ಕೆಎಸ್ಸಾರ್ಟಿಸಿ ಬಸ್‌ನಲ್ಲೇ ಹೆರಿಗೆ; ಮಾನವೀಯತೆ ಮೆರೆದ ಸಾರಿಗೆ ಸಿಬ್ಬಂದಿ..
ಚಿಕ್ಕಮಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಅಪರೂಪದ ಸನ್ನಿವೇಶ ನಡೆದಿದೆ. ಬಸ್‌ನ ಮಹಿಳಾ ಕಂಡಕ್ಟರ್...
