ಮನೋರಂಜನೆ

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾದರೆ, ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿಯಾಗಿ ಗುರುತಾಗಿದ್ದಾರೆ....

‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ. ಈ ಕುರಿತು ಸಾಮಾಜಿಕ...

ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಶಬಾನಾ ಆಜ್ಮಿ ಅವರಿಗೆ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಗೋಲ್ಡ್ ಸ್ಮಗ್ಲಿಂಗ್: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ...

‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

ಆನೇಕಲ್: ಮಹಿಳೆಯರು ವಿಶ್ವದಾದ್ಯಂತ ಅನೇಕ ರಂಗಗಳಲ್ಲಿ ಯಶಸ್ವಿಯಾಗಿ ತಮ್ಮ ಛಾಪು ಮೂಡಿಸಿದ್ದು ನಮ್ಮತನವನ್ನು ಮಾರ್ಚ್ 8ಕ್ಕೆ ಮಾತ್ರ ಸೀಮಿತಗೊಳಿಸ ಬಾರದು. ಸಾಗರ ತಳ, ವಿಶಾಲ ಭೂಮಿ, ಆಗಸ...

ಬಹುಭಾಷಾ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಹುಭಾಷಾ ನಟಿ ಶಬಾನಾ ಆಜ್ಮಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ...

ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೊಳಗಾಗಿದ್ದು, ಇದೀಗ ಸಿಬಿಸಿ ಕೂಡಾ ಪ್ರತನಿಖೆಯ ಅಖಾಡಕ್ಕೆ ಧುಮುಕಿದೆ. ನಟಿ ರನ್ಯಾ ರಾವ್ ವಿರುದ್ಧ ಡಿಆರ್​ಐ ಅಧಿಕಾರಿಗಳು...

“ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷದ ಕಾರ್ಯಕರ್ತರೂ ಅಲ್ಲ”: ಡಿಕೆಶಿಗೆ ಅಶೋಕ್ ಟಾಂಗ್

ಬೆಂಗಳೂರು: ಕಲಾವಿದರ ನೆಟ್ ಬೋಲ್ಟ್ ಟೈಟ್ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, "ಕಲಾವಿದರು...

ತೆಲುಗು, ಹಿಂದಿಯಲ್ಲೂ ‘ಕಣ್ಣಪ್ಪ’: ಟೀಸರ್ ಬಗ್ಗೆ ಭಾರೀ ಮೆಚ್ಚುಗೆ

ಕನ್ನಡದ ‘ಬೇಡರ ಕಣ್ಣಪ್ಪ’ ಸಿನಿಮಾ ಒಂದು ಇತಿಹಾಸ. ಇದೀಗ ಅದೇ ಕತೆಯನ್ನು ಹೋಲುವಂತೆ ತೆಲುಗಿನಲ್ಲೂ ಸಿನಿಮಾ ಮಾಡಲಾಗುತ್ತಿದೆ. ‘ಕಣ್ಣಪ್ಪ’ ಹೆಸರಿನ ತೆಲುಗು ಸಿನಿಮಾದ ಎರಡನೇ ಟೀಸರ್ ಬಿಡುಗಡೆ...

ಮೈಸೂರಿನ 150 ಎಕರೆ ಜಾಗದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ: ಚಿಗುರಿದ ಕನಸು

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ...

ಕಟೀಲು, ಕಾಪು ಯಾತ್ರೆಯ ನಡುವೆ ‘ಶಿಲ್ಪ’ ಸುಂದರಿ.. ‘ತುಳು ನಾಡಿನ’ ಸೊಗಸಿಗೆ ಸಾಕ್ಷಿಯಾದ ಬಾಲಿವುಡ್ ತಾರೆ

ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಂಗಳೂರು ಬಳಿಯ ಪ್ರಸಿದ್ಧ ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಉಡುಪಿ ಜಿಲ್ಲೆಯ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ...

ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

ಕೊಯಮತ್ತೂರು: ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಬುಧವಾರ ರಾತ್ರಿ ಶಿವರಾತ್ರಿ ಮಹಾ ವೈಭವ ನಾಡಿನ ಗಮನಸೆಳೆಯಿತು. https://www.youtube.com/watch?v=jwcuwMBBKIw&ab_channel=SoundsofIsha ಶಿವಸ್ಮರಣೆಯ...

ಪುನೀತ್ ಹುಟ್ಟುಹಬ್ಬದಂದು ‘ಅಪ್ಪು’ ಚಿತ್ರ ರೀ- ರೀಲಿಸ್

ಬೆಂಗಳೂರು: ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವಾದ ಮಾರ್ಚ್ 14ರಂದು ಅಪ್ಪು ಅವರ ಮೊದಲ ಚಿತ್ರ 'ಅಪ್ಪು' ರೀ- ರೀಲಿಸ್ ಆಗಲಿದೆ. ಪುನೀತ್ ರಾಜ್ ಕುಮಾರ್ ಅವರ 50...

ಮಹಾ ಕುಂಭಮೇಳದಲ್ಲಿ ‘ಒಡೆಲಾ 2’ ಟೀಸರ್ ಬಿಡುಗಡೆ

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರ ಅಭಿನಯದ 'ಒಡೆಲಾ 2' ಸಿನಿಮಾ ಟೀಸರ್' ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದೆಬ್ಬಿಸಿದೆ. ಒಡೆಲಾ ಸಿನಿಮಾದ ಮುಂದುವರೆದ ಭಾಗವಾಗಿರುವ 'ಒಡೆಲಾ...

ಯಶ್ ‘ರಾಮಾಯಣ’ ಪಯಣ ಆರಂಭ; ರಾವಣ ಪಾತ್ರಕ್ಕಾಗಿ ಶೂಟಿಂಗ್

ಮುಂಬೈ: ನಟ ಯಶ್ 'ರಾಮಾಯಣ' ಚಿತ್ರೀಕರಣ ಆರಂಭಿಸಿದ್ದಾರೆ. ನಿತೇಶ್ ತಿವಾರಿ ಅವರ ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮಾಯಣದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್...

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು...

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ...

ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

ವಿಜಯ್ ದೇವರಕೊಂಡ ನಟನೆಯ 12ನೇ ಸಿನಿಮಾ ಬಗ್ಗೆ ಇದ್ದ ಕುತೂಹಲ ತಣ್ಣಗಾಗಿದೆ. ಈ ವರೆಗೂ ವಿಜಯ್ ದೇವರಕೊಂಡ ಅವರ ಮುಂಬರುವ ಸಿನಿಮಾವನ್ನು ‘VD12’ ಎಂದು ಕರೆಯಲಾಗುತ್ತಿತ್ತು. ಇದೀಗ...

ನಟ ದರ್ಶನ್ ಹುಟ್ಟುಹಬ್ಬದಂದೇ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆ

ನಟ ದರ್ಶನ್ ಅಭಿನಯದ 'ಡೆವಿಲ್' ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 16ರಂದು ನಟ ದರ್ಶನ್ ರ ಹುಟ್ಟುಹಬ್ಬವಿದ್ದು ಅಂದೇ ಡೆವಿಲ್ ಚಿತ್ರದ ಟೀಸರ್ ಬಿಡುಗಡೆ...

ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..

ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಮದುವೆಗೆ ಅಭಿಮಾನಿ ಬಳಗವನ್ನು ಆಹ್ವಾನಿಸಿರುವ ಅವರು ಸುಂದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಧನಂಜಯ್-ಧನ್ಯತಾ...