ಫೋಕಸ್

ಹಾಡೋನಹಳ್ಳಿ ಬಳಿ ಹಿಟ್ ಅಂಡ್ ರನ್: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಾಡೋನಹಳ್ಳಿ ಬಳಿ ಮಂಗಳವಾರ ಸಂಜೆ ನಡೆದಿದೆ. ಹಾಡೋನಹಳ್ಳಿ ನಿವಾಸಿ...

‘ಭಾರತಾಂಬೆ’ಯಾಗಿ ಗಮನಸೆಳೆದ ‘ಶ್ರೀ ಕಟೀಲೇಶ್ವರಿ’; ಕರಾವಳಿಯ ಪುಣ್ಯಕ್ಷೇತ್ರದಲ್ಲಿ ವಿಶೇಷ ರೀತಿ ಸ್ವಾತಂತ್ರ್ಯೋತ್ಸವ

ಮಂಗಳೂರು: ಜಗದಾಂಬೆ ಶ್ರೀ ಕಟೀಲೇಶ್ವರಿ ಇಂದು ಭಾರತಾಂಭೆಯಾಗಿ ಗಮನಸೆಳೆದದ್ದು ವಿಶೇಷ. ಸ್ವಾತಂತ್ರ್ಯೋತ್ಸವ ದಿನದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ವಿಗ್ರಹವು ರಾಷ್ಟ್ರಧ್ವಜದ ಬಣ್ಣದ ವಸ್ತ್ರಾಲಂಕಾರದಿಂದ ಭಕ್ತರ ಕುತೂಹಲದ...

ಮೇಕೆದಾಟು ಪಾದಯಾತ್ರೆ ಮಾಡಿದವರು ಏನು ಮಾಡುತ್ತಾರೋ ನೋಡೋಣ; ಜೆಡಿಎಸ್ ಕಾದುನೋಡುವ ತಂತ್ರ

ಬಿಜೆಪಿಗೆ ನಾನೇನು ಅಡಿಯಾಳಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ವಿರುದ್ದದ ಕಾನ್ಫ್ರೆಸ್ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಎದಿರೇಟು ನೀಡಿರುವ...

ನನ್ನ ಪೆನ್‌ ಡೈವ್‌ ಖಾಲಿ ಇಲ್ಲ; ಕ್ರಮ ಕೈಗೊಳ್ಳುವ ಎದೆಗಾರಿಕೆ ಸಿಎಂಗೆ ಇದೆಯಾ?: ಮಾಜಿ ಸಿಎಂ ಸವಾಲು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಲಂಚಾವತಾರದ ನಾಟಕಗಳ ಒಂದೊಂದೇ ಅಂಕ ತೆರೆದುಕೊಳ್ಳುತ್ತಿದೆ. ಸೀಸನ್‌ 1, ಸೀಸನ್‌ 2 ಎನ್ನುವ ರೀತಿಯಲ್ಲಿ ಎಲ್ಲವೂ ಬಯಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ...

ಕನ್ನಡಮ್ಮನ ಕಂಗಳ ಮೂಲಕ ಭಾರತಾಂಬೆಯನ್ನು ಕಣ್ತುಂಬಿಕೊಳ್ಳೋಣ

ಬೆಂಗಳೂರು: ಕರ್ನಾಟಕದ ಮೂಲಕ ಭಾರತವನ್ನು ನೋಡೋಣ ಎಂದು ನಾಡಿನ ಜನರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕರೆ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಂದೇಶದ ಭಾರತ...

ವಿಶ್ವದ ಅತಿದೊಡ್ಡ ರಸಪ್ರಶ್ನೆಗಳಲ್ಲಿ ಒಂದಾದ, 17 ಭಾಷೆಗಳಲ್ಲಿ 10 ಲಕ್ಷಕ್ಕೂ ಅತಿ ಹೆಚ್ಚು ಬಾರಿ ಆಡಿದ ಜಿಗ್ಯಾಸ ವಿಜೇತರಿಗೆ ಪ್ರಧಾನಿ ಅಭಿನಂದನೆ

ನವದೆಹಲಿ: ಭಾರತದ ಪ್ರಾಚೀನ ನಾಗರಿಕತೆ ಮೌಲ್ಯಗಳು, ಸಾಂಸ್ಕತಿಕ ವಿಕಸನ, ಶ್ರೀಮಂತವಾದ ಭೂತ ಕಾಲ ಮತ್ತು ವೈಭವದ ಸಮಾಗಮ ನೀತಿಗಳ ಕುರಿತು 17 ಭಾಷೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಬಾರಿ...

ವಸುಧಾ ವಂದನ ಕಾರ್ಯಕ್ರಮದಡಿ ಪ್ರತೀ ಗ್ರಾ.ಪಂ.ಗೆ 75 ವಿವಿಧ ಜಾತಿಯ ಸಸಿ ವಿತರಣೆ

ದೊಡ್ಡಬಳ್ಳಾಪುರ: 77ನೇ‌ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುವ ಸಲುವಾಗಿ 'ನನ್ನ ಮಣ್ಣು ನನ್ನ ದೇಶ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ....

ಜಾತಿ ನಿಂದನೆ ಆರೋಪ; ಉಪೇಂದ್ರ ವಿರುದ್ಧದ FIR​ಗೆ ಹೈಕೋರ್ಟ್ ತಡೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಡೆದ ಯಡವಟ್ಟು ನಟ ಉಪೇಂದ್ರ ಅವರನ್ನು ಹೈಕೋರ್ಟ್ ಮೆಟ್ಟಿಲೇರುವಂತೆ ಮಾಡಿದ್ದು ಕಹಿ ಸತ್ಯ. ಈ ಪ್ರಕರಣದಲ್ಲಿ ಉಪೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ....

“ಭಾರತ ವಿಭಜನೆಯ ದುರಂತ ಕಥೆ” ಪ್ರದರ್ಶಿನಿಗೆ ಬಿಜೆಪಿ ಚಾಲನೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ....

‘ಕೈ’ ಸರ್ಕಾರದ ಆಡಳಿತ ವಿರುದ್ಧ ಸಿಡಿದೆದ್ದ ಕರಾವಳಿ ಶಾಸಕರು; ಮಂಗಳೂರಿನಲ್ಲಿ ಧರಣಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಸಿಡಿದೆದ್ದಿದ್ದಾರೆ. ಜಿಲ್ಲಾಡಳಿತದ ನಡೆಯನ್ನು ಖಂಡಿಸಿ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ...

ಶಿಮ್ಲಾದಲ್ಲಿ ಪ್ರಳಯಕಾರಿ ಮಳೆ; ಭೂಕುಸಿತಕ್ಕೆ 9 ಮಂದಿ ಬಲಿ

ಶಿಮ್ಲಾ: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಇನ್ನೊಂದೆಡೆ ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರವೂ ಪ್ರಳಯಕಾರಿ ಸನ್ನಿವೇಶಕ್ಕೆ ಸಾಕ್ಷಿಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರಿ...

ವಿವಾದದ ಸುಳಿಯಲ್ಲ ಉಪೇಂದ್ರ; ಪೊಲೀಸರಿಂದ ನಟನಿಗೆ ನೋಟಿಸ್

ಬೆಂಗಳೂರು: ಚಿತ್ರನಟ ಉಪೇಂದ್ರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಕೇಳಿಬಂದಿದ್ದು, ಇದೀಗ ಪ್ರಕರಣಗಳು ದಾಖಲಾಗಿವೆ. ಉಪೇಂದ್ರ ಅವರು ಫೇಸ್ಬುಕ್ ಲೈವ್ ನಲ್ಲಿ ಆಕ್ಷೇಪಾರ್ಹ ರೀತಿ ಮಾತನಾಡಿದ್ದಾರೆ...

ಮುಂದುವರಿದ ಯುವಜನರ ಸಾವಿನ ಸರಣಿ; ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಮೃತ್ಯು

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಬಳಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪಿದ ಘಟನೆ ಇಂದು ವರದಿಯಾಗಿದೆ. ಬೆಳ್ತಂಗಡಿ ಸಮೀಪದ ನೆರಿಯಾ ಗ್ರಾಮದ ನಿವಾಸಿ ಎನ್ನಲಾದ 19 ವರ್ಷದ ಸುಮಾ ಎಂಬ...

ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಬೇಧಿಸಿದ ಸಿಸಿಬಿ; ಮೂವರ ಸೆರೆ

ಮಂಗಳೂರು: ಬಂದರು ನಗರಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗೆ ಇಳಿದು ಡ್ರಗ್ ವಹಿವಾಟನ್ನು ಬೇಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಇಂದು MDMA ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ...

ಸಿದ್ದು ಸರ್ಕಾರಕ್ಕೂ ಪರ್ಸೆಂಟೇಜ್ ಕಳಂಕ; ಅಜ್ಜಯ್ಯ ಮುಂದೆ ಪ್ರಮಾಣ ಮಾಡ್ತಾರಾ ಡಿಕೆಶಿ?

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಪರ್ಸೆಂಟೇಜ್ ಆರೋಪದ ಹೊಡೆತ ತಟ್ಟಿದೆ. ಹಿಂದಿನ ಬೊಮ್ಮಾಯಿ ಸರ್ಕಾರದ ವಿರುದ್ಧ ಪರ್ಸೆಂಟೇಜ್ ಆರೋಪ ಮಾಡುತ್ತಲೇ ಅಧಿಕಾರ ಗಿಟ್ಟಿಸಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು...

KSRTC-BMTC ನೌಕರರಿಗೆ ಸಕಾಲದಲ್ಲೇ ವೇತನ ಪಾವತಿ; ನಿಗಮದ ಸ್ಪಷ್ಟನೆ

ಬೆಂಗಳೂರು: 'ಸರ್ಕಾರಿನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ’ ಎಂಬ ಬಿಜೆಪಿಯ ಟ್ವೀಟಾಸ್ತ್ರ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ, .ಈ ಕುರಿತಂತೆ KSRTC ಕೂಡಾ ಸ್ಪಷ್ಟನೆ ನೀಡಿದೆ....

ಆ.15ರಂದು BJPಯಿಂದ ವಿಶಿಷ್ಟ ರೀತಿ ರಾಷ್ಟ್ರಧ್ವಜಾಹೋಹಣ; 14ರಂದು ದುರಂತ ಕಥೆಯ ಪ್ರದರ್ಶಿನಿ

ಬೆಂಗಳೂರು: ಬಿಜೆಪಿ ವತಿಯಿಂದ ಆಗಸ್ಟ್ 15ರ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದ್ದಾರೆ....

ಸ್ವಾತಂತ್ರ್ಯೋತ್ಸವ ತಯಾರಿ ಸಡಗರ; ಸೇನಾ ಕಸರತ್ತಿನ ರೋಮಾಂಚನ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ಐತಿಹಾಸಿಕ ಕೆಂಪು ಕೋಟೆಯಲ್ಲಿ ಯೋಧರು ಸಮವಸ್ತ್ರದೊಂದಿಗೆ ನಡೆಸಿದ ರಿಹರ್ಸಲ್ ಗಮನಸೆಳೆಯಿತು. ಈ ಅಭ್ಯಾಸದ ಅವಧಿಯಲ್ಲಿ ಭಾರತೀಯ ವಾಯುಪಡೆ, ಭಾರತೀಯ ಸೇನೆ ಮತ್ತು...

ಕೋಟೆನಾಡಿನಲ್ಲಿ ಭೀಕರ ಅಪಘಾತ; ನಾಲ್ವರ ಸಾವು

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಹೊರವಲಯದ ಮಲ್ಲಾಪುರ ಮೇಲ್ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ...

You may have missed