ಫೋಕಸ್

ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಗೊಂದಲಕ್ಕೆ ತೆರೆ

ಬೆಂಗಳೂರು : ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿಯ...

ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ; ಇವರೇ ನೂತನ ಜಿಲ್ಲಾ ಮಂತ್ರಿಗಳು

ಬೆಂಗಳೂರು; ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟೊಯನ್ನು ಬಿಡುಗಡೆ ಮಾಡಲಾಗಿದೆ. ಸಂಪುಟ ವಿಸ್ತರಣೆಯಾಗಿ ಬಹುದಿನಗಳ ನಂತರ ಇದೀಗ ಜಿಲ್ಲಾ ಉಸ್ತುವಾರಿ ಹೊಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ಹಂಚಿಕೆ ಮಾಡಿದ್ದಾರೆ....

ಆಗಸ್ಟ್‌ 1 ರಂದು ಗೃಹಜ್ಯೋತಿ, ಆಗಸ್ಟ್‌ 17-18ರಂದು ‘ಗೃಹ ಲಕ್ಷ್ಮಿ’ ಚಾಲನೆಗೆ; ಭರ್ಜರಿ ತಯಾರಿ 

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ...

‘ಗ್ಯಾರೆಂಟಿ’ ಅರ್ಜಿ; ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳು, ನಾಡಕಚೇರಿಗಳಲ್ಲೂ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ...

 ಶ್ರೀ ಘಾಟಿ ಸಮೀಪ ಮದುವೆ ಬಸ್ ಪಲ್ಟಿ: ಅನೇಕ ಪ್ರಯಾಣಿಕರಿಗೆ ಗಾಯ

ದೊಡ್ಡಬಳ್ಳಾಪುರ: ಪುಣ್ಯಕ್ಷೇತ್ರ  ಶ್ರೀ ಘಾಟಿ ಸಮೀಪ ಮದುವೆಗೆ ದಿಬ್ಬಣ ತೆರಳುತ್ತಿದ್ದವರ ಬಸ್ ಪಲ್ಟಿಯಾಗಿ ಅನೇಕರು ಗಾಯಗೊಂಡಿದ್ದಾರೆ. ಮದುವೆಗೆಂದು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ...

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?  ಮೈತ್ರಿ ವಿಚಾರದ ಬಗ್ಗೆ ದೇವೇಗೌಡರ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ...

‘ಗ್ಯಾರೆಂಟಿ’ ಅವಾಂತರ; ದಾಖಲಾಯಿತು ಮೊದಲ ದೂರು.. ಬಡವರು ಬಡವರಾಗಿಯೇ ಉಳಿಯಬೇಕೆ? ಇದು ‘ಸಿಟಿಜನ್ಸ್’ ಪ್ರಶ್ನೆ.. 

ಬೆಂಗಳೂರು: ಮಹತ್ವಾಕಾಂಕ್ಷೆಯ 'ಗ್ಯಾರೆಂಟಿ' ಅವಾಂತರ ಕುರಿತಂತೆ ಮೊದಲ ದೂರು ದಾಖಲಾಗಿದೆ. ಈ ಗ್ಯಾರೆಂಟಿ ಭರವಸೆಗಳ ಪೈಕಿ 'ಗೃಹ ಜ್ಯೋತಿ' ಉಳ್ಳವರಿಗೆ ಮಾತ್ರವೇ, ಬಡವರು ಬಡವರಾಗಿಯೇ ಉಳಿಯಬೇಕೆ? ಎಂಬ...

ಮೈಸೂರು, ಗೌರೀಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ: ಎಂ.ಬಿ.ಪಾಟೀಲ್

ಬೆಂಗಳೂರು: ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ...

ವಿರೋಧಿಗಳ ದಮನಕ್ಕೆ ಅಧಿಕಾರ ಬಳಸಿದರೆ ಬೆಲೆ ತೆರಬೇಕಾಗುತ್ತೆ; ಬೊಮ್ಮಾಯಿ

ಬೆಂಗಳೂರು:ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ...

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಜಾರಿ ಸಂಬಂಧ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವ ಭರವಸೆಗಳಾದ...

ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಸಿದ್ದ; ಈ ಜಿಲ್ಲೆಗಳಿಗೆ ಇವರೇ ಮಂತ್ರಿ ಸಾಧ್ಯತೆ..!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇದೀಗ ಪರಿಪೂರ್ಣ ಆಡಳಿತಕ್ಕೆ ಮುನ್ನುಡಿ ಬರೆದಿದೆ. ಖಾತೆ ಕ್ಯಾತೆಗಳನ್ನೂ ಬಗೆಹರಿಸಿ ಸಚಿವರಿಗೆ ಇಲಾಖೆಗಳ ನಿರ್ವಹಣೆಯನ್ನು ವಹಿಸಿಕೊಟ್ಟಿರುವ ಸಿಎಂ ಸಿದ್ದರಾಮಯ್ಯ...

ಒಡಿಶಾ ರೈಲು ದುರಂತ; ಹೆಚ್ಚುತ್ತಲೇ ಇರುವ ಸಾವಿನ ಸಂಖ್ಯೆ.. ನಿಜವಾಗಿಯೂ ಆಗಿದ್ದೇನು ಗೊತ್ತೇ?

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದೆ. ಶುಕ್ರವಾರ ಸಂಜೆ 50 ಮಂದಿಯಷ್ಟೇ ಸಾವನ್ನಪ್ಪಿದ್ದ...

ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಿ: ಸಿ.ಟಿ.ರವಿ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

‘ಗ್ಯಾರೆಂಟಿ’ ಜಾರಿ ಬಗ್ಗೆ ತಾಯಿ ಚಾಮುಂಡೇಶ್ವರಿ ಮುಂದೆ ಪ್ರಮಾಣ ಮಾಡಿದ್ದ ಡಿಕೆಶಿ

‘ಗ್ಯಾರೆಂಟಿ’ ಜಾರಿಯ ಘೋಷಣೆ; ಡಿಕೆಶಿ ಹೇಳಿದ್ದು ಹೀಗೆ

ಸೋಮೇಶ್ವರ ಬೀಚ್ ಹಲ್ಲೆ ಪ್ರಕರಣ; ಐವರ ಸೆರೆ, ನೈತಿಕ ಪೊಲೀಸ್‌ಗಿರಿ ಆರೋಪದ ಬಗ್ಗೆ ತನಿಖೆ

ಮಂಗಳೂರು; ಮಂಗಳೂರಿನ ಸೋಮೇಶ್ವರ ಬೀಚ್‌ ಬಳಿ ನಡೆದ ಹಲ್ಲೆ ಪ್ರಕರಣ ಕುರಿತಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಜೊತೆ ಅನುಮಾನಾಸ್ಪದ ರೀತಿ ಓಡಾಡುತ್ತಿದ್ದರೆಂಬ...

‘ಗ್ಯಾರೆಂಟಿ’ ಜಾರಿ ನಿರ್ಧಾರ ಚಾರಿತ್ರಿಕ; ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದ ಎಂ.ಬಿ.ಪಾಟೀಲ್‌

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್‌ ಪಕ್ಷದ ಜನಪರ...

ಭೀಕರ ರೈಲು ಅವಘಡ; 200ಕ್ಕೂ ಹೆಚ್ಚು ಪ್ರಯಾಣಿಕರ ಸಾವು

ಒಡಿಶಾ: ಪ್ಯಾಸೆಂಜರ್ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ...

You may have missed