ್ರಿಯೆ
ಬೆಂಗಳೂರು: ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು...
