ಫೋಕಸ್

ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಸಚಿವ ಡಾ. ಸುಧಾಕರ್’ಗೆ ಸೋಲು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈ ಬಾರಿ ಅಚ್ಚರಿಯ ಫಲಿತಾಂಶವನ್ನು ಪಡೆದುಕೊಂಡಿದೆ. ಅದರಲ್ಲೂ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಸಚಿವ ಡಾ. ಸುಧಾಕರ್ ಅವರು ಹೀನಾಯವಾಗಿ ಸೋಲುಂಡಿದ್ದಾರೆ...

ಸಿದ್ದರಾಮಯ್ಯ ಅವರಿಗೆ ಒಂದೆಡೆ ಫಲಿತಾಂಶದ ಖುಷಿ.. ಮತ್ತೊಂದೆಡೆ ಸಾವಿನ ಸುದ್ದಿಯ ಆಘಾತ

ಮೈಸೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಒಂದೆಡೆ ಈ ಚುನಾವಣೆಯ ದಿಗ್ವಿಜಯದ ಖುಷಿ. ಮತ್ತೊಂದೆಡೆ ತಮ್ಮ ಪರಿವಾರ ಸದಸ್ಯರೊಬ್ಬರ ಸಾವಿನ ಸುದ್ದಿ ತಂದ ನೋವು....

ಹೆಚ್ಡಿಕೆ ಪುತ್ರ ನಿಖಿಲ್’ಗೆ ಈ ಬಾರಿಯೂ ಒಲಿಯದ ಜಯ

ರಾಮನಗರ: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರ ಕನಸು ಮತ್ತೆ ಭಗ್ನವಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಅವರು...

ಹಿಂದೂತ್ವದ ಪ್ರಯೋಗ ಶಾಲೆ ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಜಯಭೇರಿ

ಪುತ್ತೂರಿನ ಜಿದ್ದಾಜಿದ್ದಿ ಹೋರಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಗೆ ಜಯ. ಪಕ್ಷೇತರ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೋಲು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ...

‘ಕೈ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಯಶಸ್ಸು ಸಿಕ್ಕೆದೆ’: ಡಿಕೆಶಿ

ಬೆಂಗಳೂರು: ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಈ ಯಶಸ್ಸು ಸಿಕ್ಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೇಳಿದ್ದಾರೆ‌ ಚುನಾವಣಾ ಫಲಿತಾಂಶ ಕುರಿತು ಭಾವುಕ...

ಚಾಮರಾಜನಗರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಸೋಮಣ್ಣ ಪರಾಜಯ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ನಾಯಕರ ಲೆಕ್ಕಾಚಾರಗಳು ಉಲ್ಟಾ ಆಗಿದೆ. ಚಾಮರಾಜನಗರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಲೆಕ್ಕಾಚಾರದಲ್ಲಿದ್ದ ಬಿಜೆಪಿ ನಾಯಕ ಸಚಿವ ವಿ. ಸೋಮಣ್ಣ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾರೀ ಮತಗಳ ಅಂತರದಿಂದ ಜಯಭೇರಿ

ಹಾವೇರಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಬಂಗವಾಗಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ಬಿಜೆಪಿ ಸರ್ಕಾರದಲ್ಲಿದ್ದ ಸಚಿವರನೇಕರು ಈ ಚುನಾವಣಾ...

ಮತಗಳ ಎಣಿಕೆಗೆ ತಯಾರಿ; ನಿಷೇಧಾಜ್ಞೆ ಜಾರಿ

ಬೆಂಗಳೂರು: ವಿಧಾನಸಭಾ ಚುನಾವಣೆ ಇದೀಗ ಫಲಿತಾಂಶದ ಘಟ್ಟದಲ್ಲಿದೆ. ಎಲ್ಲಾ 224 ಕ್ಷೇತ್ರಗಳ ಮತಗಳ ಎಣಿಕೆ ನಡೆಯಲಿದ್ದು ಅದಕ್ಕಾಗಿ ಜಿಲ್ಲಾಡಳಿತಗಳು ಸಕಲ ಸಿದ್ದತೆ ಕೈಗೊಂಡಿವೆ. ಇದೇ ವೇಳೆ ಮತಗಳ...

ಮಿಥುನ್ ರೈ ಬೆಂಬಲಿಗರ ಜಟಾಪಟಿ ಪ್ರಕರಣ; ಹಲವರ ಬಂಧನ

ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ದಿನದಂದು ಮೂಡುಶೆಡ್ಡೆಯಲ್ಲಿ ನಡೆದ ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಕಾ‌ಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮೇಲೆ ದಾಳಿ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು...

ಕಾಂಗ್ರೆಸ್ ಗೆದ್ದರೆ ಗೂಂಡಾರಾಜ್ಯ: ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿರುದ್ದ ಆಯೋಗಕ್ಕೆ ದೂರು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ‌ಬಂದರೆ ಗೂಂಡಾರಾಜ್ಯವಾದೀತು ಎಂಬ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿರುದ್ದ ಕಾಂಗ್ರೆಸ್ ನಾಯಕರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರು...

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್! ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ 

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ...

ಕ್ಯೂಆರ್ ಕೋಡ್ ಕೂಪನ್ ಅವಾಂತರ; ಬಿಜೆಪಿಯಿಂದ ಮತದಾರರ ಗೌಪ್ಯ ಮಾಹಿತಿ ಕಳವು? ಏನಿದು ಕಾಂಗ್ರೆಸ್ ಆರೋಪ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಪರ ಮತದಾರರಿಗೆ ಆಮಿಷ ಒಡ್ಡಲು ಕ್ಯೂಆರ್ ಕೋಡ್ ಕೂಪನ್ ವಿತರಣೆ ಆರೋಪದ ಹಿನ್ನೆಲೆಯಲ್ಲಿ,...

ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಒತ್ತು: ಎಸ್.ಟಿ.ಸೋಮಶೇಖರ್

ಬೆಂಗಳೂರು: ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹತ್ತಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜೊತೆಗೆ ಆರೋಗ್ಯ, ಶಿಕ್ಷಣಕ್ಕೂ ಒತ್ತು ನೀಡಲಾಗಿದೆ ಎಂದು ಯಶವಂತಪುರ...

ಸೋಲಿನ ಭೀತಿಯಿಂದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ಕ್ಯೂಆರ್ ಕೋಡ್ ಕೂಪನ್ ಅಪಪ್ರಚಾರ: ಬಿಜೆಪಿ ಆರೋಪ

ದೊಡ್ಡಬಳ್ಳಾಪುರ: ತಂತ್ರಜ್ಞಾನದ ಮೂಲಕ‌ ಮತದಾರರ ಮಾಹಿತಿ ಪಡೆದು ಪ್ರಚಾರ ಮಾಡಲಷ್ಟೇ ಕ್ಯೂಆರ್ ಕೋಡ್ ಕೂಪನ್ ವಿತರಿಸಲಾಗುತ್ತಿದೆಯೇ ವಿನಃ ಯಾವುದೇ ದುರುದ್ದೇಶದಿಂದಲ್ಲ ಎಂದು ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು...

ಮೋದಿ ರೋಡ್ ಶೋ ನಿರಾತಂಕ; ಪಿಐಎಲ್ ವಜಾ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಅಖಾಡವಾಗಿ ಇಡೀ ದೇಶದ ಗಮನಸೆದಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹರಸಾಹಸಪಡುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಸಹಿತ ಕಮಲ...

ಮೂಡಿಗೆರೆ: ನಯನಾ ಬೆಂಬಲಿಗರ ರಣೋತ್ಸಾಹ ಹೆಚ್ಚಿಸಿದ ‘ಕೈ’ ನಾಯಕರು

ಚಿಕ್ಕಮಗಳೂರು: ತೀವ್ರ ಕುತೂಹಲ ಕೆರಳಿಸಿರುವ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಬಿಜೆಪಿ ವಶದಲ್ಲಿರುವ ಈ ಕ್ಷೇತ್ರವನ್ನು ಗೆಲ್ಲಲು ಕಾಂಗ್ರೆಸ್ ಪಕ್ಷ ಹರಸಾಹಸ...

ಕಾಂಗ್ರೆಸ್-ಜೆಡಿಎಸ್‌‌ಗೆ ಸೋಲಿನ ಭೀತಿ? ಕ್ಯೂಆರ್ ಕೋಡ್ ಕೂಪನ್ ತಕರಾರಿಗೆ ಬಿಜೆಪಿ ಅಭ್ಯರ್ಥಿ ಧೀರಜ್ ಎದಿರೇಟು?

ದೊಡ್ಡಬಳ್ಳಾಪುರ: ತಂತ್ರಜ್ಞಾನದ ಮೂಲಕ‌ ಮತದಾರರ ಮಾಹಿತಿ ಪಡೆದು ಪ್ರಚಾರ ಮಾಡಲಷ್ಟೇ ಕ್ಯೂಆರ್ ಕೋಡ್ ಕೂಪನ್ ವಿತರಿಸಲಾಗುತ್ತಿದೆಯೇ ವಿನಃ ಯಾವುದೇ ದುರುದ್ದೇಶದಿಂದಲ್ಲ ಎಂದು ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು...

ಬೆಳ್ತಂಗಡಿ: ನಿವೃತ್ತ ಪೊಲೀಸ್ ಅಧಿಕಾರಿ ಪುತ್ರನ ಗೆಲುವಿಗೆ ನಿವೃತ್ತ ಖಾಕಿಗಳ ರಣತಂತ್ರ

ಬೆಳ್ತಂಗಡಿ: ಧರ್ಮಕ್ಷೇತ್ರ ಧರ್ಮಸ್ಥಳವನ್ನೊಳಗೊಂಡ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವು ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಮೇಲಾಟಕ್ಕೆ ಸಾಕ್ಷಿಯಾಗುತ್ತಿದೆ. ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನ ಮುಂದುವರಿಸಿದರೆ, ಕಳೆದ ಚುನಾವಣೆಯಲ್ಲಿ ಕಳೆದುಕೊಂಡಿರುವ ಈ...

ಮತದಾರರನ್ನು ಸೆಳೆಯಲು ‘ಜೆಸಿಬಿ’ ಪಕ್ಷಗಳಿಂದ ಹಣ ಹೆಂಡ ಆಮಿಷ; ಎಎಪಿ ಆರೋಪ

ದೊಡ್ಡಬಳ್ಳಾಪುರ: 2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಬೆನ್ನಲ್ಲೇ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ (ಜೆಸಿಬಿ) ಪಕ್ಷಗಳು ಮತದಾರರಿಗೆ ಆಸೆ, ಆಮಿಷಕ್ಕೆ ಒಳಪಡಿಸಿ ದಿಕ್ಕು ತಪ್ಪಿಸಿ...

ಮೋದಿ ‘ಗುಜರಾತಿನ ಭೂಮಿಪುತ್ರ’ ಎಂದಾದರೆ ನಾನು ‘ಕರ್ನಾಟಕದ ಮಣ್ಣಿನ ಮಗ’

ರಾಯಚೂರು: ಪ್ರಧಾನಿ ಮೋದಿ 'ಗುಜರಾತಿನ ಭೂಮಿಪುತ್ರ' ಎಂದಾದರೆ ನಾನು 'ಕರ್ನಾಟಕದ ಮಣ್ಣಿನ ಮಗ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೊಂಡಿದ್ದಾರೆ. ರಾಯಚೂರು ಜಿಲ್ಲೆ ಸುರಪುರ ವಿಧಾನಸಭಾ...

You may have missed