ಫೋಕಸ್

ತೆರಿಗೆಯ 50℅ ಪಾಲನ್ನು ರಾಜ್ಯಕ್ಕೆ ನೀಡಿ: ಕೇಂದ್ರಕ್ಕೆ ತಮಿಳುನಾಡು ಆಗ್ರಹ

ಚೆನ್ನೈ: ರಾಜ್ಯಗಳಿಗೆ ನೀಡಲಾಗುವ ತೆರಿಗೆ ಅನುದಾನವನ್ನು ಹೆಚ್ಚಿಸಬೇಕೆಂದು ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಒತ್ತಾಯಿಸಿದೆ.‌ ಕೇಂದ್ರದ ನಿಧಿಯ ಹಂಚಿಕೆಯಲ್ಲಿನ ಕುಸಿತ ಮತ್ತು ತಮಿಳುನಾಡಿಗೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂದು...

ಉಕ್ರೇನ್ ಮೇಲೆ ರಷ್ಯಾ ಪ್ರಬಲ ಕ್ಷಿಪಣಿ ದಾಳಿ; 10ಕ್ಕೂ ಹೆಚ್ಚು ಮಂದಿ ಸಾವು

ಸಮ್ಮಿ: ಉಕ್ರೇನ್ ಮೇಲೆ ರಷ್ಯಾ ಸೇನೆ ಮತ್ತೆ ದಾಳಿ ನಡೆಸಿದೆ. ರಷ್ಯಾ ಕೈಗೊಂಡ ಕ್ಷಿಪಣಿ ದಾಳಿಯಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ‌. ಪ್ರಬಲ ಖಂಡಾಂತರ ಕ್ಷಿಪಣಿಯನ್ನು ಉಕ್ರೇನ್‌...

‘ಸರ್ಕಾರದ ವಿರುದ್ಧ ಆರೋಪ ಮಾಡುವ ಬದಲು ನಮ್ಮ 10 ಪ್ರಶ್ನೆಗಳಿಗೆ ಉತ್ತರಿಸಿ’; ಅಶೋಕ್, ಸುಧಾಕರ್ ‘ಭಲೇ ಜೋಡಿ’ಗೆ ರಮೇಶ್ ಬಾಬು ಸವಾಲು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಹೋರಾಟದ ನಾಟಕವಾಡುತ್ತಿರುವ ಬಿಜೆಪಿ ನಾಯಕರಾದ ಆರ್.ಅಶೋಕ್ ಹಾಗೂ ಡಾ.ಸುಧಾಕರ್ ಅವರು ಮೊದಲು ತಮ್ಮ ವಿರುದ್ಧವೇ ಇರುವ ಆರೋಪಗಳಿಗೆ ಉತ್ತರಿಸಲಿ...

ಮೀಸಲಾತಿಗಾಗಿ ಹೋರಾಟ; ಸುವರ್ಣ ವಿಧಾನಸೌಧ ಮುತ್ತಿಗೆ ಬಗ್ಗೆ ವಕೀಲರ ಜೊತೆ ಕಾರ್ಯತಂತ್ರ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಬೆಳಗಾವಿ ಸುವರ್ಣ ಸೌಧ ಬಳಿ ಶಕ್ತಿ ಪ್ರದರ್ಶನಕ್ಕೆ ತುಅರಿ ನಡೆದಿದೆ. ಈ ಸಂಬಂಧ ಪಂಚಮಸಾಲಿ ಸಮುದಾಯದ ವಿವಿಧ ಘಟಕಗಳು...

ಶಿಶುಗಳಲ್ಲಿ ಅನವಂಶಿಕ ಕಾಯಿಲೆ; ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆಗೆ ಸರ್ಕಾರ ಕ್ರಮ

ಬೆಂಗಳೂರು: ಅಪರೂಪದ ಮತ್ತು ಭಾರಿ ಸಮಸ್ಯೆಗಳಲ್ಲಿ ಬೆನ್ನು ಮೂಳೆ ಸ್ನಾಯು ಕ್ಷೀಣತೆಯೂ ಒಂದು, ಇದರಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ಒದಗಿಸುವ ಮೂಲಕ ಪರಿವರ್ತಕ ಆರೋಗ್ಯ ಚಿಕಿತ್ಸಾ ವಿಧಾನವನ್ನು...

2,500 ಕೋ.ರೂ.ಎಲ್ಲಿದೆ? ಖರೀದಿಸಲು ಮುಂದಾದವರು ಯಾರು? ಆರೋಪ ಬಗ್ಗೆ ED ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: 50 ಶಾಸಕರನ್ನು ಖರೀದಿಸಲು ಬೇಕಾದ 2,500 ಕೋಟಿ ರೂ. ಎಲ್ಲಿದೆ, ಯಾವ ವ್ಯಕ್ತಿ ಖರೀದಿಸಲು ಮುಂದಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ತಿಳಿಸಬೇಕು. ಈ ಕುರಿತು ಜಾರಿ ನಿರ್ದೇಶನಾಲಯ...

‘ಇ ಖಾತಾ’ ವ್ಯವಸ್ಥೆ ಸರಳೀಕರಣ ಅಗತ್ಯ, ಸರ್ಕಾರ ಕೂಡಲೇ ಕ್ರಮ ವಹಿಸಬೇಕಿದೆ

ಬೆಂಗಳೂರು: 'ಇ ಖಾತಾ' ವ್ಯವಸ್ಥೆಯನ್ನು ಸರ್ಕಾರ ಸರಳೀಕರಣಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕೋವಿಡ್‌ ವರದಿಯನ್ನು ಸದನದಲ್ಲಿ ಬಿಡುಗಡೆ ಮಾಡಲಿ; ಸರ್ಕಾರಕ್ಕೆ ಅಶೋಕ್ ಟಾಂಗ್

ಬೆಂಗಳೂರು: ಕೋವಿಡ್‌ ವರದಿಯನ್ನು ಸದನದಲ್ಲಿ ಬಿಡುಗಡೆ ಮಾಡಲಿ ಎಂದು ರಾಜ್ಯ ಸರ್ಕಾರಕ್ಕೆವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದ ಕಾರ್ಯವೈಖರಿ...

ಸಿದ್ದು ಸರ್ಕಾರ ಉರುಳಿಸಲು ಶಾಸಕರಿಗೆ 59 ಕೋ.ರೂ.ಆಮಿಷ ಆರೋಪ; ತನಿಖೆಗೆ ಹಿಂದೇಟು ಯಾಕೆ ಎಂದು ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಶಾಸಕರಿಗೆ ಬಿಜೆಪಿ ನಾಯಕರು 50 ಕೋಟಿ ರೂ ಆಮಿಷ ಒಡ್ಡಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ. ಇದೇ ವೇಳೆ...

ಮಕ್ಕಳಿಗಾಗಿ ಕಾಂಗ್ರೆಸ್ ಪಕ್ಷದಿಂದ ನೂತನ ಘಟಕ; ಡಿಕೆಶಿ

ಬೆಂಗಳೂರು: ದೇಶದ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಹಾಕಿರುವ ಭದ್ರ ಬುನಾದಿಗೆ ಬೆಂಗಳೂರು ಸಾಕ್ಷಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ...

ರಾಜ್ಯದಿಂದ ವೈಷ್ಣೋದೇವಿ ಯಾತ್ರೆಗೆ ತೆರಳುವ ಆಸ್ತಿಕರಿಗೆ ರಾಜ್ಯ ಸರ್ಕಾರದ ಬಂಪರ್ ನೆರವು: ಭಾರೀ ಮೊತ್ತದ ಸಹಾಯ ಧನ ಘೋಷಣೆ

ಬೆಂಗಳೂರು: ರಾಜ್ಯದಿಂದ ವೈಷ್ಣೋದೇವಿ ಯಾತ್ರೆಗೆ ತೆರಳುವ ಆಸ್ತಿಕರಿಗೆ ರಾಜ್ಯ ಸರ್ಕಾರ ಬಂಪರ್ ನೆರವು ಪ್ರಕಟಿಸಿದೆ. ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನವನ್ನು ಸರ್ಕಾರ ಘೋಷಿಸಿದೆ. ಸಾರಿಗೆ...

ಶಿಗ್ಗಾವಿ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ದಾಖಲಿಸಿದೆ. ಶಿಗ್ಗಾವಿ ವಿಧಾನಸಭೆ ಉಪ ಚುನಾವಣೆಗೆ ಮತದಾನ...

ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಉಪಚುನಾವಣೆ; 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಇಂದು ನಡೆಯುತ್ತಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು,...

ಧರ್ಮಾಧಾರಿತ ಮೀಸಲಾತಿಯನ್ನು ಅಂಬೇಡ್ಕರ್ ಕೂಡಾ ಖಂಡಿಸಿದ್ದರು; ಸಿದ್ದು ಸರ್ಕಾರಕ್ಕೆ ಸಿ.ಟಿ.ರವಿ ಚಾಟಿ

ನಮ್ಮ ದೇಶದಲ್ಲಿ ಜಾತಿಯ ಕಾರಣಕ್ಕೆ, ಆರ್ಥಿಕ‌ ಕಾರಣಕ್ಕೆ ಮೀಸಲಾತಿ ನೀಡಲು ಅವಕಾಶವಿದೆ. ಮತ ಆಧಾರಿತವಾಗಿ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ಟಿವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ...

ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ...

DRDO ಮತ್ತೊಂದು ಯಶೋಗಾಥೆ: ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆಯನ್ನು...

‘ಶಕ್ತಿಯಿಂದ KSRTC ಆದಾಯ ಹೆಚ್ಚಿದೆ, ಆದ್ರೆ ಆದಾಯವೇ ಬೇರೆ ಲಾಭವೇ ಬೇರೆ’; ಟಿಕೆಟ್ ದರ ಏರಿಕೆ ಕುರಿತ ಟೀಕೆಗೆ ರಾಮಲಿಂಗ ರೆಡ್ಡಿ ಎದಿರೇಟು

ಬೆಂಗಳೂರು: ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ‌.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ...

ದೊಡ್ಡಬಳ್ಳಾಪುರ ಬಳಿ ಅಪಘಾತ; ಸಿಮೆಂಟ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಗೊಲ್ಲಹಳ್ಳಿ ಬಳಿ ಬೈಕ್ ಹಾಗೂ ಸಿಮೆಂಟ್ ಬಲ್ಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದಾನೆ. ಮಂಗಳವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು. ಇಬ್ಬರು ಗಾಯಗೊಂಡಿದ್ದಾರೆ....

ಹೆಚ್ಡಿಕೆ ಬಗ್ಗೆ ಜನಾಂಗೀಯ ನಿಂದನೆ ಆರೋಪ; ಸಚಿನ ಜಮೀರ್ ತಲೆದಂಡಕ್ಕೆ ಜೆಡಿಎಸ್ ಒತ್ತಾಯ

ಬೆಂಗಳೂರು: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮೈಬಣ್ಣದ ಕಾರಣಕ್ಕಾಗಿ ನಿಂದಿಸಿರುವ ಆರೋಪಕ್ಕೆ ಗುರಿಯಾಗಿರುವ ಸಚಿವ ಜಮೀರ್‌ ಅಹ್ಮದ್‌ ರಾಜೀನಾಮೆ ನೀಡಬೇಕೆಂದು ಜೆಡಿಎಸ್ ಆಗ್ರಹಿಸಿದೆ. ಈ...

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ ಬುಧವಾರ ಮತದಾನ; ಆಯೋಗ ಸನ್ನದ್ಧ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದೆ. ಬುಧವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಮತ್ತು ನವೆಂಬರ್...