ಫೋಕಸ್

ಲಾರಿಗೆ ಬೈಕ್ ಡಿಕ್ಕಿ; ನಾಯಿಯನ್ನು ಬದುಕಿಸಲು ಪ್ರಾಣ ಬಿಟ್ಟ ಮಹಿಳೆ; 

ದೊಡ್ಡಬಳ್ಳಾಪುರ: ಅಡ್ಡ ಬಂದ ನಾಯಿ ಬಚಾವ್ ಮಾಡಲು ಹೋಗಿ ದ್ವಿಚಕ್ರ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಂಗಾಡಿಯಪ್ಪ ಕಾಲೇಜು ಬಳಿ ಇಂದು...

ಲೋಕಸಭಾ ಚುನಾವಣೆಗೆ ರಣವ್ಯೂಹ; ಸೆ.10ರಂದು ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು: ಮುಂಬರುವ ಲೋಕಸಭೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಇದೇ ಸೆ.10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಜೆಡಿಎಸ್ ಸಮಾವೇಶ...

ರಾಮನಗರ ಬಂದ್’ಗೆ ನಿಖಿಲ್ ಕುಮಾರಸ್ವಾಮಿ ಬೆಂಬಲ; ಡಿಕೆಶಿ ಒತ್ತಡದಿಂದಲೇ ಮೆಡಿಕಲ್ ಕಾಲೇಜ್ ಸ್ಥಳಾಂತರ ಆರೋಪ

ಬೆಂಗಳೂರು: ರಾಮನಗರದ ಮೆಡಿಕಲ್ ಕಾಲೇಜ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡಿರುವ ಬಗ್ಗೆ ಜೆಡಿಎಸ್ ಯುವಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ...

ಮಂಗಳೂರು ಮೇಯರ್ ಆಗಿ ಸುಧೀರ್ ಶೆಟ್ಟಿ, ಉಪ ಮೇಯರ್ ಆಗಿ ಸುನಿತಾ ಆಯ್ಕೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಸುನಿತಾ ಚುನಾಯಿತರಾಗಿದ್ದಾರೆ. ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಮಂಗಳೂರು...

ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆವರೆಗಿನ ಮಳೆಯಾಗುವ ಸಾಧ್ಯತೆಗಳಿವೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ....

ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ

ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಸಿನೆಮಾ ಕ್ಷೇತ್ರಕ್ಕೆ ಪಾದಾರ್ಪಣೆ...

ಸಿದ್ದು ಸರ್ಕಾರದ ವಿರುದ್ದ ಬಿಜೆಪಿ ರಣಕಹಳೆ; ಸೆ.8ರಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ನಾಳೆ (ಸೆ. 8ರಂದು) ಬೆಂಗಳೂರು ಮಾತ್ರವಲ್ಲದೆ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ...

ಬಸವೇಶ್ವರ, ಅಂಬೇಡ್ಕರ್ ಗೌರವ ಕೈಂಕರ್ಯ; ಲಂಡನ್ ಸಮಾರಂಭಕ್ಕೆ ಸಿಎಂಗೆ ಆಹ್ವಾನ

ಬೆಂಗಳೂರು: ಸಾಮಾಜಿಕ ಹರಿಕಾರ ಜಗಜ್ಯೋತಿ ಬಸವಣ್ಣರ ತತ್ವಗಳನ್ನು ಜಗತ್ತಿನ ಉದ್ದಗಲಕ್ಕೆ ಸಾರುತ್ತಿರುವ ಯುನೈಟೆಡ್ ಕಿಂಗ್‌ಡಂನ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಈ ಬಾರಿ ವಿಭಿನ್ನ ರೀತಿಯ ಕಾರ್ಯಕ್ರಮದ ತಯಾರಿಯಲ್ಲಿದೆ....

ಕನ್ನಡಿಗರ ಮನಗೆದ್ದ ಕಮೀಷನರ್ ದಯಾನಂದ್; ಕನ್ನಡದಲ್ಲಿ ಗೌರವ ವಂದನೆಗೆ ಮುನ್ನುಡಿ ಬರೆದ ಐಪಿಎಸ್ ಅಧಿಕಾರಿಗೆ ಅಭಿನಂದನೆಗಳ ಸುರಿಮಳೆ

ಬೆಂಗಳೂರು: ಕ್ರಿಯಾಶೀಲ ಕ್ರಮಗಳ ಮೂಲಕ ಆಗಾಗ್ಗೆ ಸುದ್ದಿಯಾಗುತ್ತಿರುವ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಬಿ.ದಯಾನಂದ್ ಇದೀಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕನ್ನಡಿಗರ ಮನ ಗೆದ್ದಿದ್ದಾರೆ. ಪೊಲೀಸ್...

90 ದಿನಗಳ ಒಳಗೆ ಆರೋಪ ಪಟ್ಟಿ ಸಲ್ಲಿಸದಿದ್ದರೆ ಆರೋಪಿಗಳಿಗೆ ಜಾಮೀನು ಸಿಗತ್ತೆ; ನಂತರ ಅವರಿಗೆ ಕಾನೂನಿನ ಭಯ ಇರತ್ತಾ? ಸಿಎಂ ತರಾಟೆ

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು...

ಭಾರತ್ ಐಕ್ಯತಾ ಯಾತ್ರೆಗೆ ಒಂದು ವರ್ಷ; ನೆನಪಿನಂಗಳದಲ್ಲಿ ಕಾಂಗ್ರೆಸ್ ನಾಯಕರು

ಬೆಂಗಳೂರು: ಐತಿಹಾಸಿಕ ಭಾರತ್ ಐಕ್ಯತಾ ಯಾತ್ರೆ ಪ್ರಾರಂಭವಾಗಿ ಒಂದು ವರ್ಷ ಪೂರೈಸುತ್ತಿದೆ.. ಸೆಪ್ಟೆಂಬರ್ 7ನೇ ತಾರೀಖಿನಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಜೆ 5ರಿಂದ 6 ಗಂಟೆಯವರೆಗೆ ಒಂದು...

ಟ್ರಾಕ್ಟರ್ ಡಿಕ್ಕಿ: ಮೊಮ್ಮಗ ಸಾವು, ಅಜ್ಜಿಗೆ ಗಾಯ

ಬೆಂಗಳೂರು: ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್‌ ರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ್ದಾನೆ. ದರ್ಜಿಪೇಟೆ ನಿವಾಸಿ ಹರೀಶ್ ಸಿಂಗ್, ದೀಪಿಕಾಬಾಯಿ ಪುತ್ರ ದರ್ಶನ್ (03)...

‘ಭಾರತ’ವನ್ನು ವಿರೋಧಿಸುವುದು ಊಳಿಗಮಾನ್ಯ ಮನಸ್ಥಿತಿ: ಸಿ.ಟಿ.ರವಿ

ಬೆಂಗಳೂರು: ಭಾರತವನ್ನು ವಿರೋಧಿಸುವ ಮನಸ್ಥಿತಿಯು ಊಳಿಗಮಾನ್ಯ ಮನಸ್ಥಿತಿ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

ಲೋಕ ಚುನಾವಣೆಗೆ ಜೆಡಿಎಸ್ ತಯಾರಿ; ಸೆ.10ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖರ ಸಭೆ ನಡೆಸಿದರು. ರಾಜ್ಯದ ಜನರು ಎದುರಿಸುತ್ತಿರುವ ಸಮಸ್ಯೆಗಳು, ಸಂಘಟನೆ ಹಾಗೂ ಮುಂಬರುವ ಲೋಕಸಭೆ...

ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು ಸಚಿವ ಬಿ.ಜಮೀರ್ ಅಹ್ಮದ್ ಭರವಸೆ

ಮಂಗಳೂರು : ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಯಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವ ಬಿ.ಜಮೀರ್ ಅಹ್ಮದ್...

ಶಿಕ್ಷಕರ ದಿನಾಚರಣೆ; ಹನೂರಿನಲ್ಲಿ ಅನನ್ಯ ಆಚರಣೆ;

ಚಾಮರಾಜನಗರ : ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ ಶಿಕ್ಷಕರ ದಿನಾಚರಣೆ...

“ಗೇಮ್ ಚೇಂಜರ್ಸ್” Vs “ನೇಮ್ ಚೇಂಜರ್ಸ್”; ಕೈ ಟ್ವೀಟಾಸ್ತ್ರ

ಬೆಂಗಳೂರು: ದೇಶದ ಹೆಸರನ 'ಇಂಡಿಯಾ' ದಿಂದ 'ಭಾರತ್'ಗೆ ಬದಲಾಯಿಸುವ ಮೋದಿ ಸರ್ಕಾರದ ನಿಲುವಿನ ಬಗ್ಗೆ ಕಾಂಗ್ರೆಸ್ ಸಿಡಿಮಿಡಿಗೊಂಡಿದೆ. ಈ ಬಗ್ಗೆ ಆಕ್ರೋಶ ಹೊರಹಾಕಿರಿರುವ ಸಚಿವ ಪ್ರಿಯಾಂಕ್ ಖರ್ಗೆ,...

‘ಭಾರತ್’ ಮರುನಾಮಕರಣ; ಮೋದಿ ಸರ್ಕಾರದ ನಡೆಗೆ ಕಾಂಗ್ರೆಸ್ ಆಕ್ಷೇಪ

ಹೊಸದಿಲ್ಲಿ: ಅಧಿಕೃತ ಆಮಂತ್ರಣ ಮತ್ತು ದಾಖಲೆಗಳಲ್ಲಿ 'ಭಾರತ' ಬದಲಿಗೆ 'ಭಾರತ್' ಎಂಬ ಪದವನ್ನು ಬಳಸುವ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಟೀಕಿಸಿದೆ. ಪ್ರಧಾನಿ ನರೇಂದ್ರ...

ದೇಶದ ಹೆಸರು ‘ಇಂಡಿಯಾ’ ಬದಲಿಗೆ ‘ಭಾರತ’ ಆಗಲಿದೆಯೇ? ಈ ವಿಚಾರದಲ್ಲಿ ಮೋದಿ ಪ್ರಯತ್ನ ಹೀಗಿದೆ..

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸಲು ಪ್ರತಿಪಕ್ಷಗಳು 'INDIA' ಹೆಸರಿನಲ್ಲಿ ಒಕ್ಕೂಟ ರಚಿಸಿರುವಂತೆಯೇ, ಇನ್ನೊಂದೆಡೆ ದೇಶದ ಹೆಸರನ್ನು 'ಭಾರತ' ಎಂದು ಸ್ಪಷ್ಟ ನಾಮಕರಣ ಮಾಡಲು ಮೋದಿ...