ಫೋಕಸ್

ಹಾಸನದಲ್ಲಿ‌ ಬಿಜೆಪಿ ಶಕ್ತಿ ಪ್ರದರ್ಶನ.. ಪ್ರೀತಂಗೌಡ ನಾಮಪತ್ರ ಸಲ್ಲಿಕೆ ವೇಳೆ ಜನಸಾಗರ

ಹಾಸನ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ನಾಮಪತ್ರಗಳ ಸಲ್ಲಿಕೆ ಭರಾಟೆ ಆರಂಭವಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹುರಿಯಾಳಾಗಿ ಪ್ರೀತಂ ಗೌಡ ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ. ಪುನರಾಯ್ಕೆ ಬಯಸಿ...

ವೋಟರ್ ಲಿಸ್ಟ್ ಕರ್ಮಕಾಂಡ; ತುಷಾರ್ ಗಿರಿನಾಥ್ ವರ್ಗಾವಣೆಗೆ ಕಾಂಗ್ರೆಸ್ ಬಿಗಿಪಟ್ಟು

ಬೆಂಗಳೂರು: ಮತದಾರರ ಪಟ್ಟಿ ಅಕ್ರಮ ವಿಚಾರದಲ್ಲಿ‌ ಕಾಂಗ್ರೆಸ್ ತನ್ನ ಹೋರಾಟವನ್ನು ಬಿರುಸುಗಿಳಿಸಿದೆ. ಈ ಭಾರೀ ಅಕ್ರಮ ವರ್ಷದ ಚಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮುಖ್ಯ...

ಜೆಡಿಎಸ್ ಎರಡನೇ ಪಟ್ಟಿಯಲ್ಲಿ ಭವಾನಿ ಹೆಸರಿಲ್ಲ, ಹೆಚ್ಡಿಕೆ ನಡೆಯ‌ ಕುತೂಹಲ

ಬೆಂಗಳೂರು: ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಅಖಾಡಕ್ಕೆ ಧುಮುಕಿರುವ ಜಾತ್ಯಾತೀತ ಜನತಾದಳ ಶುಕ್ರವಾರ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಸನ ಕ್ಷೇತ್ರದಲ್ಲಿ ರೇವಣ್ಣ ಪತ್ನಿ ಭವಾನಿ...

ನಕಲಿ ಮೀಸಲಾತಿ ಮೂಲಕ ರಾಜ್ಯದ ಜನರಿಗೆ ಬೊಮ್ಮಾಯಿ ಸರ್ಕಾರ ಮೋಸ; ಸುರ್ಜೇವಾಲ

ಬೆಂಗಳೂರು: ನಕಲಿ ಮೀಸಲಾತಿ ಮೂಲಕ ರಾಜ್ಯದ ಜನರಿಗೆ ಬೊಮ್ಮಾಯಿ ಸರ್ಕಾರ ಮೋಸ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...

ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ..

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಶಶಿಕಾಂತ್ ನಾಯಕ್, ಮುಖಂಡ ಅಕ್ಕಪ್ಪ ಸಹಿತ ಅನೇಕ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಐಸಿಸಿ...

ರಾಜಕಾರಣಿಗಳ ‘ಶ್ರೀಮಂತ’ ಚಿತ್ರ ಬಿಡುಗಡೆಗೆ ಚುನಾವಣೆ ಅಡ್ಡಿ..

ಬಹುನಿರೀಕ್ಷಿತ 'ಶ್ರೀಮಂತ' ಚಿತ್ರ ಬಿಡುಗಡೆಯನ್ನು ಮುಂದೂಡಲಾಗಿದೆ. ಚುನಾವಣಾ ನೀತಿಸಂಹಿತೆ ಅಟ್ಟಿಯಾಗಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ಈ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಚಿತ್ರ ತಂಡ ತಿಳಿಸಿದೆ. https://youtu.be/D9sAMTtGss0 ಏಪ್ರಿಲ್...

ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ ಆರಂಭವಾಗಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ನಾಯಕರು ರಾಜೀನಾಮೆ ನೀಡುವ ಪ್ರಕ್ರಿಯೆಯನ್ನು ಬಿರುಸುಗೊಳಿಸಿದ್ದಾರೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಆರ್.ಶಂಕರ್ ತಮ್ಮ...

ಸಾಮ್ರಾಟ್ ವಿರುದ್ದ ದುರ್ಬಲ ‘ಕೈ’ ಅಭ್ಯರ್ಥಿ? ಡಿಕೆಶಿ ಸ್ಪಷ್ಟನೆ ಹೀಗಿದೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತಮ್ಮ ವಿರುದ್ದ ಸಚಿವ ಆರ್.ಅಶೋಕ್ ಅವರನ್ನು ಕಣಕ್ಕಿಳಿಸುವ ಬಿಜೆಪಿ ನಾಯಕರ ನಡೆ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜಕಾರಣ ಫುಟ್ಬಾಲ್ ಆಟವಲ್ಲ,...

ಯಶವಂತಪುರ: ಸಚಿವ ಎಸ್.ಟಿ.ಸೋಮಶೇಖರ್ ನಾಮಪತ್ರ

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ನಾಮಪತ್ರ ಸಲ್ಲಿಸಿದರು. ಪತ್ನಿ ರಾಧಾ...

ಬೈಂದೂರು, ಮೂಡಿಗೆರೆ ಸಹಿತ BJP ಎರಡನೇ ಪಟ್ಟಿಯಲ್ಲಿ ಹಲವು ಶಾಸಕರಿಗೆ ಟಿಕೆಟ್ ಇಲ್ಲ

ದೆಹಲಿ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಬೈಂದೂರಿನಲ್ಲಿ ಹಾಲಿ ಶಾಸಕ ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿದ್ದು, ಗುರುರಾಜ್ ಗಂಟಿಹೊಳೆ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಮೂಡಿಗೆರೆಯಲ್ಲಿ ಶಾಸಕ...

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ: ಹಲವು ಶಾಸಕರಿಗೆ ಕೊಕ್

ದೆಹಲಿ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಬೈಂದೂರಿನಲ್ಲಿ ಹಾಲಿ ಶಾಸಕ ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿದ್ದು, ಗುರುರಾಜ್ ಗಂಟಿಹೊಳೆ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಮೂಡಿಗೆರೆಯಲ್ಲಿ ಶಾಸಕ...

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ.‌. ಹೊಸ ಮುಖಗಳಿಗೆ ಟಿಕೆಟ್..

ದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಬಿಜೆಪಿ ಕೂಡಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಲವು ಹಾಲಿ ಶಾಸಕರಿಗೆ ಕೊಕ್, 52 ಕಡೆ ಹೊಸಬರಿಗೆ...

ಹೈಕಮಾಂಡ್ ವಿರುದ್ದ ಲಕ್ಷ್ಮಣ್ ಸವದಿ ಆಕ್ರೋಶ; ಬಿಜೆಪಿ ತೊರೆಯುವ ಘೋಷಣೆ

ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಟಿಕೆಟ್ ಸಿಗದಿರುವುದರಿಂದ ಬೇಸತ್ತಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಬಿಜೆಪಿ ತೊರೆಯುವುದಾಗಿ ಹೇಳಿದ್ದಾರೆ. ತಮಗೆ ಈ ಬಾರಿ...

ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ನೂರಾರು ಮಂದಿ ಕಾಂಗ್ರೆಸ್‌ನತ್ತ ವಲಸೆ?

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ, ಅವರ ಪಕ್ಷದಲ್ಲಿ ಬಿರುಗಾಳಿ ಆರಂಭವಾಗಿದೆ. ಪರಿಣಾಮ ಸಾವಿರಾರು ಬಿಜೆಪಿ ನಾಯಕರು, ಕಾರ್ಯಕರ್ತರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ...

ಕರಾವಳಿ ಜಿಲ್ಲೆಗಳಲ್ಲೂ ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್.. ಇಲ್ಲಿದೆ ಅಭ್ಯರ್ಥಿಗಳ ಪಟ್ಟಿ..

ದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಬಿಜೆಪಿ ಕೂಡಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಲವು ಹಾಲಿ ಶಾಸಕರಿಗೆ ಕೊಕ್, 52 ಕಡೆ ಹೊಸಬರಿಗೆ...

ಸಿದ್ದರಾಮಯ್ಯ, ಡಿಕೆಶಿಗೆ ಬಿಜೆಪಿ ಟಕ್ಕರ್.. ದಿಗ್ಗಜರಿಗೆ ಟಿಕೆಟ್ ಘೋಷಿಸಿದ ಕಮಲ ಹೈಕಮಾಂಡ್..

ದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಬಿಜೆಪಿ ಕೂಡಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಲವು ಹಾಲಿ...

ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆ; ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ಗುಡ್ ಬೈ

ಶಿವಮೊಗ್ಗ: ರಾಜ್ಯ ಬಿಜೆಪಿ ಅಚ್ಚರಿಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ದಿಢೀರ್ ವಿದ್ಯಮಾನವೊಂದರಲ್ಲಿ ಮಾಜಿ ಸಚಿವ, ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ಗುಡ್...

ಕರ್ನಾಟಕದ ಹೆಮ್ಮೆಯ ‘ನಂದಿನಿ’ ಸಂಸ್ಥೆ ಮುಳುಗಿಸಲು ಬಿಜೆಪಿ ಪ್ರಯತ್ನ?

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಮುಳುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ. 'ಕನ್ನಡಿಗರು ಕಟ್ಟಿ ಬೆಳೆಸಿದ ಪ್ರತಿಷ್ಠಿತ ಸ್ಟೇಟ್ ಬ್ಯಾಂಕ್ ಆಫ್...

ಪಕ್ಷಾಂತರ ಪರ್ವ: ಬಿಜೆಪಿ ಸೇರಿದ ಜೆಡಿಎಸ್, ಆಪ್ ಮುಖಂಡರು

ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಎಎಪಿಯ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ರೆಡ್ಡಿ, ಮುಖಂಡರಾದ...

ಕಾಪಿಕಾಡ್-ಪಡೀಲ್ ಕಮಾಲ್.. ಕೋಸ್ಟಲ್‌ವುಡ್‌ನಲ್ಲಿ ಈಗ ಒಂಥರಾ ‘ಗೌಜಿ ಗಮ್ಮತ್’

You may have missed