ಫೋಕಸ್

ಟಿ-20 ಕ್ರಿಕೆಟ್: ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಜಯಭೇರಿ

ಫ್ಲೋರಿಡಾದ ಲಾಡರ್ಹಿಲ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧ 4ನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ...

‘ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ’ ಇದು ಕಾಂಗ್ರೆಸ್ ಸರ್ಕಾರದ ಹೊಸ ಘೋಷಣೆ?

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ ಬೆನ್ನಲ್ಲೇ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಈ ಗೊಂದಲಗಳು ಪ್ರತಿಪಕ್ಷ ಬಿಜೆಪಿಗೆ ಅಸ್ತ್ರವೆನಿಸಿದೆ. ಇದೇ ಸಂದರ್ಭದಲ್ಲಿ ನೌಕರರಿಗೆ...

ಮಲೇಷಿಯಾವನ್ನು ಮಣಿಸಿ 4ನೇ ಬಾರಿಗೆ ಹಾಕಿ ಟ್ರೋಫಿ ಗೆದ್ದು ಬೀಗಿದ ಭಾರತ

ಚೆನ್ನೈ: ಏಷ್ಯನ್ ಹಾಕಿ ಚಾಂಪಿಯನ್ಸ್ ಮಲೇಷಿಯಾವಿರುದ್ಧ ಭಾರತ 4-3 ಗೋಲುಗಳಿಂದ ಜಯಭೇರಿ ಭಾರಿಸುವ ಮೂಲಕ 4ನೇ ಬಾರಿಗೆ ಟ್ರೋಫಿ ಗೆದ್ದುಕೊಂಡಿದೆ. ಹಾಕಿ ತವರಿನಲ್ಲಿ ನಡೆದ ಈ ಹಣಾಹಣಿಯಲ್ಲಿ...

ಬೆಂಗಳೂರಿನಲ್ಲಿ ಒಕ್ಕಲಿಗ ಸಮಾಜ ವತಿಯಿಂದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ಬೆಂಗಳೂರು: ಸರ್. ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ (ಟೌನ್‌ಹಾಲ್) ಜಾನಪದ ಸಂಭ್ರಮ, ರಾಜ್ಯಮಟ್ಟದ 2023ರ ಸಾಧಕರಿಗೆ ಮತ್ತು ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್‌...

ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ಹೊಸ ದಿಲ್ಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ನೀಡಿದ್ದಾರೆ. ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ ತಿದ್ದುಪಡಿ ಮಸೂದೆಗೆ...

ಗುತ್ತಿಗೆದಾರರಿಗೆ ನ್ಯಾಯ ನೀಡಲು ರಾಜ್ಯಪಾಲರು ಮಧ್ಯಪ್ರವೇಶ ಮಾಡಲಿ; ಗೋಪಾಲಯ್ಯ ಆಗ್ರಹ

ಬೆಂಗಳೂರು: ಕಾಮಗಾರಿ ಬಿಲ್ ತಡೆ ಹಿಡಿದ ವಿಷಯದಲ್ಲಿ ಗೌರವಾನ್ವಿತ ರಾಜ್ಯಪಾಲರು ಮಧ್ಯಪ್ರವೇಶಿಸಿ ಗುತ್ತಿಗೆದಾರರಿಗೆ ನ್ಯಾಯ ಕೊಡಬೇಕು ಎಂದು ಮಾಜಿ ಸಚಿವ ಕೆ.ಗೋಪಾಲಯ್ಯ ಒತ್ತಾಯಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ...

ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣದ ನ್ಯಾಯಾಂಗ ತನಿಖೆ ಬಗ್ಗೆ ಸಿಎಂ ಹೇಳಿಕೆ

ವಚನ ಪಾಲನೆ ಹಿನ್ನೆಲೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ; ಸಿಎಂ ಸ್ಪಷ್ಟನೆ ಬೆಂಗಳೂರು: ವಚನ ಪಾಲನೆ ಹಿನ್ನೆಲೆ ಬಿಜೆಪಿ ಸರ್ಕಾರದ 40%...

ದಾರೀಲಿ ಹೋಗೋರಿಗೆಲ್ಲ ಉತ್ತರ ಕೊಡೋಕೆ ಆಗಲ್ಲ; ಕಮಿಷನ್ ಕೇಳಿದ್ದರೆ ಇಂದೇ ರಾಜಕೀಯ ನಿವೃತ್ತಿ ಎಂದ ಡಿಕೆಶಿ

ಬೆಂಗಳೂರು: ನಾನು ಯಾರ ಬಳಿಯಾದರು ಕಮಿಷನ್ ಕೇಳಿದ್ದರೆ ಇಂದೇ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಗುತ್ತಿಗೆದಾರರರ ಆರೋಪ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ...

ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಯಾಕೆ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ: ಡಿಕೆಶಿ ಪ್ರಶ್ನೆ

ಬೆಂಗಳೂರು: "ಗುತ್ತಿಗೆದಾರರ ಬಿಲ್ ವಿಚಾರವಾಗಿ ಬೊಮ್ಮಾಯಿ, ಅಶೋಕ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ ಯಾಕೆ?" ಎಂದು...

‘ಮುಂದಿನ ಪ್ರಧಾನಿ ಮೋದಿ ಅಲ್ಲ, ಮಹಿಳೆ ಕೈಗೆ ಅಧಿಕಾರ’; ಸ್ಫೋಟಕ ಭವಿಷ್ಯವಾಣಿ ಸೃಷ್ಟಿಸಿದ ಸಂಚಲನ.

ತುಮಕೂರು: ಮುಂಬರುವ ಅವಧಿಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಲ್ಲ. ಮಿತ್ರಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು ಮೋದಿಯವರ ಸ್ಥಾನವನ್ನು ತುಂಬಲಿದ್ದಾರಂತೆ. ಈ ಕುರಿತ ಭಾವಿಧ್ಯವಾಣಿಯೊಂದು ರಾಷ್ಟ್ರ ರಾಜಕಾರಣದಲ್ಲಿ ಭಾರೀ...

ರಥಬೀದಿ ವೆಂಕಟರಮಣ ದೇವಳದಲ್ಲಿ ಅಧಿಕ ಮಾಸದ ಕೈಂಕರ್ಯ; ಸಹಸ್ರ ತುಳಸಿ ಅರ್ಚನೆ, ಸಾಮೂಹಿಕ ಕುಂಕುಮಾರ್ಚನೆ

ಮಂಗಳೂರು: ಕರಾವಳಿ ನಗರಿ ಮಂಗಳೂರಿನ ಪುಣ್ಯಕ್ಷೇತ್ರಗಳಲ್ಲೊಂದಾದ ರಥಬೀದಿ ವೆಂಕಟರಮಣ ದೇವಳದಲ್ಲಿ ಅಧಿಕ ಮಾಸದ ಅಂಗವಾಗಿ ವಿಶೇಷ ಕೈಂಕರ್ಯಗಳು ಏರ್ಪಾಡಾಗಿವೆ. ಸಹಸ್ರ ತುಳಸಿ ಅರ್ಚನೆ, ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮಗಳು...

ರಸ್ತೆ ಅಪಘಾತ: ತಂದೆ ಸಾವು, ಮಗಳಿಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಶಾಲೆಗೆ ಬಿಡಲೆಂದು ಮಗಳನ್ನು ಕರೆದೊಯ್ಯುತ್ತಿದ್ದ ತಂದೆ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಎಪಿಎಂಸಿ ಸಮೀಪದ ರಾಷ್ಟ್ರೀಯ ಹೆದ್ದಾರಿ...

ಮಿನಿಮಮ್ ಬ್ಯಾಲೆನ್ಸ್ ದಂಡ; ಬ್ಯಾಂಕುಗಳಿಂದ ಬರೋಬ್ಬರಿ 21 ಸಾವಿರ ಕೋಟಿ ರೂ ಸಂಗ್ರಹ

ದೆಹಲಿ: ಭಾರತೀಯಬ್ಯಾಂಕುಗಳಿಗೆ ದಂಡ ಹಾಗೂ ಶುಲ್ಕಗಳೇ ಲಾಭದ ಅಸ್ತ್ರವಾಗಿದೆ. ಬ್ಯಾಂಕ್‌ ದಂಡ, ಶುಲ್ಕದಿಂದ 35 ಸಾವಿರ ಕೋಟಿ ಸಂಗ್ರಹ, ಮಿನಿಮಮ್ ಬ್ಯಾಲೆನ್ಸ್ ದಂಡವೇ 21 ಸಾವಿರ ಕೋಟಿ...

9 ಮಕ್ಕಳ ಗುಂಪಿನ ಮೇಲೆ ಹರಿದ ಗೂಡ್ಸ್ ವಾಹನ; ಇಬ್ಬರು ಸಾವು, 7 ಮಂದಿಗೆ ಗಾಯ

ರಾಮನಗರ: ರಾಮನಗರ ಸಮೀಪ ಲಕ್ಷ್ಮಿಪುರ ಗ್ರಾಮದ ಬಳಿ ಬುಧವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಸಂಭವಿಸಿದ...

ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರ ನೇಮಕ

ಬೆಂಗಳೂರು :ನೂತನ ಸರ್ಕಾರದಲ್ಲಿ ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ವಿವಿಧ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ವಿಧಾನಸಭೆ...

ಹಾಸನದಲ್ಲಿ ಹೆಚ್ ಡಿ ರೇವಣ್ಣ ಆಪ್ತ ಗುತ್ತಿಗೆದಾರಕೃಷ್ಣೇಗೌಡರ ಬರ್ಬರ ಕೊಲೆ

ಹಾಸನ: ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಆಪ್ತ, ಗ್ರಾನೈಟ್ ವ್ಯಾಪಾರಿ ಕೃಷ್ಣೇಗೌಡ ಎಂಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. 55 ವರ್ಷ ಹರೆಯದ ಹಾಸನದ ಕೈಗಾರಿಕಾ...

‘ಪ್ರೀತಿಯ ರಾಯಭಾರಿ ಇನ್ನಿಲ್ಲ; ಬ್ಯಾಂಕಿಂಗ್ ದಿಗ್ಗಜ ಜಯರಾಂ ಭಟ್ ನಿಧನಕ್ಕೆ ಗಣ್ಯರ ಕಂಬನಿ

ಬೆಂಗಳೂರು: ಕರ್ನಾಟಕ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೊಳಲಿ ಜಯರಾಂ ಭಟ್ ನಿಧನ ಬಗ್ಗೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ದುಃಖ ವ್ಯಕ್ತಪಡಿಸಿದ್ದಾರೆ.‌...

ಪುಣೆಯ AFMCಯಲ್ಲಿ MBBSಗೆ ಆಯ್ಕೆಯಾದ ‘ಸಾಧನಾ’ದ ರಿತ್ವಿಜಾ ದೇವೇಗೌಡ

ಬೆಂಗಳೂರು: ಸಾಧನಾದ 5ನೇ ಬ್ಯಾಚಿನಲ್ಲಿ (2021-23) ಮೊದಲಿಗಳಾಗಿರುವ, ಮಂಡ್ಯದ ರಿತ್ವಿಜಾ ದೇವೇಗೌಡ ಪುಣೆಯ ಆರ್ಮ್ಡ್ ಫೋರ್ಸಸ್ ಮೆಡಿಕಲ್ ಕಾಲೇಜಿನಲ್ಲಿ (ಎ.ಎಫ್.ಎಂ.ಸಿ) ಪ್ರವೇಶವನ್ನು ಪಡೆದು ಗಮನಸೆಳೆದಿದ್ದಾಳೆ. ಎ.ಎಫ್.ಎಂ.ಸಿ.ಯಲ್ಲಿ ಪ್ರತಿವರ್ಷ...

You may have missed