ಮನೋರಂಜನೆ

300ಕ್ಕೂ ಹೆಚ್ಚು ಚಿತ್ರಗೀತೆಗಳಿಗೆ ಡ್ರಮ್ಸ್‌ ನುಡಿಸಿದ್ದ ಕಲಾವಿದ ಕನ್ನಡದ ‘ಶಿವಮಣಿ’ ಡ್ರಮ್ಮರ್ ದೇವ ನಿಧನ

ಬೆಂಗಳೂರು: ‘ಕನ್ನಡದ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಡ್ರಮ್ಮರ್ ದೇವ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಮೂರೂವರೆ ವರ್ಷಗಳಿಂದ ಅನಾರೋಗ್ಯದಿಂದ...

ಮಾಫಿ ಸಾಕ್ಷಿ ಹೇಳಿಕೆ ಮುಂದೂಡಲು ದರ್ಶನ್ ಅರ್ಜಿ ಸೆ.28ರ ವಿಚಾರಣೆ ಮುಂದೂಡಿಕೆಗೆ ಮನವಿ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪರ ವಕೀಲರು ಇದೀಗ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿ ಪ್ರದೋಷ್ ರಾವ್ ಮಾಫಿ...

ರಿಷಬ್ ಶೆಟ್ಟಿ ಹೊಸ ಸಿನಿಮಾಗೆ ಆಡಿಷನ್ ಹೊಸ ಪ್ರತಿಭೆಗಳಿಗೆ ಸುವರ್ಣಾವಕಾಶ; ಅ.2ರಂದು ಬೆಂಗಳೂರಿನಲ್ಲಿ ಆಯ್ಕೆ

ಬೆಂಗಳೂರು: ‘ಕಾಂತಾರ’ ಚಿತ್ರದ ಬಳಿಕ ಮತ್ತೊಂದು ಹೊಸ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿರುವ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಬ್ ಶೆಟ್ಟಿ, ತಮ್ಮ ಮುಂದಿನ ಸಿನಿಮಾಗಾಗಿ...

ಆರೋಗ್ಯಕ್ಕೆ ಹಾನಿಕರ ಉತ್ಪನ್ನಗಳ ಪ್ರಚಾರ ಬೇಡ: ನಟ-ನಟಿಯರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

ಏಕತಾ ನಗರ: ಚಿತ್ರರಂಗದ ತಾರೆಗಳು ಸಮಾಜಕ್ಕೆ ಸಕಾರಾತ್ಮಕ ಬೆಳಕು ನೀಡುವ ಕೆಲಸ ಮಾಡಬೇಕು. ಯುವಜನರ ಮೇಲೆ ಪ್ರಭಾವ ಬೀರುವ ನಟ-ನಟಿಯರು ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಪಾಯಕಾರಿ ಉತ್ಪನ್ನಗಳ...

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಏಕ್ತಾ ನಗರ: ಗುಜರಾತ್‌ನ ಏಕ್ತಾ ನಗರದಲ್ಲಿ ಮಂಗಳವಾರ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಸೀತಾರಾಮ್‌ ಅವರ ‘ಮುಂದಿನ ಅಧ್ಯಾಯ’ ಶುರು: ‘ಮಗಳು ಜಾನಕಿ’ ಕಥೆ ಮತ್ತೆ ತೆರೆಗೆ!

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ವಿಭಿನ್ನ ಕಥಾಹಂದರ ಹಾಗೂ ನ್ಯಾಯಾಲಯದ ಹಿನ್ನೆಲೆಯ ಕಥೆಗಳ ಮೂಲಕ ಗಮನ ಸೆಳೆದಿರುವ ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಮ್ ಇದೀಗ ತಮ್ಮ ಜನಪ್ರಿಯ ಧಾರಾವಾಹಿಗಳ...

ನಟಿ ಅಂಬಿಕಾ ವಿರುದ್ಧ ₹46 ಕೋಟಿ ಚೆಕ್ ವಂಚನೆ ಆರೋಪ; ಸಹೋದರಿ ರಾಧಾ ದೂರು

ಚೆನ್ನೈ: ಕನ್ನಡ, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಜನಪ್ರಿಯತೆ ಗಳಿಸಿರುವ ಹಿರಿಯ ನಟಿ ಅಂಬಿಕಾ ವಿರುದ್ಧ ₹46 ಕೋಟಿ ಮೌಲ್ಯದ ಚೆಕ್ ವಂಚನೆ ಆರೋಪ ಕೇಳಿಬಂದಿದೆ. ಅವರ...

ಅಲ್ಲು ಅರ್ಜುನ್‌ ‘ರಾಕಾ’ಗೆ ಗಿನ್ನೆಸ್ ದಾಖಲೆ: 37 ಕಲಾವಿದರ ಮೋಷನ್‌ ಕ್ಯಾಪ್ಚರ್!

ಹೈದರಾಬಾದ್: ನಟ ಅಲ್ಲು ಅರ್ಜುನ್‌ ಹಾಗೂ ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾ ‘ರಾಕಾ’ ಬಿಡುಗಡೆಯ ಮುನ್ನವೇ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ಸನ್‌...

‘ಕೆರೆಬೇಟೆ’ ಖ್ಯಾತಿಯ ಗೌರಿಶಂಕರ್ ‘ಕಾಮನ್ ಮ್ಯಾನ್’; ಟ್ರೇಲರ್ ಬಿಡುಗಡೆ

ಬೆಂಗಳೂರು: ಡಾ. ಎನ್. ನರಸಿಂಹ ಮೂರ್ತಿ ಕಥೆ ಬರೆದು, ‘ಸುರಭಿ ಫಿಲ್ಮ್ಸ್’ ಬ್ಯಾನರ್‌ನಲ್ಲಿ ನಿರ್ಮಿಸಿರುವ ‘ಕಾಮನ್ ಮ್ಯಾನ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕೌಟುಂಬಿಕ ಕಥಾಹಂದರದ ಸಿನಿಮಾಗಳ ಮೂಲಕ...

ಫ್ಯಾಷನ್ ಡಿಸೈನರ್ ಪಲ್ಲವಿ ಲಕ್ಷ್ಮೀಕಾಂತ್ ದಿಢೀರ್ ನಿಧನ; ಮಲ್ಲಮ್ಮಗೆ ಆಘಾತ

ಬೆಂಗಳೂರು: ಸ್ಯಾಂಡಲ್‌ವುಡ್‌ ತಾರೆಯರ ನೆಚ್ಚಿನ ಫ್ಯಾಷನ್ ಡಿಸೈನರ್ ಹಾಗೂ ರಿಷಿ ಡಿಸೈನ್‌ ಮಾಲಕಿ ಪಲ್ಲವಿ ಲಕ್ಷ್ಮೀಕಾಂತ್ ದಿಢೀರ್ ನಿಧನರಾಗಿದ್ದಾರೆ. ಭಾನುವಾರ ಅವರು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ...

‘ಮಹಾಭಾರತ’ದ ಭೀಮ ಬಂಧನ! ನಟ ಸೌರವ್ ಗುರ್ಜರ್ ವಿರುದ್ಧ ವಂಚನೆ ಆರೋಪ

ಹೈದರಾಬಾದ್: ಜನಪ್ರಿಯ ‘ಮಹಾಭಾರತ’ ಧಾರಾವಾಹಿಯಲ್ಲಿ ಭೀಮನ ಪಾತ್ರದ ಮೂಲಕ ಮನೆಮಾತಾಗಿದ್ದ ನಟ ಹಾಗೂ ವೃತ್ತಿಪರ ಕುಸ್ತಿಪಟು ಸೌರವ್ ಗುರ್ಜರ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ...

ರಶ್ಮಿಕಾ ‘ಮೈಸ’ ಟೀಸರ್ ರಿಲೀಸ್; ಕುತೂಹಲ ಮೂಡಿಸಿದ ಥ್ರಿಲ್ಲಿಂಗ್ ದೃಶ್ಯಗಳು

ಹೈದರಾಬಾದ್: ಬಹುನಿರೀಕ್ಷಿತ ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಮೈಸ’ (Mysaa) ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಮಾದ ವಿಭಿನ್ನ ಕಥಾಹಂದರ ಹಾಗೂ ರಶ್ಮಿಕಾ ಅವರ ಪಾತ್ರ ಕುತೂಹಲ ಮೂಡಿಸಿದೆ....

ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

ಕೊಚ್ಚಿ: ಮಲಯಾಳಂ ನಟಿ ಮಂಜು ವಾರಿಯರ್ ಅವರ ವಿರುದ್ಧ ಮಾನಹಾನಿಕರ ಹಾಗೂ ಆಕ್ಷೇಪಾರ್ಹ ವಿಷಯಗಳನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ಸೇರಿದಂತೆ ಮೂವರಿಗೆ...

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಟ, ಪದ್ಮಭೂಷಣ ಅನಂತ್ ನಾಗ್ ಚಿತ್ರರಂಗದಿಂದ ದೂರ ಉಳಿಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ...

ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್‌ ಅವರ ದೇಹದ ತೂಕದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಟ್ರೋಲ್‌ ವಿರುದ್ಧ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಧ್ವನಿ...

ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

ಮುಂಬೈ: ರಾಮಾಯಣದ ಕಥೆಯನ್ನು ಆಧರಿಸಿದ ಮತ್ತೊಂದು ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಅಭಿಷೇಕ್ ಸಿಂಗ್ ನಿರ್ದೇಶನದ ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ಸೆಪ್ಟೆಂಬರ್ 25ರಂದು ಹಿಂದಿ...

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

ನವದೆಹಲಿ: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಭಾರತೀಯ ಚಿತ್ರರಂಗ, ವಿಶೇಷವಾಗಿ ಕನ್ನಡ ಸಿನಿಮಾಕ್ಕೆ...

‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

ಬೆಂಗಳೂರು: ಕನ್ನಡ ಚಿತ್ರರಂಗದ ‘ಕನಸಿನ ರಾಣಿ’ ಮಾಲಾಶ್ರೀ ಹಾಗೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟಿ ರುಕ್ಮಿಣಿ ವಸಂತ್ ಇದೇ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ....

‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

ಮಂಗಳೂರು: ಅವಿಕಾ ಪ್ರೊಡಕ್ಷನ್ ಹಾಗೂ ಬಿಆರ್‌ಬಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ‘ಟಾಸ್’ ತುಳು ಸಿನಿಮಾ ಸೆಪ್ಟೆಂಬರ್ 18ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಅರ್ಜುನ್ ದೇವ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ...

ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಿರಿಯ ರಂಗಕರ್ಮಿ, ನಿರ್ದೇಶಕ, ರಂಗಶಿಕ್ಷಕ ಹಾಗೂ ಚಿಂತಕ ಚಿದಂಬರರಾವ್ ಜಂಬೆ ಅವರು ಶನಿವಾರ ಮಧ್ಯಾಹ್ನ ಸಾಗರದಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು....