ಮನೋರಂಜನೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಶಸ್ತ್ರ ಚಿಕಿತ್ಸೆ ಕಾರಣಕ್ಕಾಗಿ ಮಧ್ಯಂತರ...

‘ಪುಷ್ಪ-2: ದಿ ರೂಲ್’ ಕಾಲ್ತುಳಿತ ಪ್ರಕರಣ; ನಟ ಅಲ್ಲು ಅರ್ಜುನ್ ಬಂಧನ

ಹೈದರಾಬಾದ್: 'ಪುಷ್ಪ-2: ದಿ ರೂಲ್' ಚಿತ್ರದ ಗೆಲುವಿನ ಖುಷಿಯಲ್ಲಿರುವ ನಟ ಅಲ್ಲು ಅರ್ಜುನ್ ಇದೀಗ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ 'ಪುಷ್ಪ-2: ದಿ ರೂಲ್'...

ನಟ ನಟ ಶಿವರಾಜ್ ಕುಮಾರ್ ಶೀಘ್ರ ಗುಣಮುಖರಾಗಲಿ; ಸಿಎಂ ಶುಭ ಹಾರೈಕೆ

ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಬೇಗನೆ ಚೇತರಿಸಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ತಾವು ನಟ ಶಿವರಾಜ್...

‘ಸಂಜು ವೆಡ್ಸ್ ಗೀತಾ 2’ ಚಿತ್ರ ಜನವರಿ 10 ರಂದು ಬಿಡುಗಡೆ

ಶ್ರೀನಗರ ಕಿಟ್ಟಿ, ರಚಿತಾರಾಮ್ ನಟಿಸಿರುವ 'ಸಂಜು ವೆಡ್ಸ್ ಗೀತಾ 2' ಚಿತ್ರ ಜನವರಿ 10 ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸಂಜು ವೆಡ್ಸ್...

ಕಾಲ್ತುಳಿತ ಪ್ರಕರಣ; ಪೊಲೀಸರಿಂದ ನಟ ಅಲ್ಲು ಅರ್ಜುನ್ ಸುದೀರ್ಘ ವಿಚಾರಣೆ

ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಮಂಗಳವಾರ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರನ್ನು ಮೂರುವರೆ ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು....

ಸ್ವಾಮೀಜಿ ಮೇಲೆ ಕೇಸ್; ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಎಂದ ವಿಜಯೇಂದ್ರ

ಬೆಂಗಳೂರು: ಸ್ವಾಮೀಜಿ ಮೇಲೆ ಕೇಸ್ ಹಾಕುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ...

ಸಿನಿಮಾ ಶೂಟಿಂಗ್ ಸದಸ್ಯ ಆತ್ಮಹತ್ಯೆ ಯತ್ನ ಕೇಸ್; ಸಂಕಷ್ಟದ ಸುಳಿಯಲ್ಲಿ ಸಚಿವ ಜಮೀರ್ ಪುತ್ರ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಸಿನಿಮಾದ ಶೂಟಿಂಗ್ ವಿಚಾರ ಇದೀಗ ಗೊಂದಲದ ಗೂಡಾಗಿ ಪರಿಣಮಿಸಿದೆ. ಜೈದ್ ಖಾನ್ ಅಭಿನಯದ ಸಿನಿಮಾ...

ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಕರೆ ಆರೋಪ; ಪ್ರಕರಣ ದಾಖಲು

ಬೆಂಗಳೂರು: ಬಿಗ್ ಬಾಸ್ ಸ್ವರ್ಥಿ, ಕಿರುತೆರೆ ಹಾಗೂ ಸಿನಿಮಾ ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ...

ರಾಮನಗರ ಉಪ ಚುನಾವಣೆ: ಜೆಡಿಎಸ್ ಪಕ್ಷಕ್ಕೆ ಮುಖಭಂಗ; ಕಾಂಗ್ರೆಸ್’ನ ಯೋಗೇಶ್ವರ್ ಜಯಭೇರಿ

ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಾಷ್ಟ್ರದ ಗಮನ ಸೆಳೆದಿತ್ತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪುತ್ರ...

ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು.

ಸಿನಿ ಲೋಕದಲ್ಲಿ 'ಆರಾಮ್ ಅರವಿಂದ ಸ್ವಾಮಿ' ಇದೀಗ ಕುತೂಹಲದ ಕೇಂದ್ರಬಿಂದು. ನಟ ಅನೀಶ್ ಮತ್ತು ಮಿಲನ ಅಭಿನಯದ 'ಆರಾಮ್ ಅರವಿಂದ ಸ್ವಾಮಿ' ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ...

ಯೋಗೇಶ್ವರ್’ಗೆ HDK ಕೈಕೊಟ್ಟರು, ನೀವು ಕೈಹಿಡಿಯಿರಿ; ಚನ್ನಪಟ್ಟಣ ಜನರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಕ್ಷೇತ್ರದ ಅಭಿವೃದ್ಧಿಯಲ್ಲಿ, ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಣಗಾನ ಮಾಡಿದ್ದಾರೆ. ಯೋಗೇಶ್ವರ್ ಅವರು ಚನ್ನಪಟ್ಟಣ ಮಣ್ಣಿನ...

‘ನನ್ನ ನಾಡು ನನ್ನ ಹಾಡು’ ಮೂಲಕ ನಾಡಿನ ಗಮನಸೆಳೆದ ‘ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್’

'ನನ್ನ ನಾಡು ನನ್ನ ಹಾಡು' ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನೆರವೇರಿತು. ಗಾನ ಕೋಗಿಲೆಗಳಿಗಾಗಿಯೇ ಸಂಗೀತ ಸ್ಪರ್ಧೆ ಆಯೋಜಿಸುವ ಮೂಲಕ ಸಂಗೀತಾಸಕ್ತರ ಮೆಚ್ಚುಗೆಗೂ ಈ ಕಾರ್ಯಕ್ರಮ ಪಾತ್ರವಾಯಿತು....

‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಅವರು ತಮ್ಮ ಸಂಗೀತ ವೀಡಿಯೊ ಸಾಹಿಬಾ ಪ್ರಚಾರ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಶುಕ್ರವಾರ ಅವರು...

‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು

ರಿಯಾಲಿಟಿ ಶೋ 'ಬಿಗ್‌ಬಾಸ್' ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್‌, ಉಗ್ರಂ ಮಂಜು ಅಭಿನಯದ 'ಟೆನಂಟ್' ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ತಿಂಗಳ 22ರಂದು ಈ ಸಿನಿಮಾ ಪ್ರದರ್ಶನ ಆರಂಭವಾಗಲಿದೆ....

ನಟ ಸಲ್ಮಾನ್ ಖಾನ್ ಬಳಿಕ ನಟ ಶಾರುಖ್ ಖಾನ್’ಗೂ ಕೊಲೆ ಬೆದರಿಕೆ

ಮುಂಬೈ: ಬಾಲಿವುಡ್ ತಾರೆಯರಿಗೆ ಜೀವ ಬೆದರಿಕೆಯ ಪ್ರಕರಣ ಮರುಕಳಿಸುತ್ತಲಿದ್ದು, ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆಯೊಡ್ಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಮುಂಬೈ...

ನವೆಂಬರ್ ಅಂತ್ಯಕ್ಕೆ ಕಿರಣ್ ರಾಜ್ ನಟಿಸಿರುವ ‘ಮೇಘ’ ಬಿಡುಗಡೆ

ಕಿರಣ್ ರಾಜ್ -ಕಾಜಲ್ ಕುಂದರ್ ನಟಿಸಿರುವ 'ಮೇಘ' ಚಿತ್ರ ನವೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರವನ್ನು ಚರಣ್ ನಿರ್ದೇಶಿಸಿದ್ದಾರೆ. ಶೋಭರಾಜ್, ಸುಂದರ್ ವೀಣಾ, ಸಂಗೀತಾ ಮುಂತಾದ...

ನಟ ದರ್ಶನ್ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ದೂರು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11ರ...

ಅರ್ಜುನ್ ಜನ್ಯ ಕನಸು ‘45’ ಸಿನಿಮಾ, ಶಿವಣ್ಣ-ಉಪ್ಪಿ ಕಮಾಲ್

ಅರ್ಜುನ್ ಜನ್ಯ ಚೊಚ್ಚಲ ಬಾರಿಗೆ ನಿರ್ದೇಶಿಸಿರುವ ‘45’ ಸಿನಿಮಾದ ಚಿತ್ರೀಕರಣ ಬಹುತೇಕ ಅಂತ್ಯವಾಗಿದ್ದು ಬಿಡುಗಡೆಗೆ ತಯಾರಿ ನಡೆದಿದೆ. ದೀಪಾವಳಿ ಹಬ್ಬದ ನಡುವೆಯೇ ಟೀಸರ್ ಬಿಡುಗಡೆಯಾಗಿದ್ದು ‘45’ ಸಿನಿಮಾ...

ನಟ, ನಿರ್ದೇಶಕ ಗುರುಪ್ರಸಾದ್ ವಿಧಿವಶ; ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ಕನ್ನಡ ಸಿನಿಲೋಕದ ಖ್ಯಾತ ನಟ, ನಿರ್ದೇಶಕ ಗುರುಪ್ರಸಾದ್ ವೇಳೆ ಧಿವಶರಾಗಿದ್ದಾರೆ. ಭಾನುವಾರ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಠ, ಎದ್ದೇಳು ಮಂಜುನಾಥ...

ಬೆಂಗಳೂರಿನ BGS ಆಸ್ಪತ್ರೆಗೆ ನಟ ದರ್ಶನ್ ದಾಖಲು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ...