ಬೆಂಗಳೂರು

ಬಿಜೆಪಿ ಟಿಕೆಟ್ ಡೀಲ್ ಆರೋಪ; ಕೇಂದ್ರ ಮಂತ್ರಿ ಜೋಷಿ ಸಹೋದರನ ವಿರುದ್ದ ಸೂಕ್ತ ತನಿಖೆ; ರಾಜ್ಯ ಸರ್ಕಾರದ ಭರವಸೆ

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕುಟುಂಬ ಸದಸ್ಯರ ವಿರುದ್ದ ಕೇಳಿಬಂದಿರುವ ಬಿಜೆಪಿ ಚುನಾವಣಾ ಟಿಕೆಟ್ ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಯಲಿದೆ ಎಂದು ಗೃಹ ಸಚಿವ...

ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಿದರೆ ಅನುಕೂಲ; ಪರಂ 

ಬೆಂಗಳೂರು: ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, ವಿಮಾನ ನಿಲ್ದಾಣ‌ ಮಾಡಿದರೆ ಅನುಕೂಲವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ‌ ತಮ್ಮ ನಿವಾಸದ...

ಮುಡಾ ಕಚೇರಿ ಮೇಲೆ ED ದಾಳಿ; ಇದಕ್ಕೆ ರಾಜಕೀಯ ಕಾರಣವಲ್ಲ ಎಂದ ಬಿಜೆಪಿ

ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ....

ಮೀಸಲಾತಿ ಫೈಟ್; ಸೂಕ್ತ ನಿರ್ಧಾರದ ಭರವಸೆ ನೀಡಿದ ಸಿಎಂ; ಪಂಚಮಸಾಲಿ ಶ್ರೀಗಳ ಹೋರಾಟಕ್ಕೆ ಆರಂಭಿಕ ಜಯ

ಬೆಂಗಳೂರು: ಮೀಸಲಾತಿಯು ಸಮುದಾಯದ ಹಕ್ಕು ಆಗಿದ್ದು, ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ-2ಎ ಅಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ...

ನಾರಿ ‘ಶಕ್ತಿ’ಯ ಸಾರಥ್ಯ..! ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯ ಪದಗ್ರಹಣ;

ಬೆಂಗಳೂರು: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ...

“ಒಂದು‌ ಸಮಾರಂಭ, ಹತ್ತಾರು ಯೋಜನೆಗಳ ಆರಂಭ..! ” KSRTC ಸಂಸ್ಥಾಪನಾ ದಿನಾಚರಣೆ ವೈಶಿಷ್ಟ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಹಲವು ವೈಶಿಷ್ಟ್ಯಗಳಿಂದ ಗಮನಸೆಳೆಯಿತು.ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ–2ರ ಆವರಣದಲ್ಲಿ ನಡೆದ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ...

ರಾಜ್ಯದ ಅತಿ ಎತ್ತರದ 63 ಅಡಿ ಶ್ರೀರಾಮಾಂಜನೇಯ ಮೂರ್ತಿ ಅ‌ 23ರಂದು ಲೋಕರ್ಪಣೆ

ಬೆಂಗಳೂರು; ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ. 21...

IMA ವಂಚನೆ ಪ್ರಕರಣದ ಪ್ರತಿಧ್ವನಿ; ಸಿದ್ದು ಸಂಪುಟದ ಸಚಿವರ ಬಂಧನಕ್ಕೆ ಯತ್ನಾಳ್ ಆಗ್ರಹ

ಬೆಂಗಳೂರು: IMA ವಂಚನೆ ಪ್ರಕರಣದಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರನ್ನು ಬಂಧಿಸಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಆಗ್ರಹಿಸಿದ್ದಾರೆ. ಬಹುಕೋಟಿ ವಂಚನೆ ಪ್ರಕರಣ ಬಗ್ಗೆ ಸಿಬಿಐ ತನಿಖೆ ಸಮರ್ಪಕವಾಗಿ...

ವಿಮಾನಗಳಿಗೆ ಬಾಂಬ್ ಗುಮ್ಮಾ; 8 FIR ದಾಖಲು

ನವದೆಹಲಿ: ವಿಮಾನಗಳಲ್ಲಿ ಬಾಂಬ್ ಬೆದರಿಕೆಯ ಪ್ರಕರಣಗಳ ಬಗ್ಗೆ ದೆಹಲಿ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಕುರಿತು 8 ಎಫ್‌ಐಆರ್‌ಗಳನ್ನು ದಾಖಲಿಸಿ...

ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಆರೋಪ; ಅಧಿಕಾರಿಗಳ ಅಮಾನತು

ಬೆಂಗಳೂರು: ಸಾಮಾಜಿಕ ಜಾಲತಾಗಳಲ್ಲಿ ಹಂಚಿಗೊಂಡ ವೀಡಿಯೋದಲ್ಲಿ, ಕೆಲ ಇಲಾಖಾ ಅಧಿಕಾರಿಗಳು ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿರುವ ಸಂಬಂದ ಬಂದ ದೂರಿನ ಹಿನ್ನೆಲೆಯಲ್ಲಿ ಸಾರಿಗೆ ಹಾಗೂ ಮುಜರಾಯಿ...

ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರ; ರಮೇಶ್ ಬಾಬು

ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ...

182 ಕೋಮು ದ್ವೇಷದ ಕೇಸ್ ವಾಪಸ್ ಪಡೆದಿದ್ದ ಬಿಜೆಪಿ; PFI ಮೇಲಿನ ಕೇಸ್ ವಾಪಸ್ ಪಡೆದಿದ್ದೂ BJP; ರಾಮಲಿಂಗಾ ರೆಡ್ಡಿ

ಬೆಂಗಳೂರು: ಗಲಭೆ  ಹಾಗೂ ರೈತ ರ ಮೇಲಿನ ಪ್ರಕರಣಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಟೀಕಿಸುವತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉತ್ತರ ನೀಡಿದ್ದಾರೆ. 182 ಕೋಮು...

ರೈತರನ್ನು ಅಪಮಾನಿಸಿದರೇ ಸಚಿವ ಕೃಷ್ಣ ಭೈರೇಗೌಡ? ‘ಇವರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ’ ಎಂದ ಅಶೋಕ್

ಬೆಂಗಳೂರು: ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ....

‘ಮುಡಾ’ ಅರ್ಕಾವತಿ ಕಂಟಕ; ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ನಿತ್ಯ ಒಂದಿಲ್ಲೊಂದು ಸಂಕಟ ಎದುರಾಗುತ್ತಲೇ ಇದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ....

KSRTCಗೆ ‘ಶಕ್ತಿ’ ತುಂಬಿದ ಸರ್ಕಾರ.. ಸಂಸ್ಥಾಪನಾ ದಿನಾಚರಣೆಯಲ್ಲೂ ಹಲವು ಯೋಜನೆಗಳು ಸಾಕಾರ..

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಂಸ್ಥಾಪನಾ ದಿನಾಚರಣೆ ಬುಧವಾರ (ಅಕ್ಟೋಬರ್16) ನಡೆಯಲಿದೆ. ರಾಜ್ಯ ಸರ್ಕಾರದ 'ಶಕ್ತಿ ಯೋಜನೆ'ಯ ಯಶೋಗಾಥೆ ನಂತರ ನಡೆಯುತ್ತಿರುವ...

ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಮಂಜುನಾಥ್ ಭಂಡಾರಿ ಪ್ರಶ್ನೆ

ಬೆಂಗಳೂರು: ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್...

ಮಂಗಳೂರು ಶಾರದೋತ್ಸವ ರಥೋತ್ಸವ ಹಿಂದೆಂದಿಗಿಂತ ವಿಶೇಷ.. ಹೀಗಿತ್ತು ಕೈಂಕರ್ಯ..

ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು: ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14...

ಗಲಭೆ ಕೇಸ್ ವಾಪಸ್: ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ...

ಯಲಹಂಕ: ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಬೆಂಗಳೂರು: ಇಬ್ಬರು ಮಕ್ಕಳೊಂದಿಗೆ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ‌ತಾಲೂಕಿನ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ....

ಹಗರಣಗಳ ಸರ್ಕಾರ: ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ!

ಬೆಂಗಳೂರು: ಸರ್ಕಾರದ ಹಗರಣಗಳ ಬಗ್ಗೆ ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಾಗೂ...

You may have missed