ಫೋಕಸ್

NEP ಅಂದ್ರೆ ‘ನಾಗಪುರ್ ಶಿಕ್ಷಣ ನೀತಿ’ ಅಂತೀರಿ.. SEP ಅಂದ್ರೆ ‘ಸೋನಿಯಾ ಎಜು ಪಾಲಿಸಿ’? ಸಿದ್ದು ಸರ್ಕಾರಕ್ಕೆ BJP ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲು ಮುಂದಾದರೆ ಜನಾಂದೋಲನ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಪೀಪಲ್ಸ್ ಫೋರಂ ಫಾರ್...

ಈಶ್ವರಪ್ಪ ಹಾದಿಯಲ್ಲಿ ಮತ್ತಷ್ಟು ನಾಯಕರು.. ಮತ್ತೊಬ್ಬ ಸಂಸದರಿಂದ ರಾಜಕೀಯ ನಿವೃತ್ತಿ ಘೋಷಣೆ

ಚಿಕ್ಕಬಳ್ಳಾಪುರ: ಈಶ್ವರಪ್ಪ ಸಹಿತ ಹಿರಿಯ ಬಿಜೆಪಿ ನಾಯಕರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವಂತೆಯೇ, ಇದೀಗ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಕೂಡಾ ಅದೇ ಹಾದಿಯನ್ನು ಅನುಸರಿಸಿದ್ದಾರೆ. ಅಚ್ಚರಿಯ...

ಲೋಕಾಯುಕ್ತ ತಿದ್ದುಪಡಿ ಬಗ್ಗೆ ನಿರಾಸಕ್ತಿ ಏಕೆ? ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರು: ಲೋಕಾಯುಕ್ತರು ಹಾಗೂ ಉಪಲೋಕಾಯುಕ್ತರೂ ತಮ್ಮ ಆಸ್ತಿ ವಿವರ ದಾಖಲಿಸಬಾರದೇಕೆ? ಇಂಥದ್ದೊಂದು ಚರ್ಚೆ ಸಾಮಾಜಿಕ ವಲಯದಲ್ಲಿ ನಡೆಯುತ್ತಲೇ ಇದೆ. ಭ್ರಷ್ಟಾಚಾರಕ್ಕೆ ಅಂಕುಶ ಹಾಕುವ ಹೊಣೆ ಹೊತ್ತವರೇ ಮೊದಲು...

ಕಣಿವೆ ರಾಜ್ಯದಲ್ಲಿ ರಾಹುಲ್ ಕಮಾಲ್; ಯೋಧರ ಜೊತೆ ಲೇಹ್ ಮಾರುಕಟ್ಟೆಗೆ ಭೇಟಿ

ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೇನಾ ಯೋಧರೊಂದಿಗೆ ಲೇಹ್ ಮಾರುಕಟ್ಟೆಗೆ ಭೇಟಿ ನೀಡಿ ಗಮನಸೆಳೆದರು. ಸೋಮವಾರ ರಾತ್ರಿ ಲೇಹ್ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿದ...

ತೆಲಂಗಾಣ ಫೈಟ್‌ಗೆ ಭರ್ಜರಿ ತಯಾರಿ; ಚುನಾವಣೆ ಘೋಷಣೆಗೆ ಮುನ್ನವೇ BRS ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿ ತೊಡಗಿರುವ ಬಿಆರ್‌ಎಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಧಾನಸಭಾ ಚುನಾವಣೆಗೆ ಮುನ್ನವೇ 119 ಸ್ಥಾನಗಳ ಪೈಕಿ...

KSRTCಯಿಂದ ಇನ್ನು ಮುಂದೆ ‘ಪಾಯಿಂಟ್ ಟು ಪಾಯಿಂಟ್’ ಹೈಸ್ಪೀಡ್ ಸೇವೆ.. ನೂತನ ‘ಪ್ರೋಟೋ ಟೈಪ್ ವಾಹನ’ ಹೇಗಿದೆ ಗೊತ್ತಾ..?

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ 'ಪಾಯಿಂಟ್ ಟು ಪಾಯಿಂಟ್' ಮತ್ತು ವೇಗದೂತ ಕಾರ್ಯಾಚರಣೆಗೆ ಹೊಸ ವ್ಯವಸ್ಥೆ ರೂಪಿಸಿದೆ. ಈ ಸೇವೆಗಾಗಿ ನಿಯೋಜಿಸಲಾಗುವ ನೂತನ ಕರ್ನಾಟಕ...

ಮಲೆ ಮಹದೇಶ್ವರ ಪಾದಯಾತ್ರಿಕರ ಸೇವೆಗಾಗಿ ಸದ್ಭಾವ ಸೇವಾ ಸಮಿತಿ ರಚನೆ

ಚಾಮರಾಜನಗರ: ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮಹದೇಶ್ವರ ಬೆಟ್ಟದ ಪಾದಯಾತ್ರಿಕರ ಸೇವೆಗಾಗಿ ಸದ್ಭಾವ ಸೇವಾ ಸಮಿತಿ (ರಿ) ಯನ್ನು ಗೋಪಿಶೆಟ್ಟಿಯೂರು ಬಸವಣ್ಣ ಸ್ವಾಮೀಜಿಯವರು ಉದ್ಘಾಟಿಸಿದರು. ಮಹದೇಶ್ವರರ...

ಸಿಎಂ ಭೇಟಿಯಾದ BJP ಶಾಸಕ ST ಸೋಮಶೇಖರ್; ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಮನವಿ

ಬೆಂಗಳೂರು; ರಾಜಕೀಯ ಟೀಕೆಗಳಿಗೆ ಅಂಜದೆ, ವದಂತಿಗಳಿಗೆ ಸೊಪ್ಪೂ ಹಾಕದೆ ತನ್ನ ನಡೆ ಸ್ಪಷ್ಟವಾಗಿದೆ ಎನ್ನುತ್ತಿರುವ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ತಮ್ಮನ್ನು ಗೆಲ್ಲಿಸಿರುವ ಯಶವಂತಪುರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ...

ವರ್ಗಾವಣೆ ದಂಧೆ, ಕಮೀಷನ್ ವ್ಯವಹಾರ ಮರೆಮಾಚಲು ‘ಘರ್ ವಾಪ್ಸಿ’ ನಾಟಕ?

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಈಗ ಕಾವೇರಿ, ಕನ್ನಡಿಗರ ಬಗ್ಗೆ ಚಿಂತೆ ಇಲ್ಲ. ಅವರಿಗೆ ಘರ್ ವಾಪ್ಸಿಯದ್ದೇ ಚಿಂತೆಯಾಗಿದೆ. ಈ ಚಿಂತೆಯಲ್ಲಿರುವ ಅವರು ನಮ್ಮನ್ನು ಸರ್ವಪಕ್ಷ ಸಭೆಗೆ ಕರೀತಾರೋ...

ಡಿಕೆ ಬ್ರದರ್ಸ್‌’ಗೆ ಸವಾಲಾದ ಹೆಚ್ಡಿಕೆ; ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳ ದಾಖಲೆ ಬಹಿರಂಗ

ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್‌ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ನೈಸ್‌ ಮಾಡಿರುವ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ? ಹೆಚ್ಡಿಕೆ ಪ್ರಶ್ನೆ ರಾಮನಗರ: ನೈಸ್‌ ಅಕ್ರಮಗಳು,...

ನಮ್ಮ ನೀರು ನಮ್ಮ ನೀರು ಎಂದವರು ನೆರೆರಾಜ್ಯಕ್ಕೆ ನೀರು ಬಿಟ್ಟಿದ್ದು ಯಾಕೆ?  HDK ಪ್ರಶ್ನೆ

ರಾಮನಗರ: ನೀರು ಬೇಕು ಎಂದು ತಮಿಳುನಾಡು ಸುಪ್ರೀಂ ಕೋರ್ಟ್‌ʼಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರ್ಕಾರ ಬೆದರಿ ಕಾವೇರಿ ನೀರನ್ನು ನೆರೆರಾಜ್ಯಕ್ಕೆ ಹರಿಸಿದ್ದೇಕೆ? ನ್ಯಾಯಾಲಯಕ್ಕೆ ತನ್ನ ಆಕ್ಷೇಪವನ್ನು ಏಕೆ...

ಕಾವೇರಿ ವಿವಾದ; ನಾಳೆ ಸುಪ್ರೀಂಗೆ ಮನವಿ ಸಲ್ಲಿಸಲಿರುವ ಕರ್ನಾಟಕ

ಬೆಂಗಳೂರು: ಕಾನೂನು ಹೋರಾಟ ಹೇಗೆ ಮಾಡಬೇಕೆಂಬುದರ ಬಗ್ಗೆ ಅಡ್ವೋಕೇಟ್ ಜನರಲ್ ಅವರಿಗೆ ಬಿಟ್ಟಿದ್ದೇವೆ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸುತ್ತಿದ್ದೇವೆ ಎಂದು...

ಕಾವೇರಿ, ಮಹದಾಯಿ ಕಾರ್ಯತಂತ್ರ; ಬುಧವಾರ ಸರ್ವಪಕ್ಷ ಸಭೆ

ಬೆಂಗಳೂರು: ಮಹದಾಯಿ, ಕಾವೇರಿ ನದಿ ನೀರು ಹಂಚಿಕೆ ಕುರಿತು ಬುಧವಾರ ಸರ್ವಪಕ್ಷಗಳ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉಪಮುಖ್ಯಮಂತ್ರಿ...

ರಾಜ್ಯದಲ್ಲಿ ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರಗಳು ಪುನಾರಂಭ: ಡಿಸಿಎಂ ಡಿಕೆಶಿ ಘೋಷಣೆ

ಬೆಂಗಳೂರು: "ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರವನ್ನು ಪ್ರತಿ ಪಂಚಾಯಿತಿಯಲ್ಲಿ ಸ್ಥಾಪನೆ ಮಾಡಿಸಿದ್ದೆ. ಬೇರೆ ಸರ್ಕಾರಗಳು ರಾಜೀವ್ ಗಾಂಧಿ...

“ಶಾಲಾ ವಾಸ್ತವ್ಯ”: ಹನೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ನಡೆ ಬಗ್ಗೆ ವಿದ್ಯಾರ್ಥಿ ಪೋಷಕರರಿಂದ ಸಕತ್ ಲೈಕ್ಸ್

ಚಾಮರಾಜನಗರ: ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಶಾಲೆಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಅವರು ಶಾಲಾ ವಾಸ್ತವ್ಯ ಕಾರ್ಯಕ್ರಮ ಆಯೋಜಿಸಿ ಗಮನಸೆಳೆದಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ...

‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

ಮೈಸೂರು: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ಕುರಿತಂತೆ ತೀವ್ರ ಚರ್ಚೆ ಆರಂಭವಾಗಿದೆ. ಕೆಲವು ವರ್ಷಗಳ ಹಿಂದೆ ಬಿಜೆಪಿ ಸೇರಿದ್ದ ಬಾಂಬೆ ಟೀಮ್ ಖ್ಯಾತಿಯ ನಾಯಕರು ಇದೀಗ ಬದಲಾದ...

ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರುವ ಪ್ರಮೇಯವೇ ಇಲ್ಲ; ಗೋಪಾಲಯ್ಯ ಸ್ಪಷ್ಟನೆ

ಬೆಂಗಳೂರು: ತಾವು ಕಾಂಗ್ರೆಸ್ ಸೇರುವ ಸಾಧ್ಯತೆ ಕುರಿತ ಸುದ್ದಿಯನ್ನು ಮಾಜಿ ಸಚಿವ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ತಳ್ಳಿಹಾಕಿದ್ದಾರೆ. ಬಿಜೆಪಿ ಸಿದ್ಧಾಂತ, ನಾಯಕರನ್ನು ನಂಬಿಯೇ ಪಕ್ಷ ಸೇರ್ಪಡೆಯಾಗಿದ್ದೇನೆ. ಯಾವುದೇ...

ರೈತರ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪೂರೈಸದಿದ್ದರೆ ಪ್ರತಿಭಟನೆ; ಬಿಜೆಪಿ ಎಚ್ಚರಿಕೆ

ಬೆಂಗಳೂರು: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ರೈತರ ಮತ್ತು ಕೃಷಿಕರ ಪಂಪ್ ಸೆಟ್‍ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ...

ಬಿಜೆಪಿ ಬಿಟ್ಟು ಯಾರೂ ಹೋಗಲ್ಲ; ಹಸ್ತಕ್ಕೆ ಆಪರೇಷನ್ ಮಾಡಲು ಗೊತ್ತಿದೆ: ಸಿ.ಟಿ.ರವಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ...

ಚಾಮರಾಜನಗರ: ಯಶಸ್ವೀ ಕಾರ್ಯಾಚರಣೆ; ನರಹಂತಕ ಕಾಡಾನೆ ಸೆರೆ

ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ಭಾಗದ ಪೊನ್ನಾಚಿ ಅರಣ್ಯ ಪ್ರದೇಶದಲ್ಲಿ ತೊಂದರೆ ಕೊಡುತ್ತಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪೊನಾಚಿ...

You may have missed