ಫೋಕಸ್

ಬಿಜೆಪಿ ನಾಯಕನ ಮೇಲೆ ಹಲ್ಲೆ; ಹೆಬ್ಬಾಳ್ಕರ್ ಸಹೋದರನ ವಿರುದ್ಧ ದೂರು; ಪೊಲೀಸರಿಂದ FIR

ಬೆಳಗಾವಿ: ಬಿಜೆಪಿ ನಾಯಕನ ಮೇಲಿನ ಹಲ್ಲೆಘಟನೆ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಪೊಲೀಸರು ದೂರು...

ತೆಲಂಗಾಣದ ನೂತನ ಸಿಎಂ ಸ್ಥಾನಕ್ಕೆ ರೇವಂತ್‌ ರೆಡ್ಡಿ ಆಯ್ಕೆ; ಡಿ.7ರಂದು ಪ್ರಮಾಣ ವಚನ ಸಾಧ್ಯತೆ

ಹೊಸದಿಲ್ಲಿ: ತೆಲಂಗಾಣದಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಇದೇ ವೇಳೆ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್‌ ರೆಡ್ಡಿ ಅವರನ್ನು ಕಾಂಗ್ರೆಸ್ ಹೈಕಮಾಂಡ್...

ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಶಿಕ್ಷಕರೇ ಹೊಣೆ; ವಿವಾದಿತ ಸುತ್ತೋಲೆ ವಾಪಸಾತಿಗೆ ರಮೇಶ್ ಬಾಬು ಆಗ್ರಹ

ಬೆಂಗಳೂರು: ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವ ರಾಜ್ಯ ಸರ್ಕಾರದ ಸುತ್ತೋಲೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಗಳ ಹೊಣೆ ನೀಡಿದರೆ ಶಿಕ್ಷಣದ ಗುಣಮಟ್ಟ...

ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ

ಬೆಂಗಳೂರು: ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬದವರಿಗೆ ಕಾರ್ಖಾನೆ...

ವಿಜಯಪುರ ಮೂಟೆ ದುರಂತ; ಮೃತರ ಸಂಖ್ಯೆ 7ಕ್ಕೆ ಏರಿಕೆ

ವಿಜಯಪುರ: ಗೊಮ್ಮಟ ನಗರಿ ಸಮೀಪದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಘೋರ ಅವಘಡ ಸಂಭವಿಸಿದೆ. ಸೋಮವಾರ ಸಂಜೆ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಆಹಾರ ಸಂಸ್ಕರಣಾ ಘಟಕದಲ್ಲಿ...

ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದೆ. ಬೆಂಗಳೂರು, ಮೈಸೂರು,ಬೀದರ್, ಬಳ್ಳಾರಿ ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಲೋಕಾಯುಕ್ತ...

ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ; ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಲೋಕಾಯುಕ್ತ ದಾಳಿ ಕೈಗೊಂಡಿದೆ....

ಕರ್ನಾಟಕದ ಮೇಲೂ ‘ಮಿಂಚಾಂಗ್‌’ ಪರಿಣಾಮ; ಭಾರೀ ಮಳೆ ಸಾಧ್ಯತೆ, ಮೈ ಕೊರೆವ ಚಳಿ

ಬೆಂಗಳೂರು: ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಮಿಂಚಾಂಗ್‌ ಚಂಡ ಮಾರುತದ ರೌದ್ರ ರೂಪ ಭೀತಿಯನ್ನು ಸೃಷ್ಟಿಸಿದೆ. ಇದೇ ವೇಳೆ, ಕರ್ನಾಟಕದ ಮೇಲೂ ಈ ಮಿಂಚಾಂಗ್‌ ಚಂಡ ಮಾರುತ ಪರಿಣಾಮ ಬೀರಲಿದೆ. ...

ಮಿಚಾಂಗ್ ಚಂಡಮಾರುತ; ಆಂಧ್ರಪ್ರದೇಶದಲ್ಲೂ ಅಯೋಮಯ

ಹೈದರಾಬಾದ್ : ಮಿಚಾಂಗ್ ಚಂಡಮಾರುತದ ರೌದ್ರಾವತಾರದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ಅವಾಂತರ ಸೃಷ್ಟಿಸಿದೆ. ಸೋಮವಾರದಿಂದ ಬಿರುಗಾಳಿ ಮಳೆ ಜೋರಾಗಿದ್ದು ಈ ಎರಡೂ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ....

ಮಿಚಾಂಗ್ ಚಂಡಮಾರುತದ ಹೊಡೆತ; ತಮಿಳುನಾಡು ತತ್ತರ

ಚೆನ್ನೈ: ಮಿಚಾಂಗ್ ಚಂಡಮಾರುತದ ರೌದ್ರಾವತಾರದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ಅವಾಂತರ ಸೃಷ್ಟಿಸಿದೆ. ಸೋಮವಾರದಿಂದ ಬಿರುಗಾಳಿ ಮಳೆ ಜೋರಾಗಿದ್ದು ಈ ಎರಡೂ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ತಮಿಳುನಾಡಿನ...

ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಸಹಚರರಿಂದ BJP ನಾಯಕನ ಮೇಲೆ ಹಲ್ಲೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಬಿಜೆಪಿ ಎಸ್‍ಸಿ ಮೋರ್ಚಾದ ಮುಖಂಡ ಪೃಥ್ವಿ ಸಿಂಗ್ ಅವರ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಹಾಗೂ ಎಂಎಲ್‍ಸಿ ಚನ್ನರಾಜ್ ಹಟ್ಟಿಹೊಳಿ ಅವರ ಗನ್‍ಮ್ಯಾನ್ ಮತ್ತು...

ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರ ಶವ ಪತ್ತೆ

ಚಾಮರಾಜನಗರ: ನಾಪತ್ತೆಯಾಗಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಅವರನ್ನು ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ...

ಮಿಚಾಂಗ್ ಅವಾಂತರ; ಆಂಧ್ರದ ಹಲವೆಡೆ ರೆಡ್ ಅಲರ್ಟ್

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚಾಂಗ್ ಚಂಡಮಾರುತದಿಂದಾಗಿ ಆಂಧಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೆಲ್ಲೂರು ಮತ್ತು ಮಚಲಿಪಟ್ನಂ, ಬಾಪಟ್ಲಾ ಮತ್ತು ಗುಂಟೂರು ಜಿಲ್ಲೆಗಳಲ್ಲಿ ಭಾರಿ...

ಮಿಚಾಂಗ್ ಚಂಡಮಾರುತ; ಭಾತೀ ಮಳೆಯಿಂದಾಗಿ ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ತಮಿಳುನಾಡು ಹಾಗೂ ಪೂರ್ವದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು...

ಎರಡು ವರ್ಷದ ಹೆಣ್ಣು ಮಗುವಿನ ಶವ ಪತ್ತೆ.. ಪಾಪಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ

ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣದ ಚರಂಡಿಯಲ್ಲಿ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ, ಮಗುವಿನ ಕೆಳಗಡೆ ಸೀರೆ ಹಾಕಿದ್ದು, ಮಗುವಿಗೆ ಸ್ವೇಟರ್ ಹಾಕಲಾಗಿತ್ತು. ಮಗು ಸತ್ತ...

‘ಕಮಲ ಮುಕ್ತ ದಕ್ಷಿಣ ಭಾರತ’; ಫಲಿಸಿದ ‘ಇಂಡಿಯಾ’ ಮೈತ್ರಿಕೂಟದ ತಂತ್ರ

ಹೈದರಾಬಾದ್: ಪಂಚರಾಜ್ಯಗಳ ಚುನಾವಣಾ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಆಡಳಿತಾರೂಢ BRS ಪಕ್ಷದ ಜೊತೆ ತೀವ್ರ ಸೆಣಸಾಟ ನಡೆಸಿರುವ ಕಾಂಗ್ರೆಸ್ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ....

ಮಿನಿ ಮಹಾಸಮರದಲ್ಲಿ ಬಿಜೆಪಿ ಪ್ರಾಬಲ್ಯ; ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ‘ಗ್ಯಾರೆಂಟಿ’

ದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹಿರಂಗಗೊಂಡಿದ್ದು, ಈ ಮಹಾಸಮರದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ,...

ಛತ್ತೀಸ್‌ಗಡ ಎಲೆಕ್ಷನ್ : ಹಾವು ಏಣಿಯಾಟದಲ್ಲಿ ‘ಕೈ’ ಎದುರು ಮೇಲುಗೈ ಸಾಧಿಸಿದ್ದು ಬಿಜೆಪಿ

ದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಪಂಚ ರಾಜ್ಯಗಳ ಮಿನಿ ಮಹಾಸಮರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ತೋರಿಸಿದೆ. ಮಧ್ಯಪ್ರದೇಶ, ರಾಜಸ್ಥಾನದ ರೀತಿಯಲ್ಲೇ ಛತ್ತೀಸ್‌ಗಡ ರಾಜ್ಯದಲ್ಲೂ...

5 ಸ್ಟೇಟ್ಸ್ ಎಲೆಕ್ಷನ್ : ರಾಜಸ್ಥಾನದಲ್ಲಿ ‘ಬಿಜೆಪಿ’ಯೇ ರಾಜ

ದೆಹಲಿ: ಮಿನಿ ಮಹಾಸಮರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ತೋರಿಸಿದ್ದು, ರಾಜಸ್ಥಾನದಲ್ಲೂ ಕಮಲ ಪಕ್ಷವೇ 'ರಾಜ' ಎನಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ...

You may have missed