ಪಟಾಕಿ ಬ್ಯಾನ್ ಹಿಂದೂ ಹಬ್ಬಗಳಲ್ಲಿ ಮಾತ್ರ ಯಾಕೆ? ಯತ್ನಾಳ್ ಪ್ರಶ್ನೆ
ಬೆಂಗಳೂರು: ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕೆಮಿಕಲ್ ಪಟಾಕಿಗಳನ್ನು ಹೊರತುಪಡಿಸಿ ಬೇರೆಯಾವುದೇ ಪಟಾಕಿಗಳನ್ನು ಹೊಡೆಯುವುದನ್ನು ನಿಲ್ಲಿಸಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರನ್ನು ಒತ್ತಾಯಿಸಿದ್ದಾರೆ. ನಾವು...
