ಇಂಧನ ಸುಂಕ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ
ನವದೆಹಲಿ: ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ...
ನವದೆಹಲಿ: ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ...
ನವದೆಹಲಿ, ಮಾರ್ಚ್ 26: ಭಾರತೀಯ ರೈಲ್ವೆ ಆಸ್ತಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಭಾರೀ ಪ್ರಮಾಣದ ಬಂಧನಗಳು ನಡೆದಿರುವುದು ಬಹಿರಂಗವಾಗಿದೆ. 2021ರಿಂದ 2025ರವರೆಗೆ ರೈಲ್ವೆ...
ಮುಂಬೈ: ಮುಂಬರುವ ‘ವಾಲ್ಮೀಕಿ ರಾಮಾಯಣ’ ಚಿತ್ರದ ಮೊದಲ ಪೋಸ್ಟರ್ ಗುರುವಾರ ಅನಾವರಣಗೊಂಡಿದ್ದು, ಭಕ್ತಿ, ಶುದ್ಧತೆ ಮತ್ತು ಗೌರವದ ಮೌಲ್ಯಗಳನ್ನು ಪ್ರತಿಬಿಂಬಿಸುವ ದೃಶ್ಯಗಳು ಗಮನ ಸೆಳೆದಿವೆ. ಭಾರತೀಯರ ಪವಿತ್ರ...
ಮುಂಬೈ: ನಟ ಸಂಜಯ್ ದತ್ ಅಭಿನಯದ ‘ಆಖ್ರಿ ಸವಾಲ್’ ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಘೋಷಿಸಿದ್ದಾರೆ. ಈ ಚಿತ್ರವು ಮೇ 15, 2026ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರತಂಡ...
ಬೆಂಗಳೂರು: 2026–27 ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಪೋಷಕರಿಂದ ಹೆಚ್ಚುತ್ತಿರುವ ಕಳವಳದ ಹಿನ್ನೆಲೆ ಈ...
ವಾಷಿಂಗ್ಟನ್: ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷಕ್ಕೆ ತೆರೆ ಎಳೆಯಲು ಮತ್ತು ಅದರ ಪರಮಾಣು ಕಾರ್ಯಕ್ರಮವನ್ನು ನಿಯಂತ್ರಿಸಲು ಅಮೆರಿಕ 15 ಅಂಶಗಳ ಸಮಗ್ರ ಯೋಜನೆಯನ್ನು ಕಳುಹಿಸಿದೆ ಎಂದು ಅಂತರರಾಷ್ಟ್ರೀಯ...
ನವದೆಹಲಿ: ಸಹಕಾರಿ ವಲಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ರಾಷ್ಟ್ರೀಯ ಸಹಕಾರಿ ಒಕ್ಕೂಟಗಳ ಲಾಭಾಂಶ ಆದಾಯದ ಮೇಲೆ ಮೂರು ವರ್ಷಗಳ ತೆರಿಗೆ ವಿನಾಯಿತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಲೋಕಸಭೆಯಲ್ಲಿ...
ವಾಷಿಂಗ್ಟನ್: ನಡೆಯುತ್ತಿರುವ ಯುಎಸ್ ಸೈನಿಕ ಕಾರ್ಯಾಚರಣೆಗಳ ನಡುವೆ ಇರಾನ್‌ನ ನಾಯಕತ್ವಕ್ಕೆ ಭಾರೀ ಹೊಡೆತ ಬಿದ್ದಿದ್ದು, ಮೇಲ್ಮಟ್ಟದ ನಾಯಕರನ್ನು ಪದೇಪದೇ ಗುರಿಯಾಗಿಸಿ ತೆಗೆದುಹಾಕಲಾಗಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ...
ವಿಶ್ವಸಂಸ್ಥೆ: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಪರಿಣಾಮವಾಗಿ 2,100ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ ಅಥವಾ ಗಾಯಗೊಂಡಿದ್ದಾರೆ ಎಂದು UNICEF ಉಪ ಕಾರ್ಯನಿರ್ವಾಹಕ ನಿರ್ದೇಶಕ ಟೆಡ್ ಚೈಬನ್ ತಿಳಿಸಿದ್ದಾರೆ. ನ್ಯೂಯಾರ್ಕ್‌ನ...
ಬೊಗೋಟಾ: ದಕ್ಷಿಣ ಕೊಲಂಬಿಯಾದ ಪುಟುಮಾಯೊ ಪ್ರದೇಶದಲ್ಲಿ ಸೈನಿಕ ಸಾರಿಗೆ ವಿಮಾನ ಪತನಗೊಂಡ ಪರಿಣಾಮ ಕನಿಷ್ಠ 66 ಮಂದಿ ಸಾವನ್ನಪ್ಪಿದ್ದು, 83 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಆಡಳಿತ...
ದಾವಣಗೆರೆ: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭಾರೀ ಅಂತರದಿಂದ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಭಾರತಕ್ಕೆ ಆರ್ಥಿಕ, ಭದ್ರತಾ ಹಾಗೂ ಮಾನವೀಯ ಸವಾಲುಗಳು ಎದುರಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಸಂಘರ್ಷದ ಕುರಿತು...
ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ...
ದಾವಣಗೆರೆ: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ...
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ತೀವ್ರಗೊಂಡಿರುವ ಸಂಘರ್ಷದ ನಡುವೆ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಅಗತ್ಯ ವಸ್ತುಗಳ ಲಭ್ಯತೆಯನ್ನು ಖಚಿತಪಡಿಸಲು ಕೇಂದ್ರ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ ಎಂದು...
ಬೆಂಗಳೂರು: ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್'ಗೆ ಡಾಕ್ಟರೇಟ್ (PhD) ಪದವಿ ಪ್ರದಾನ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರಾಮತೀರ್ಥ ತಾಂಡದ...
ಮಂಗಳೂರು: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಮೂಡಬಿದ್ರೆ ಇನ್‌ಸ್ಪೆಕ್ಟರ್ ಸಂದೇಶ್ ಪರವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡಿದರೂ ಇನ್ನೊಂದೆಡೆ ದಕ್ಷಿಣ...
ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ಭಾರತಕ್ಕೆ ಇಂಧನ ಪೂರೈಕೆ ನಿರಂತರವಾಗಿರುವ ಭರವಸೆ ಮೂಡಿಸುವ ಬೆಳವಣಿಗೆಯಾಗಿ, ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಾಗಿಸಿದ ಹಡಗು ಮಂಗಳೂರು...
ರಾಮನಗರ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ನಡುವೆಯೇ ಕಾಂಗ್ರೆಸ್ ಒಳಗೆ ಸಚಿವ ಸ್ಥಾನಕ್ಕಾಗಿ ಒತ್ತಾಯಗಳು ಜೋರಾಗಿವೆ. “ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ?...
ನವದೆಹಲಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ತಲೆದೋರಿದ್ದು, ಪರಿಸ್ಥಿತಿ ಗಂಭೀರ ಹಂತ ತಲುಪಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...