ಮನೋರಂಜನೆ

ಸಿನಿಲೋಕದಲ್ಲಿ ಕುತೂಹಲ ಹೆಚ್ಚಿಸಿದ ‘ಗುಡ್ ಬ್ಯಾಡ್ ಅಗ್ಲಿ’ ಟ್ರೈಲರ್

ಚೆನ್ನೈ: ಸಿನಿಲೋಕದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ 'ಗುಡ್ ಬ್ಯಾಡ್ ಅಗ್ಲಿ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಧಿಕ್ ರವಿಚಂದ್ರನ್ ನಿರ್ದೇಶನದ ನಟ ಅಜಿತ್ ಕುಮಾರ್ ನಾಯಕನಾಗಿ ನಟಿಸಿರುವ ಆಕ್ಷನ್ ಎಂಟರ್‌ಟೈನರ್...

‘ಆಡಿಷನ್ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ’ ಎಂದ ದಕ್ಷಿಣದ ಸುಂದರಿ ಪೂಜಾ ಹೆಗ್ಡೆ

ಮುಂಬೈ: ದಕ್ಷಿಣದ ಸುಂದರಿ ಪೂಜಾ ಹೆಗ್ಡೆ ಆಡಿಷನ್ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಹೇಳಿದ್ದಾರೆ. ಚಲನಚಿತ್ರ ನಿರ್ಮಾಪಕರು ನಟರ ಬಗ್ಗೆ ಒಂದು ನಿರ್ದಿಷ್ಟ ಗ್ರಹಿಕೆಯನ್ನು ಹೇಗೆ ಹೊಂದಿದ್ದಾರೆ...

ಕಂಬನಿ: ‘ಭರತ್ ಕುಮಾರ್’ ಎಂದೇ ಹೆಸರುವಾಸಿಯಾಗಿದ್ದ ನಟ ಮನೋಜ್ ಕುಮಾರ್

ಮುಂಬೈ: ಬಾಲಿವುಡ್ ನಟ, ನಿರ್ದೇಶಕ ಮನೋಜ್ ಕುಮಾರ್ ವಿಧಿವಶರಾಗಿದ್ದಾರೆ. ‘ಭರತ್ ಕುಮಾರ್’ ಎಂದೇ ಹೆಸರುವಾಸಿಯಾದ ನಟ ಮನೋಜ್ ಕುಮಾರ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಶುಕ್ರವಾರ ವಿಧಿವಶರಾಗಿದ್ದಾರೆ. ಮುಂಬೈನ...

ದರ್ಶನ್ ಅಭಿಮಾನಿಯನ್ನು ಕ್ರೀಡಾಂಗಣದಿಂದ ಹೊರದಬ್ಬಿದರೇ ಪೊಲೀಸ್? ವೀಡಿಯೋ ವೈರಲ್

ಬೆಂಗಳೂರು: ಬೆಂಗಳೂರು ಪೊಲೀಸರು ದರ್ಶನ ಅಭಿಮಾನಿಗೆ ಶಾಕ್ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 2ರಂದು ನಡೆದ ಐಪಿಎಲ್ ಪಂದ್ಯಾವಳಿ ಸಂದರ್ಭದಲ್ಲಿ ದರ್ಶನ ಅಭಿಮಾನಿಯೊಬ್ಬನನ್ನು ಕ್ರೀಡಾಂಗಣದಿಂದ ಬಲವಂತವಾಗಿ ಹೊರಗೆ...

‘ವೇವ್ಸ್ 2025’: ಚಲನಚಿತ್ರ ಸಂಘಗಳೊಂದಿಗೆ ಮುರುಗನ್ ವರ್ಚುವಲ್‌ ಸಭೆ

ನವದೆಹಲಿ: ಕೇಂದ್ರದ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರು ದಕ್ಷಿಣ ಭಾರತದ ಚಲನಚಿತ್ರ ಸಂಘಗಳೊಂದಿಗೆ ವರ್ಚುವಲ್‌ ಸಭೆ ನಡೆಸಿದರು. ತಂತ್ರಜ್ಞರು, ನಿರ್ಮಾಪಕರು ಮತ್ತು ನಿರ್ದೇಶಕರು ವೇವ್ಸ್...

‘ಒಂದು‌ ಮಚ್ಚಿನ ಕಥೆ’: ಬಹಿರಂಗ ಕ್ಷಮೆ ಯಾಚಿಸಿದ ವಿನಯ್

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ‌ ಮೂಲಕ ಅಭಿಮಾನಿಗಳನ್ನು ಸಂಪಾದಿಸಿರುವ ರಜತ್ ಹಾಗೂ ವಿನಯ್ ಗೌಡ 'ಒಂದು‌ ಮಚ್ಚಿನ ಕಥೆ'ಯಿಂದಾಗಿ ವಿಲನ್ ಎನಿಸಿಕೊಂಡರು. ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು...

ರಾಮ್ ಚರಣ್ ಹೊಸ ಸಿನಿಮಾ ‘ಪೆಡ್ಡಿ’ ಟೈಟಲ್ ರಿವೀಲ್

ನಟ ರಾಮ್ ಚರಣ್ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈವರೆಗೂ ‘RC16’ ಎನ್ನುವ ತಾತ್ಕಾಲಿಕ ಹೆಸರನ್ನು ಇಡಲಾಗಿತ್ತು. ಇದೀಗ (ಮಾರ್ಚ್​ 27) ರಾಮ್ ಚರಣ್...

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಅವರ ಚೊಚ್ಚಲ ನಿರ್ಮಾಣದ 'ಫೈರ್‌ ಫ್ಲೈ' ಸಿನಿಲೋಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರು...

6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್‌’

ಬೆಂಗಳೂರು: ಕನ್ನಡ ಚಿತ್ರ ನಟಿ ಮೇಘನಾ ಗಾಂವ್ಕರ್‌ ಅವರು PhD ಪದವಿ ಪಡೆದಿದ್ದು ಈ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ 6 ವರ್ಷಗಳ ಸತತ...

ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಮುಂಬೈ: ಬಹುನಿರೀಕ್ಷಿತ 'ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್' ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದರಲ್ಲಿ ನಟ ಐಜಾಜ್ ಖಾನ್ ರಹಸ್ಯ ಏಜೆಂಟ್ ಪೂಜಾ ಗೋರ್ ಅವರೊಂದಿಗೆ ಸೇರಿಕೊಂಡು ಅಪಾಯಕಾರಿ...

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ....

2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

ಚೆನ್ನೈ: ತಮಿಳು ಸೂಪರ್‌ಸ್ಟಾರ್ ಮತ್ತು ಮಕ್ಕಳ್ ನೀಧಿ ಮೈಯಂ (MNM) ಅಧ್ಯಕ್ಷ ಕಮಲ್ ಹಾಸನ್ ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆಗಳ ಭಾಗವಾಗಿ...

‘ಕಣ್ಣಪ್ಪ’: ಮಹಾದೇವ ಶಾಸ್ತ್ರಿಯವರ ಪರಿಚಯ ಗೀತೆ ಹೀಗಿದೆ.

ಚೆನ್ನೈ: ಹಿರಿಯ ನಟ, ನಿರ್ಮಾಪಕ ಎಂ. ಮೋಹನ್ ಬಾಬು ಅವರಿಗೆ ಗೌರವ ಸಲ್ಲಿಸುವ ಸಲುವಾಗಿ, 'ಕಣ್ಣಪ್ಪ' ಚಿತ್ರದ ನಿರ್ಮಾಪಕರು ಬುಧವಾರ 'ಮಹಾದೇವ ಶಾಸ್ತ್ರಿಯವರ ಪರಿಚಯ ಗೀತೆ' ಎಂಬ...

ಸವಾಲು ಸ್ವೀಕಾರವೇ ರೋಮಾಂಚನ..! ನಟಿ ಹೆಲ್ಲಿ ಶಾ ಮಾತು..

ಮುಂಬೈ: ಹೊಸದಾಗಿ ಬಿಡುಗಡೆಯಾದ 'ಝ್ಯಾದಾ ಮತ್ ಉದ್' ಸರಣಿಯಲ್ಲಿ ನಟಿಸಿರುವ ದೂರದರ್ಶನ ನಟಿ ಹೆಲ್ಲಿ ಶಾ, ತನ್ನ ಮಿತಿಗಳನ್ನು ಮೀರುವ ಪಾತ್ರಗಳೊಂದಿಗೆ ತನ್ನನ್ನು ತಾನು ಸವಾಲು ಮಾಡಿಕೊಳ್ಳುವುದು...

‘ನಾನು ಮುಗ್ದೆ, ನನ್ನಿಂದ ಏನನ್ನೂ ವಶಪಡಿಸಿಲ್ಲ’: ತನಿಖಾಧಿಕಾರಿಗಳ ವಿರುದ್ಧ ರನ್ಯಾ ಗಂಭೀರ ಆರೋಪ

ಬೆಂಗಳೂರು: ನಟಿ ರನ್ಯಾ ರಾವ್ ತಮ್ಮ ವಿರುದ್ದದ ಗೋಲ್ಡ್ ಸ್ಮಗ್ಲಿಂಗ್ ಕೇಸಿಗೆ ಹಠಾತ್ ತಿರುವು ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ರಾಣ್ಯಾರಾವ್ ಜೈಲಿನಿಂದಲೇ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಹೆಚ್ಚುವರಿ...

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾದರೆ, ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿಯಾಗಿ ಗುರುತಾಗಿದ್ದಾರೆ....

‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ. ಈ ಕುರಿತು ಸಾಮಾಜಿಕ...

ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಶಬಾನಾ ಆಜ್ಮಿ ಅವರಿಗೆ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಗೋಲ್ಡ್ ಸ್ಮಗ್ಲಿಂಗ್: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ...

‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

ಆನೇಕಲ್: ಮಹಿಳೆಯರು ವಿಶ್ವದಾದ್ಯಂತ ಅನೇಕ ರಂಗಗಳಲ್ಲಿ ಯಶಸ್ವಿಯಾಗಿ ತಮ್ಮ ಛಾಪು ಮೂಡಿಸಿದ್ದು ನಮ್ಮತನವನ್ನು ಮಾರ್ಚ್ 8ಕ್ಕೆ ಮಾತ್ರ ಸೀಮಿತಗೊಳಿಸ ಬಾರದು. ಸಾಗರ ತಳ, ವಿಶಾಲ ಭೂಮಿ, ಆಗಸ...

You may have missed