‘ಕೇಂದ್ರದ ಅನುದಾನ ಸಧ್ಭಳಕೆ ಮಾಡದ ಸರ್ಕಾರ ಯಾವ ಪುರುಷಾರ್ಥಕ್ಕೆ ಅಧಿಕಾರದಲ್ಲಿರಬೇಕು?’; ಬಿಜೆಪಿ ಪ್ರಶ್ನೆ
ಬೆಂಗಳೂರು: ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಸುಳ್ಳಾಡುವ ಸಿಎಂ...