ಫೋಕಸ್

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ. ಗುರುವಾರ ಬೆಳಗ್ಗೆ 9.15 ರಿಂದ...

ಮಧ್ಯಪ್ರಾಚ್ಯ ಸಂಘರ್ಷ; ಇರಾನ್ ಕ್ಷಿಪಣಿ ದಾಳಿಗೆ ಇಸ್ರೇಲ್ ಪ್ರತೀಕಾರ, ಲೆಬನಾನ್ ಮೇಲೆ ಬಾಂಬ್

ಗಾಜಾ: ಮಧ್ಯಪ್ರಾಚ್ಯವೂ ರಾಷ್ಟ್ರಗಳ ನಡುವಿನ ಸಮರ ಉಗ್ರ ಸ್ವರೂಪ ತಾಳಿದ್ದು, ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ಇಸ್ರೇಲ್ ಸೇನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ತನ್ನ ಮಿಲಿಟರಿ ಪದೇ...

ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ 'ಭೈರಾದೇವಿ' ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ....

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ 'ಚೌಧರಿ' ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ....

ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ 

ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ...

ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

ಉಡುಪಿ: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್‌ ಹುರಿಯಾಳಾಗಿ ಸಹಕಾರಿ ಧುರೀಣ ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ....

ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ

ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ಸೈಟ್ ಹಿಂದಿರುಗಿಸಿದರೂ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿಗೆ ಸಿದ್ದು ಸಂಪುಟದ ಸಚಿವರು ಎದಿರೇಟು ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್....

ಜೈಲರ್ ನಂತರ ʼವೆಟ್ಟೈಯನ್‌ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

ʼಜೈಲರ್‌ʼ ಬಳಿಕ ರಜಿನಿಕಾಂತ್‌ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್‌ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ...

ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಗ್ಯಾಂಗ್ ಪೈಕಿ, ಕಾರ್ತಿಕ್, ಕೇಶವ ಮೂರ್ತಿ, ನಿಖಿಲ್ ನಾಯಕ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆರೋಪಿ ನಂ.15 ಕಾರ್ತಿಕ್, ಮೂರ್ತಿ,...

ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್

ಬೆಂಗಳೂರು : ರಾಜಧಾನಿಯ ಕೆ.ಆರ್ ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆಯು ಬಹುರಾಷ್ಟ್ರೀಯ ಕಂಪೆನಿಯಾದ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ...

ದೆಹಲಿ ಪೊಲೀಸರ ಭರ್ಜರಿ ಬೇಟೆ; 2,000 ಕೋಟಿ ರೂ ಮೌಲ್ಯದ ಕೊಕೇನ್ ವಶ

ನವದೆಹಲಿ: ರಾಜಧಾನಿ ದೆಹಲಿ ಪೊಲೀಸರು ಡ್ರಗ್ಸ್ ಮಾಫಿಯಾ ಭರ್ಜರಿ ಬೇಟೆಯಾಡಿದ್ದಾರೆ. ಅತಿ ದೊಡ್ಡ ಮಾದಕ ದ್ರವ್ಯ ದಂಧೆ ಭೇದಿಸಿರುವ ಪೊಲೀಸರು, ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ...

ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮ ಗಮನಸೆಳೆಯಿತು. ‌ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಾಗೂ ಕಾಂಗ್ರೆಸ್ ನಾಯಕರು, ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು....

ಕೆಪಿಸಿಸಿಯಿಂದ ಜ್ಯೋತಿ ಸಹಿತ ಗಾಂಧಿ ನಡಿಗೆ ಕಾರ್ಯಕ್ರಮ

ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ...

ದ.ಕ-ಉಡುಪಿ ವಿಧಾನಪರಿಷತ್ ಅಖಾಡ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ

ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ಕರಾವಳಿಯ ವಿಧಾನ ಪರಿಷತ್ ಸ್ಥಾನಕ್ಜೆ ಬಿಜೆಪಿ ಅಭ್ಯರ್ಥಿಯಗಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಪಕ್ಷ ಆಯ್ಕೆ ಮಾಡಿದೆ. ಕೋಟಾ ಶ್ರೀನಿವಾಸ...

HDK ಬೆಂಬಲಕ್ಕೆ ನಿಂತ BJP; ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ...

ಸಿಎಂ ಪತ್ನಿಯ ಮುಡಾ ಸೈಟ್ ವಾಪಸ್; ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ

ಬೆಂಗಳೂರು: ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದಾರೆ.  ನಾನು ತಪ್ಪೇ...

ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜಿನಿಕಾಂತ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಅವರನ್ಬು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡು ಅವರ...

‘ಸರ್ಕಾರ ಪತನಗೊಳಿಸಿ ಸಿಎಂವಾಗಲು ಕೋಟಿ ರೂ’; ಬಿಜೆಪಿ ನಾಯಕನ ವಿರುದ್ದ ಕಾಂಗ್ರೆಸ್ ದೂರು

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಯತ್ನ ನಡೆದಿದೆ ಎಂದೂ, ಕೆಲವರು ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ...

ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ಬೆಂಗಳೂರು: “ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿವೆ. ಈ ನೆನಪಿಗೆ ರಾಜ್ಯಾದ್ಯಂತ ʼಗಾಂಧಿ...

ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ 'ಉಳಿಯ' ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ...