ಭೂಸ್ವಾಧೀನ ಅಕ್ರಮ ಆರೋಪದ ಪ್ರತಿಧ್ವನಿ; ದೂರು ಪರಿಶೀಲನೆಯಲ್ಲಿರುವಾಗಲೇ ಅಧಿಕಾರಿಯ ಪರ ನಿಂತ ಸಚಿವ; ಭೂಸ್ವಾಧೀನಾಧಿಕಾರಿ ವರ್ಗಾವಣೆ ಬೇಡ ಎಂದು ಸಿಎಂ ಮೇಲೆ ಒತ್ತಡ!
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾದೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವಾಗಲೇ ಬಿಎಂಐಸಿಪಿ ಭೂಸ್ವಾಧೀನಾಧಿಕಾರಿ...
