ಕೋವಿಡ್ ಹಗರಣ: ಬಿಎಸ್‌ವೈ, ಶ್ರೀರಾಮುಲು ಬಗ್ಗೆ ತನಿಖೆಗೆ ಆಯೋಗ ಶಿಫಾರಸು; ಹೆಣ ಇಟ್ಟು ಹಣ ಮಾಡಿದ ಬಿಜೆಪಿ ನಾಯಕರು ಎಂದ ರಮೇಶ್ ಬಾಬು
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭ ಕೋವಿಡ್ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್...
