ಫೋಕಸ್

ಕೈಯಲ್ಲಿ ಲಾಠಿಯಲ್ಲ, ಖಡ್ಗ.. ಮಹಾರಾಣಿ ‘ರೂಪ’ದಲ್ಲಿ ಐಪಿಎಸ್ ಅಧಿಕಾರಿ..!

ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಈ ಅವತಾರವನ್ನು ನವರಾತ್ರಿ ಸಿಂಗಾರ ಎಂದಾದರೂ ಅನ್ನಿ, ಅಥವಾ ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರ ಅವತಾರ ರೂಪಿಣಿ ಎಂದೂ ಅನ್ನಿ....

ಬೆಂಗಳೂರಿಗೆ ಕನಕಪುರ ಸೇರ್ಪಡೆ ವಿಚಾರ; ಡಿಕೆಶಿ ಹೇಳಿಕೆಗೆ ಹೆಚ್ಡಿಕೆ ಟೀಕೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,...

ಹುಲಿ ಉಗುರು ಧರಿಸಿದ ಸಂತೋಷ್ ಬಂಧನ ನಂತರ ಇದೀಗ ಸೆಲೆಬ್ರೆಟಿಗಳಿಗೂ ನಡುಕ

ಬೆಂಗಳೂರು: ಹಳ್ಳಿಕಾರ್ ತಳಿ ಸಂರಕ್ಷಣೆ ಮೂಲಕ ಹೆಸರುವಾಸಿಯಾಗಿರುವ ವರ್ತೂರು ಸಂತೋಷ್​ ಅವರು ಹುಲಿ ಉಗುರು ಇರುವ ಲಾಕೆಟ್​ ಧರಿಸಿದ್ದ ಆರೋಪದಲ್ಲಿ ಬಂಧನವಾಗುತ್ತಿದ್ದಂತೆಯೇ ಅನೇಕ ಸೆಲೆಬ್ರೆಟಿಗಳಿಗೂ ಸಂಕಷ್ಟ ಎದುರಾಗಿದೆ....

ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ: 6 ಮಂದಿ ಬಂಧನ

ಕೋಲಾರ: ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ ಸಂಬಂಧ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಪೊಲೀಸರು ವೇಮಗಲ್ ಪೊಲೀಸ್ ಠಾಣಾ...

ಜಗದ್ವಿಖ್ಯಾತ ಮೈಸೂರು ದಸರಾ; ವೈಭವದ ದೃಶ್ಯ ಸೊಬಗನ್ನು ಸಾಕ್ಷೀಕರಿಸಿದ ಜನಸ್ತೋಮ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಅದ್ದೂರಿಯಾಗಿ ನೆರವೇರಿದೆ. ವಿಜಯದಶಮಿ ದಿನವಾದ ಇಂದು ಮೈಸೂರು ಅರಮನೆ ಮುಂಬಾಗ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ,ಶಿವಕುಮಾರ್ ಸೇರಿದಂತೆ ಸಚಿವರು ಅಧಿಕಾರಿಗಳು, ಚಿನ್ನದ...

ಸೈನಿಕರನ್ನು ಬಿಜೆಪಿಯ ಮಾರ್ಕೆಟಿಂಗ್​​ ಏಜೆಂಟರನ್ನಾಗಿ ಪರಿವರ್ತಿಸಲಾಗಿದೆಯೇ? ‘ಕೈ’ಗೆ ನಡ್ಡಾ ಎದಿರೇಟು ಹೀಗಿದೆ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಅಧಿಕಾರಿಗಳು ಮತ್ತು ಸೈನಿಕರನ್ನು ಬಿಜೆಪಿ ಪಕ್ಷದ ಮಾರ್ಕೆಟಿಂಗ್​​ ಏಜೆಂಟರನ್ನಾಗಿ ಪರಿವರ್ತಿಸಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ಬಿಜೆಪಿ...

ಮೈಸೂರು ದಸರಾ: ಜಂಬೂಸವಾರಿ ಮೆರವಣಿಗೆ

ಮೈಸೂರು: ನಾಡಿನೆಲ್ಲೆಡೆ ನವರಾತ್ರಿ ಸಂಭ್ರಮ ಮನೆಮಾಡಿದೆ. ನವರಾತ್ರಿಯ 9ನೇ ದಿನವಾದ ಇಂದು ಎಲ್ಲೆಲ್ಲೂ ಆಯುಧ ಪೂಜೆಯ ಸಡಗರ ಗರಿಗೆದರಿದೆ. ಶಸ್ತ್ರಗಳಿಗೆ ಪೂಜೆಯಷ್ಟೇ ಅಲ್ಲ, ಯಂತ್ರಗಳಿಗೆ, ವಾಹನಗಳಿಗೂ ಪೂಜೆ...

ಕಮಲ ಕಾರ್ಯಕರ್ತರ ಮೇಲೆ ದೌರ್ಜನ್ಯ; ತನಿಖೆಗೆ ಡಿವಿಎಸ್ ಸೇನೆ ರಚಿಸಿದ ಬಿಜೆಪಿ ಹೈಕಮಾಂಡ್

ದೆಹಲಿ: ತಮಿಳುನಾಡಿಗೆ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನಡೆದಿದೆ ಎಂಬ ಆರೋಪ ರಾಜಕೀಯ ವಲಯದಲ್ಲಿ ಸಂಘರ್ಷದ ಕಿಚ್ಚು ಹಚ್ಚಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್...

ಮಧ್ಯಪ್ರಾಚ್ಯ ಸಂಘರ್ಷ: ಮಸೀದಿ ಮೇಲೆ ಇಸ್ರೇಲ್ ದಾಳಿ; ಸರಣಿ ಕಾರ್ಯಾಚರಣೆಯಲ್ಲಿ 13 ಮಂದಿ ಸಾವು

ಟೆಲ್ ಅವಿವ್: ಮಧ್ಯ ಪ್ರಾಚ್ಯಾದಲ್ಲಿ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ತೀವ್ರಗೊಂಡಿದ್ದು ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿದೆ. ಹಮಾಸ್ ಉಗ್ರರ ಹತ್ತದಗಿಸಲು ಪಣ ತೊಟ್ಟಿರುವ ಇಸ್ರೇಲ್ ಸೇನೆ ಗಾಜಾಪಟ್ಟಿಯಲ್ಲಿನ ವೆಸ್ಟ್​...

ರೌಡಿ ಶೀಟರ್ ಬರ್ಬರ ಹತ್ಯೆ; ಬೆಚ್ಚಿ ಬಿದ್ದ ಕಲ್ಪತರು ನಾಡು

ತುಮಕೂರು: ಕಲ್ಪತರು ನಾಡು ತುಮಕೂರಿನಲ್ಲಿ ಹಂತಕಪಡೆ ಅಟ್ಟಹಾಸ ಮೆರೆದಿದೆ. ತುಮಕೂರು ನಗರದ ಬಂಡಿಮನೆ ಚೌಟ್ರಿ ಬಳಿ ಕುಖ್ಯಾತ ರೌಡಿಶೀಟರ್​ ಮಾರುತಿ ಅಲಿಯಾಸ್ ಪೊಲಾರ್ಡ್ (34) ಹತ್ಯೆ ನಡೆದಿದೆ....

ಕಾರ್ಕಳ ‘ಪರಶುರಾಮ ಥೀಮ್ ಪಾರ್ಕ್’ ಬಗ್ಗೆ ಶಾಸಕ ಸುನಿಲ್ ಕುಮಾರ್ ಹೇಳಿದ್ದು ಹೀಗೆ

ಉನ್ನತ ಶಿಕ್ಷಣ ಇಲಾಖೆಯಲ್ಲಿ ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಉನ್ನತ ಶಿಕ್ಷಣ ಇಲಾಖೆಯ...

ಮಂಗಳೂರು ಶಾರದೋತ್ಸವ ಶತಮಾನೋತ್ಸವ.. ಕಣ್ಮನ ಸೆಳೆದ ವಿಗ್ರಹ

ಮಂಗಳೂರು : ಬಂದರು ನಗರಿಯಲ್ಲಿ ನವರಾತ್ರಿ ಉತ್ಸವದ ರಂಗು ಆವರಿಸಿದೆ. ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ, ಆಚಾರ್ಯ ಮಠ ವಠಾರದಲ್ಲಿ ಪೂಜಿಸಲ್ಪಡುವ ಶತಮಾನೋತ್ಸವ ಆಚರಣೆಯ...

KSRTC ಚಾಲನಾ ಸಿಬ್ಬಂದಿ ನೇಮಕಾತಿಗೆ ಗ್ರೀನ್ ಸಿಗ್ನಲ್; 

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆ ಜಾರಿ ನಂತರ KSRTC ಬಲವೂ ಹೆಚ್ಚಿದೆ. ಸಂಸ್ಥೆಯ ಆದಾಯವೂ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ...

ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ; ಇಸ್ರೋ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ

ಶ್ರೀಹರಿಕೋಟ: ಮಾನವಸಹಿತ ಗಗನಯಾನ​ದಲ್ಲೂ ಭಾರತ ಯಶೋಗಾಥೆಗೆ ಮುನ್ನುಡಿ ಬರೆದಿದೆ. ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿಯಾಗಿದ್ದು ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​...

ರಸ್ತೆ, ಚರಂಡಿ, ಕಸ ಸಮಸ್ಯೆಗೆ ಸಿಗದ ಮುಕ್ತಿ; ಅಧಿಕಾರಿಗಳೊಂದಿಗೆ ಸಾರ್ವಜನಿಕರ ವಾಗ್ವಾದ.. ‘ಕೈ’ ಸದಸ್ಯರಿಂದ ಬಹಿಷ್ಕಾರ

ಬೆಂಗಳೂರು: ದೊಡ್ಡಬಳ್ಳಾಪುರ ನಗರದ ಪ್ರಮುಖ ರಸ್ತೆಗಳ ಅಗಲೀಕರಣ, ಕಸದ ಸಮಸ್ಯೆ, ರಸ್ತೆಗಳಲ್ಲಿನ ಗುಂಡಿ, ಒಳಚರಂಡಿ, ಖಾತೆಗಳ ಸಮಸ್ಯೆಗಳಿಗೆ ಶೀಘ್ರವಾಗಿ ಮುಕ್ತಿ ನೀಡಿ ಎಂದು ಶಾಸಕ ಧೀರಜ್ ಮುನಿರಾಜುಗೆ...

You may have missed