ಫೋಕಸ್

ಲಂಚ ಪುರಾಣ; ಬಂಧನ ಭೀತಿಯಿಂದ ಪಾರಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಕೆಎಸ್‌ಡಿಎಲ್ ಲಂಚ ಪುರಾಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಜ್ಯ ಹೈಕೋರ್ಟ್ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಇಂದು...

ಪಕ್ಷಾಂತರ ಪರ್ವ: ‘ಕೈ’ ಹಿಡಿದ ಕಮಲ ನಾಯಕರು

ಬೆಂಗಳೂರು. ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಬೆಂಗಳೂರಿನಲ್ಲಿಂದು ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ...

ನ್ಯಾಷನಲ್ ಲಾ ಸ್ಕೂಲ್ ಅವಾಂತರ; ಕರ್ನಾಟಕದ ವಿದ್ಯಾರ್ಥಿಗಳಿಗಿರುವ ಶೇ.25 ಸೀಟುಗಳನ್ನು ತಪ್ಪಿಸಲು ವ್ಯವಸ್ಥಿತ ಪ್ರಯತ್ನ

ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವೆರ್ಸಿಟಿ ಕುಲಪತಿಗಳು ಬೆಂಗಳೂರಿನ ನಾಗರಬಾವಿಯಲ್ಲಿರುವ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇಕಡಾ 25 ರಷ್ಟು ನೀಡಬೇಕಾದ ಸೀಟುಗಳನ್ನು ತಪ್ಪಿಸಲು ವ್ಯವಸ್ಥಿತವಾಗಿ...

‘ಕೈ’ ಹಿಡೀತಾರ ‘ಬಿಜೆಪಿಯ ಇಬ್ಬರು ಸಚಿವರು’..? ಸೋಮಣ್ಣ, ನಾರಾಯಣಗೌಡ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ..!

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಭರ್ಜರಿ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಪಕ್ಷಾಂತರ ಪರ್ವ ಜೋರಾಗಿಯೇ ಸಾಗಿದೆ. ಇದೇ ವೇಳೆ ಬಿಜೆಪಿ ಸರ್ಕಾರದಲ್ಲಿರುವ ಕೆಲವು ಸಚಿವರು...

ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯಕ್ಕೆ ಕೆಟ್ಟ ಹೆಸರು.. ಹಾಗಾಗಿಯೇ ಬಂದ್‌ಗೆ ಕರೆ ಎಂದ ಡಿಕೆಶಿ

ಬೆಂಗಳೂರು: ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದ್ದು, ಈ ಭ್ರಷ್ಟಾಚಾರವನ್ನು ಪ್ರತಿಭಟಿಸಿ ಮಾರ್ಚ್ 9ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ...

ಸಂಚಾರ ನಿಯಮ ಉಲ್ಲಂಘನೆ; ಶೀಘ್ರ ದಂಡ ಪಾವತಿಸಿದರೆ 50% ರಿಯಾಯಿತಿ

ಬೆಂಗಳೂರು: ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡವನ್ನು ರಿಯಾಯಿತಿ ಮೊತ್ತದಲ್ಲಿ ಪಾವತಿಸಲು ಸರ್ಕಾರ ಮತ್ತೊಂದು ಅವಕಾಶ ನೀಡಿದೆ‌ ಇತ್ತೀಚೆಗಷ್ಟೇ ಬಾಕಿ ದಂಡದ ಮೊತ್ತವನ್ನು ಶೇಕಡಾ 50ರ ರಿಯಾಯಿತಿಯಲ್ಲಿ ಪಾವತಿಸಲು...

ಕ್ರಿಕೆಟ್ ಅಂಗಳದಲ್ಲಿ ವನಿತೆಯರ ಕಾದಾಟ.. ಹೊಸತನಕ್ಕೆ WPL ಮುನ್ನುಡಿ

ಮುಂಬಯಿ: ತೀವ್ರ ಕುತೂಹಲ ಕೆರಳಿಸಿರುವ ವನಿತೆಯರ ಚಿನಕುರುಳಿ ಕ್ರಿಕೆಟ್ ಪಂದ್ಯಾವಳಿ WPL ಇಂದನಿಂದ ಆರಂಭ. ಈ ವರೆಗೂ ಪುರುಷರ ಐಪಿಎಲ್‌ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಮಹಾ ಹಬ್ಬವಾಗಿದ್ದರೆ...

ಬಿಜೆಪಿ ಶಾಸಕನ ಪುತ್ರನ ಬಂಧನದ ಪ್ರತಿಧ್ವನಿ: ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ನಾಯಕರು ಮಾಡಿರಿವ ಆರೋಪಗಳ ಬಗ್ಗೆ ಸಾಕ್ಷಿ ಕೇಳುತ್ತಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಇದೀಗ ಮಾಡಾಲ್ ವಿರೂಪಕ್ಷಪ್ಪ ಪ್ರಕರಣ...

ಲೋಕಾಯುಕ್ತ ದಾಳಿ ಪ್ರಕರಣ; ಶಾಸಕರ ರಕ್ಷಣೆಗೆ ಸಿಎಂ ಬೊಮ್ಮಾಯಿ, ಸಚಿವ ಅರಗ, ನಿರಾಣಿ ಯತ್ನ? ರಮೇಶ್ ಬಾಬು ಆರೋಪ

ಬೆಂಗಳೂರು:ಟೆಂಡರ್‌ಗಾಗಿ ಲಂಚ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನನ್ನು ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ ಅಡಿಯಲ್ಲಿ ಬಂಧಿಸಿದ್ದಾರೆ. ಅವರ ಕಚೇರಿ ಹಾಗೂ ಮನೆಯಲ್ಲಿ...

ಮಾ.7ರಂದು ‘ಫಲಾನುಭವಿಗಳ ಉತ್ಸವ’: ಎಸ್.ಟಿ.ಸೋಮಶೇಖರ್ ಸಾರಥ್ಯದಲ್ಲಿ ವಿನೂತನ ಕಾರ್ಯಕ್ರಮ

ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡಿರುವ ಫಲಾನುಭವಿಗಳ ಉತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮಾ. 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಸಚಿವರು...

ಅನುದಾನ ಅಡ್ಡಿ ಆರೋಪ; ಸಚಿವ ಎಂಟಿಬಿ ವಿರುದ್ದ ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಡಿಕೆಶಿ ಜೊತೆ ಶರತ್ ಪ್ರತಿಭಟನೆ

ಬೆಂಗಳೂರು ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಸಚಿವ ಎಂ ಟಿ ಬಿ ನಾಗರಾಜ್ ತಡೆಯೊಡ್ಡಿದ್ದಾರೆಂದು ಆರೋಪಿಸಿ, ಅವರ ಸೇಡಿನ ಕ್ರಮ ಪ್ರತಿಭಟಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ...

ಕಾರ್ಮಿಕ ಇಲಾಖೆ ಕರ್ಮಕಾಂಡ: ‘ಸಿಎಂಗೆ ದಾಖಲೆ ಒಪ್ಪಿಸಲು ನಾವು ರೆಡಿ’ ಎಂದ ರಮೇಶ್ ಬಾಬು

ಬೆಂಗಳೂರು: ಕಾರ್ಮಿಕರ ಇಲಾಖೆಯಲ್ಲಿ 7-8 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಕೆಪಿಸಿಸಿ ಮಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬ, ಈ ಬಗ್ಗೆ ನ್ಯಾಯಾಂಗ ತನಿಖೆ...

ನುಡಿದಂತೆ ನಡೆಯುವ ಬಿಜೆಪಿಗೆ ಮತ್ತೆ ಆಡಳಿತ ಅವಕಾಶ ಕೊಡಿ: ರಾಜನಾಥ್ ಸಿಂಗ್

ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಯಡಿಯೂರಪ್ಪ ಅವರ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ ಎಂದು ಕೇಂದ್ರ ರಕ್ಷಣಾ ಸಚಿವ...

ಕಾರ್ಮಿಕ ಇಲಾಖೆಯಲ್ಲಿ ಭ್ರಷ್ಟಾಚಾರ; ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು ಈ ನಮಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಕೆಪಿಸಿಸಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗ ಮುಖ್ಯಸ್ಥ...

ದೇವನಹಳ್ಳಿಯಲ್ಲಿ ಬಿಜೆಪಿಯ ನಾಲ್ಕನೇ ತಂಡದ ರಥಯಾತ್ರೆ, ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ: 

ಬೆಂಗಳೂರು: ದೇವನಹಳ್ಳಿಯಲ್ಲಿ ಮಾರ್ಚ್‌ 3 ರಂದು ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್‌ ಶಾ ಚಾಲನೆ ನೀಡಲಿದ್ದು, ಕಾರ್ಯಕ್ರಮಕ್ಕೆ...

ವಿಶ್ವ ಶ್ರವಣ ದಿನ; ಕಿವುಡುತನ ದೋಷಕ್ಕೆ ಸರಿಯಾದ ಚಿಕಿತ್ಸೆ

ಬೆಂಗಳೂರು: ಪ್ರತೀ ವರ್ಷ ಮಾರ್ಚ್‌ 3ರಂದು ವಿಶ್ವ ಶ್ರವಣ ದಿನ ಆಚರಿಸಲಾಗುತ್ತಿದೆ, ಈ ವರ್ಷ “ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ” ಎಂಬ ಘೋಷ...

ರಾಜ್ಯಕ್ಕೆ ಮತ್ತೊಮ್ಮೆ ಅಮಿತ್ ಶಾ ಭೇಟಿ.. ಬಿಜೆಪಿಯಲ್ಲಿ ರಣೋತ್ಸಾಹ..

ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಇರುವರು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್...

ಏಕೈಕ ‘ತುಳು ಪತ್ರಿಕೆಯ ಧೀರ’ ವಿಜಯಕುಮಾರ್ ಹೆಬ್ಬಾರಬೈಲು ಸಾಧನೆಯ ಕಿರೀಟಕ್ಕೆ ಪ್ರಶಸ್ತಿಯ ಗರಿ.. 

'ಗಡಿನಾಡ ಧ್ವನಿ'ಯಾದ ಏಕೈಕ 'ತುಳು ಪತ್ರಿಕೆಯ ಧೀರ''ನಿಗೆ ರಾಜ್ಯ ಪ್ರಶಸ್ತಿ.. ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ ಪುರಸ್ಕಾರ.. ಮಂಗಳೂರು: ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ...

ಬೆಂಗಾವಲು ವಾಹನ ಗುದ್ದಿ ಬೈಕ್ ಸವಾರ ಸಾವು‌.. ಮಾನವೀಯತೆ ಮರೆತರೇ ಗೃಹಸಚಿವ

ಬೆಂಗಳೂರು: ಹಾಸನದಲ್ಲಿ ಗೃಹಸಚಿವರ ಬೆಂಗಾವಲು ವಾಹನ ಗುದ್ದಿ ಮೃತಪಟ್ಟ ಬೈಕ್ ಸವಾರನನ್ನು ಮಂತ್ರಿ ಅರಗ ಜ್ಞಾನೇಂದ್ರ ಅವರು ತಿರುಗಿಯೂ ನೋಡದಂತೆ ಕಾಲ್ಕಿತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ...

ಚುನಾವಣಾ ರಣರಂಗ: ಬಿಜೆಪಿಯ 4ನೇ ರಥ ಉದ್ಘಾಟನೆಗೆ ಅಮಿತ್ ಶಾ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಇದಾಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ...

You may have missed