ಬೆಂಗಳೂರು

ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಾಯೋಗಿಕ ಸಂಚಾರಕ್ಕೆ ಅವಕಾಶ

ಬೆಂಗಳೂರು: ಉತ್ತರ ಬೆಂಗಳೂರಿನ ಬಡಾವಣೆಗಳನ್ನು ರಾಜಧಾನಿಗೆ ಸಂಪರ್ಕಿಸುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ಬಿಡಿಎ ವತಿಯಿಂದ ಕೈಗೊಂಡಿದ್ದ 2ನೇ ಲೂಪ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಸದ್ಯ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ...

ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಸಾರ್ವಜನಿಕ ಸಾರಿಗೆ ವಾಹನಗಳಿಗೆ ಎಫ್‌ಸಿ ಇಲ್ಲ

ಬೆಂಗಳೂರು: ಸಾಲು ಸಾಲು ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಎಚ್ಛೆತ್ತುಕೊಂಡಿದೆ. ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ - ಎಫ್‌ಸಿ...

ಸಿದ್ದು ಕುರ್ಚಿ ಉಳಿಸಿಕೊಳ್ಳಲು ವಸತಿ ಇಲಾಖೆಯ ಹಣ ವರ್ಗಾವಣೆ? ಏನಿದು ಬಿಜೆಪಿ ಆರೋಪ

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಮೌಲ್ಯದ ಆಸ್ತಿಪಾಸ್ತಿ ಪತ್ತೆ...

ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದಾಗಿ ಭೂ ಪರಿವರ್ತನೆ ಈಗ ಸರಳವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ...

ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಬೈಕ್'ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ...

ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ

ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ...

ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಅಪಘಾತ ಬಗ್ಗೆ...

ಬೆಂಗಳೂರಿನಲ್ಲಿ ವಿಶ್ವದರ್ಜೆಯ ರೈಲ್ವೆ ಟರ್ಮಿನಲ್; 6,000 ಕೋಟಿ ಹೂಡಿಕೆ

ಬೆಂಗಳೂರು: ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಹಾಗೂ ವಿಶ್ವದರ್ಜೆಯ ರೈಲ್ವೆ ಟರ್ಮಿನಲ್ ಬೆಂಗಳೂರಿಗೆ ಬರಲು ಸಜ್ಜಾಗಿದೆ. ಚೀನಾದ ಐಕಾನಿಕ್ ಹ್ಯಾಂಗ್‌ಝೌ ರೈಲು ನಿಲ್ದಾಣದಿಂದ ಸ್ಫೂರ್ತಿ ಪಡೆದು, ನಗರ ಚಲನಶೀಲತೆಯ...

ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್...

‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಯಾರ ವಿರುದ್ದವೂ ಅಲ್ಲ, ಸಾಮಾಜಿಕ ಸ್ವಾಸ್ತ್ಯಕ್ಕಷ್ಟೇ’; ಪದ್ಮರಾಜ್

ಮಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025’ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿರುವ ನಡುವೆ, ಈ ಮಸೂದೆ ಸಾಮಾಜಿಕ ಸಾಮರಸ್ಯ...

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು...

ಅಕ್ರಮ ವಲಸಿಗರನ್ನು ಗಡೀಪಾರು ಮಾಡಿ; ರಾಜ್ಯ ಸರ್ಕಾರಕ್ಕೆ ಅಶೋಕ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಎಲ್ಲ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿರುವ ಬಿಜೆಪಿ, ಕೇಂದ್ರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್...

ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ”...

ಟ್ರಿನಿಟಿ ಚರ್ಚ್ ಆವರಣದಲ್ಲೇ ಬಾರ್! ಅಧಿಕಾರಿಗಳಿಗೆ ಲೀಗಲ್ ನೋಟೀಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಐತಿಹಾಸಿಕ ಟ್ರಿನಿಟಿ ಚರ್ಚ್ ಆವರಣದಲ್ಲಿ ಬಾರ್ ಹಾಗೂ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿರುವುದು ಚರ್ಚ್‌ನ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಕ್ರೈಸ್ತ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಪಲ್ಸ್ ಪೋಲಿಯೊ ಕಾರ್ಯಕ್ರಮ; ವದಂತಿಗಳಿಗೆ ಕಿವಿಗೊಡಬಾರದು ಎಂದ ಗುಂಡೂರಾವ್‌

ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ ಎಂದು ಆರೋಗ್ಯ...

‘ಗೃಹಲಕ್ಷ್ಮಿ’ ಕಂತು ವಿಳಂಬ: ಕ್ಷಮೆ ಯಾಚಿಸಿದ ಸಚಿವೆ ಸಚಿವೆ ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಕಂತುಗಳ ವಿತರಣೆಯಲ್ಲಿ ಲೋಪವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನದಲ್ಲಿ ಒಪ್ಪಿಕೊಂಡರು. ಈ ವಿಷಯದಲ್ಲಿ ವಿರೋಧ ಪಕ್ಷಗಳು...

ರಾಜ್ಯದಲ್ಲಿ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, ‘ಕನ್ನಡ’ ಭಾಷೆ ಕಡ್ಡಾಯ

ಬೆಳಗಾವಿ: "ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, 'ಕನ್ನಡ' ಭಾಷೆಯನ್ನು ಕಡ್ಡಾಯವಾಗಿ ಕಲಿಸಲೇಬೇಕು" ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳ ಮಾನ್ಯತೆ ನವೀಕರಣ (Renewal) ಮಾಡುವ...

ಗೃಹೋಪಯೋಗಿ ವಸ್ತುಗಳ ಮಾರಾಟದಲ್ಲಿ ಗ್ರಾಹಕರಿಗೆ ಮೋಸ; 2,250 ಪ್ರಕರಣಗಳು ಇತ್ಯರ್ಥ

ಬೆಳಗಾವಿ: ಬೆಂಗಳೂರು ವ್ಯಾಪ್ತಿಯಲ್ಲಿ ಗೃಹೋಪಯೋಗಿ ವಸ್ತುಗಳ ಮಾರಾಟದಲ್ಲಿ ಗ್ರಾಹಕರಿಗೆ ಮೋಸ ನಡೆದಿರುವ ಪ್ರಕಾರಗಳಗ ಪೈಕಿ ಸುಮಾರು 2,250 ಪ್ರಕರಣಗಳು ಇತ್ಯರ್ಥವಾಗಿವೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್...

‘ಮೂರು ಬಾರಿ ಪರೀಕ್ಷೆ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲ; ಮಧು ಬಂಗಾರಪ್ಪ

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಥವಾ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯ್ತಿ ಮಾಡಿ ಉಚಿತವಾಗಿ ಎರಡನೇ ಮತ್ತು...

ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್

ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ...