ಫೋಕಸ್

ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ರಣತಂತ್ರ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಶತಪ್ರಯತ್ನಕ್ಕಿಳಿದಿದೆ. ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ನಾಯಕರ ಸಭೆ ಗಮನಸೆಳೆಯಿತು. ಬಿಜೆಪಿ...

ಸಿದ್ದು ಬಂಟನ ವಿರುದ್ದ ತೊಡೆತಟ್ಟಿದ ಶೋಭಾ; ಭ್ರಷ್ಟಾಚಾರದ ದಾಖಲೆ ಬಿಡುಗಡೆಗೆ ಭೈರತಿಗೆ ಸವಾಲು

ಬೆಳಗಾವಿ: ರಾಜ್ಯದ ಸಚಿವ ಭೈರತಿ ಸುರೇಶ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ನಡುವಿನ ವಾಕ್ಸಮರ ಮುಂದುವರಿದಿದೆ. ಭೈರತಿ ಸುರೇಶ್ ವಿರುದ್ದ ವಾಗ್ದಾಳಿ ನಡೆಸಿರುವ ಶೋಭಾ ಕರಂದ್ಲಾಜೆ,...

ಅದಿರು ಅಕ್ರಮ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆಯಾಗಿದೆ. ಪ್ರಕರಣ ಸಂಬಂಧ ಶನಿವಾರ ಶಿಕ್ಷೆಯ...

ದೀಪಾವಳಿ ವೇಳೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ; ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದು..

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಇದೆ. ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪರಿಸರ ಸ್ನೇಹಿ...

ದೊಡ್ಡಬಳ್ಳಾಪುರ: ಕೂಗೇನಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ

ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕೆಯ ಕೆನ್ನಾಲಿಗೆಗೆ ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ದೊಡ್ಡಬಳ್ಳಾಪುರ ತಾಲೂಕು ಕೂಗೇನಹಳ್ಳಿ...

ಸಮರ ಸಂತ್ರಸ್ತ ಗಾಜಾದಲ್ಲಿ ಇಸ್ರೇಲ್ ಬೀಕರ ದಾಳಿ; 38 ಮಂದಿ ಸಾವು

ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದೆ. ಸಮರ ಸಂತ್ರಸ್ತ ಗಾಜಾ ಮೇಲೆ ಇಸ್ರೇಲ್​ ಸೇನೆ ಮತ್ತೆ ಭೀಕರ ವೈಮಾನಿಕ ದಾಳಿ ನಡೆಸಿದೆ. ಗಾಜಾ ಪ್ರದೇಶದ ಖಾನ್...

ಕೃತಕ ನೆರೆಯ ಆತಂಕ ಇವರಿಗಿಲ್ಲ, ಉದ್ಯಾನ ನಗರಿಯ ಈ ಪ್ರದೇಶದಲ್ಲಿ ಅಧ್ವಾನವೇ ಇಲ್ಲ! ರಾಮಲಿಂಗಾ ರೆಡ್ಡಿ ದೂರದೃಷ್ಠಿ ಯೋಜನೆಗೆ ಜನರ ಸಮ್ಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾದರೆ ಸಾಕು ಯದ್ಯಾನ ನಗರಿ ಅಧ್ವಾನಕ್ಕೆ ಸಾಕ್ಷಿಯಾಗುತ್ತದೆ. ಆದರೆ ಸಲಿಕಾನ್ ಸಿಟಿಯ ಬಿಟಿಎಂ ಲೇಔಟ್ ಈಗ ಅಂತಹಾ ಅವಾಂತಗಳಿಂದ ದೂರ ಇದೆ. ಈ...

ಶಿಗ್ಗಾಂವಿ ಉಪಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಶಿಗ್ಗಾಂವಿ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಸೈಯದ್ ಅಜ್ಜಂ ಪೀರ್ ಖಾದ್ರಿ ಅವರು ನಾಮಪತ್ರ ಹಿಂಪಡೆಯಲಿದ್ದು, ಎಲ್ಲರೂ ಒಟ್ಟಾಗಿ ಪಕ್ಷದ ಪರವಾಗಿ ಚುನಾವಣೆ...

ಹರಕೆ ಕುರಿಯಾದರೇ ಸಿ.ಪಿ.ಯೋಗೇಶ್ವರ್‌? ಚನ್ನಪಟ್ಟಣದ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌?

ಬೆಂಗಳೂರು: ಸಿ.ಪಿ.ಯೋಗೇಶ್ವರ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದರಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್‌ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಲೇವಡಿ...

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಝಣಝಣ ಕಾಂಚಾಣ; ಬರೋಬ್ಬರಿ 139 ಕೋಟಿ ರೂ ಚಿನ್ನಾಭರಣ ವಶ

ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆಯ ನಡುವೆ ರಣಾಂಗಣದಲ್ಲಿ ಝಣಝಣ ಕಾಂಚಾಣದ ಸದ್ದು ಮೊಳಗಿದೆ. ಮತದಾನದ ಅಖಾಡದಲ್ಲಿ ಅಕ್ರಮವಾಗಿ ಚಿಣ್ಣಾಭರಣ...

ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು..!

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ...

ಚನ್ನಪಟ್ಟಣ ಉಪಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿ-ಜೆಡಿಎಸ್ ನಾಯಕರು ಘೋಷಿಸಿದ್ದಾರೆ. ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್​...

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ; ಬಿಜೆಪಿಯ ಕಿಶೋರ್ ಕುಮಾರ್ ಜುಭೇರಿ

ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಜಯಗಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ...

ಬಾಬುಸಾಪಾಳ್ಯ ಕಟ್ಟಡ ಕುಸಿತ ದುರಂತ: ಮಾಲೀಕ, ಗುತ್ತಿಗೆದಾರನ ಬಂಧನ

ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ನಡೆದ ದುರಂತದಲ್ಲಿ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು ಅವರ...

ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡರೇ ಸಿ.ಪಿ.ಯೋಗೇಶ್ವರ್‌? 

ಬೆಂಗಳೂರು: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್‌ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು,: ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ....

ಬಿಜೆಪಿಗೆ ಯೋಗೇಶ್ವರ್ ಗುಡ್‌ಬೈ; ಕಾಂಗ್ರೆಸ್ ಪಕ್ಷ ಸೇರಿದ ‘ಸೈನಿಕ’

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ‌. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ರಾಮಲಿಂಗಾರೆಡ್ಡಿ,...

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ನಡೆದ ದುರಂತದಲ್ಲಿ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು ಅವರ...

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ; ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆ‌ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಈ ಸಂಬಧ ಆದೇಶ...

ರಾಮಲಿಂಗಾ ರೆಡ್ಡಿ ಅವರು ಇನ್ನು ಕನಿಷ್ಠ 10 ವರ್ಷಗಳ ಅವಧಿಗೆ ಮುಜರಾಯಿ ಸಚಿವರಾಗಿರಬೇಕು ಅರ್ಚಕರ ಸಮಾವೇಶದಲ್ಲಿ ಮೂಡಿಬಂದ ಕೂಗು‌

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಬೃಹತ್ ಸಮಾವೇಶ ಗಮನಸೆಳೆಯಿತು. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ...

You may have missed