ಬೆಂಗಳೂರು

ಭೀಮಣ್ಣ ಖಂಡ್ರೆ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದುಃಖ

ಬೆಂಗಳೂರು: ಹಿರಿಯ ರಾಜಕಾರಣಿಗಳು, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದುಃಖ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ಹೋರಾಟ, ಕರ್ನಾಟಕ ಏಕೀಕರಣಗಳಲ್ಲಿ ಸಕ್ರಿಯರಾಗಿದ್ದ ಅವರು...

ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಿಬಿಎಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯ ಸಾಧಿಸಿದ ಬೆನ್ನಲ್ಲೇ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ...

ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪುನೀತ್ ಕೆರೆಹಳ್ಳಿ ಬಂಧನ; ವಿಜಯೇಂದ್ರ ಖಂಡನೆ

ಬೆಂಗಳೂರು: ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾದಂತಿದೆ. ದೇಶದ ಭದ್ರತೆಗೆ ಸವಾಲಾಗಿರುವ...

ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ

ಬೆಂಗಳೂರು: ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ...

ಮಾಜಿ ಸಚಿವ, ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಡಾ. ಭೀಮಣ್ಣ ಖಂಡ್ರೆ ಅಸ್ತಂಗತ

ಬೀದರ್: ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಡಾ. ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ...

ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

ಬೆಂಗಳೂರು: ಬಾಂಗ್ಲಾದೇಶಿಗಳಿಗೆ 1,500 ರೂ.ಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಗ್ಗೆ ಕಾಂಗ್ರೆಸ್ ಬಿಜೆಪಿ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದೆ. ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ...

ಜನವರಿ 22 ರಿಂದ 31ರ ವರೆಗೆ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು: ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ ಕುರಿತು ಚರ್ಚಿಸಲು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನವರಿ 22 ರಿಂದ...

ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ನಾಯಕ ಧಮ್ಕಿ; ಬಿಜೆಪಿ ಖಂಡನೆ

ಬೆಂಗಳೂರು: ರಾಜ್ಯವನ್ನು ಗೂಂಡಾರಾಜ್ಯವನ್ನಾಗಿ ಪರಿವರ್ತಿಸಿರುವ ಈ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ನಾಯಕ...

ರಾಜ್ಯದಲ್ಲಿ ಡ್ರಗ್ಸ್ ವಿರುದ್ಧ ಬಿಜೆಪಿ ಸಮರ; ಸಿಎಂ ತವರಿನಿಂದ ಅಭಿಯಾನ

ಬೆಂಗಳೂರು: ಯುವಜನತೆಯ ಭವಿಷ್ಯ ಹಾಳು ಮಾಡುತ್ತಿರುವ ಡ್ರಗ್ಸ್‌ ಮಾಫಿಯಾ ತಡೆಗಟ್ಟಲು ಬಿಜೆಪಿಯು ಬೃಹತ್ ಜಾಗೃತಿ ಹೋರಾಟವನ್ನು ಸಿಎಂ ತವರು ಜಿಲ್ಲೆ ಮೈಸೂರಿನಿಂದ ಆರಂಭಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ...

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರಾದ 2026-28ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ.ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ. ಮುಖ್ಯ ಚುನಾವಣೆ ಅಧಿಕಾರಿಗಳು ಸಂಜೀವ್ ಸಹಾಯಕ ಚುನಾವಣೆ ಅಧಿಕಾರಿ ಶ್ರೀನಿವಾಸ್ ರವರು ಪ್ರಮಾಣಪತ್ರ...

ಕೇಂದ್ರವನ್ನು ಮೆಚ್ಚಿಸುವ ಬದಲು ರಾಜ್ಯಕ್ಕಾಗಿ ಏನಾದರೂ ಮಾಡಿ; ಬಿಜೆಪಿ-ಜೆಡಿಎಸ್ ನಾಯಕರಿಗೆ ರಮೇಶ್ ಬಾಬು ತರಾಟೆ

ಬೆಂಗಳೂರು: ಮನರೇಗಾ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕದ ಎನ್.ಡಿ.ಎ ನಾಯಕರು ಬಹಿರಂಗ ಚರ್ಚೆಗೆ ಸಿದ್ದ ಎಂದು ಹೇಳುವುದರ ಮೂಲಕ ತಮ್ಮ ಬೌದ್ಧಿಕ ದಿವಾಳಿತನವನ್ನು ಸಾಬೀತು ಪಡಿಸಿದ್ದಾರೆ ಎಂದು ಕರ್ನಾಟಕ...

ಹಿರಿಯೂರು ಬಳಿ ಭೀಕರ ಅಪಘಾತ; ನಾಲ್ವರು ಸಾವು

ಚಿತ್ರದುರ್ಗ: ಹಿರಿಯೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ಕಾರಿಗೆ ಲಾರಿ ಡಿಕ್ಕಿ...

VB G-RAM-G ಗುದ್ದಾಟ; ಕಾಂಗ್ರೆಸ್ ನಾಯಕರಿಗೆ ಮಿತ್ರರ ಪಥಾಹ್ವಾನ

ಬೆಂಗಳೂರು: VB G-RAM-G ಯೋಜನೆ ಕುರಿತು ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು....

ವಾಲ್ಮೀಕಿ ನಿಗಮ ಹಗರಣ: ಎಲ್ಲರನ್ನೂ ಸಿಬಿಐ ಜೈಲಿಗೆ ಕಳುಹಿಸುವ ವಿಶ್ವಾಸವಿದೆ ಎಂದ ಯತ್ನಾಳ್

ಬೆಂಗಳೂರು: ವಾಲ್ಮೀಕಿ ನಿಗಮದ ಶಾಖಾಧಿಕಾರಿ ಪ್ರಕಾಶ್ ಗೆ ಹಣವನ್ನು ಪತ್ನಿಯ ಹೆಸರಿಗೆ ವರ್ಗಾವಣೆ ಮಾಡಲು ನಿರ್ದೇಶಿಸಿದ್ದು ಯಾರು ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ....

ಮಲೆಯಾಳಿ ಭಾಷಾ ಮಸೂದೆ; ಪಿಣರಾಯಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕೇರಳ ವಿಧಾನಸಭೆಯಲ್ಲಿ ಮಂಡನೆಯಾಗಿರುವ ಮಲೆಯಾಳಿ ಭಾಷಾ ಮಸೂದೆಯಿಂದ ಗಡಿಭಾಗದ ಜಿಲ್ಲೆಗಳಲ್ಲಿ, ವಿಶೇಷವಾಗಿ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲಾಗುವ ದುಷ್ಪರಿಣಾಮಗಳ ಕುರಿತು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್...

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ; ಸಿದ್ದರಾಮಯ್ಯ ಆಕ್ಷೇಪ

ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ...

ಸಿದ್ದು ಸರ್ಕಾರದ ಒಲವು ಕೇರಳ ಕಡೆ? ಇದೀಗ ವಿದ್ಯುತ್ ಇಲಾಖೆಯ ಸರದಿ..!

ಬೆಂಗಳೂರು: ಕನ್ನಡಿಗರ ಹೆಮ್ಮೆಯ ಕರ್ನಾಟಕ ವಿದ್ಯುತ್ ಕಾರ್ಖಾನೆಯನ್ನು (ಕವಿಕಾ) ಕಡೆಗಣಿಸಿ, 174.73 ಕೋಟಿ ರೂ. ಮೊತ್ತದ ವಿದ್ಯುತ್ ಪರಿವರ್ತಕಗಳನ್ನು ಖರೀದಿಸಲು ರಾಜ್ಯ ಸರ್ಕಾರ, ಕೇರಳ ಮೂಲಕದ ಕಂಪನಿಗೆ...

CSI ಕೇಸ್ KGF ಪೊಲೀಸ್ ತನಿಖೆ ವಿಳಂಬ; ಸಿಐಡಿಗೆ ವಹಿಸಲು ಹೆಚ್ಸಿದ ಒತ್ತಡ

ಬೆಂಗಳೂರು: ದಕ್ಷಿಣ ಭಾರತದ ಪ್ರಭಾವಿ ಕ್ರೈಸ್ತ ಸಮುದಾಯವಾಗಿರುವ CSI-KCD ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. CSI ಬಿಷಪ್ ವಿರುದ್ದದ KGF ಬಿಷಪ್ ಕಾಟನ್ ಸ್ಕೂಲ್ ಗೋಲ್ಮಾಲ್ ಪ್ರಕರಣ ಬಗ್ಗೆ...

ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಭವಿಷ್ಯ ನಿಧಿ ಸೌಲಭ್ಯ; ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸೌಲಭ್ಯವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ....

ದೇವರಾಜ ಅರಸುಗಿಂತಲೂ ಹೆಚ್ಚಿನ ಅವಧಿಗೆ ಸಿಎಂ; ಅವಕಾಶ ನೀಡಿದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ

ಬೆಂಗಳೂರು: ಡಿ.ದೇವರಾಜ ಅರಸು ಅವರಿಗಿಂತಲೂ ಹೆಚ್ಚಿನ ಅವಧಿಗೆ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ರಾಜ್ಯದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. 'ಡಿ.ದೇವರಾಜ ಅರಸರು ಅವರು...