ಮೀಸಲು ಅರಣ್ಯ ಒತ್ತುವರಿ ದೂರು; ತೇಜೋವಧೆ ಮಾಡುವ ಹುನ್ನಾರ ಎಂದ ಸಚಿವ ಬೋಸರಾಜು
ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ...
ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ...
ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕನಸು ಭಗ್ನವಾಗಿದೆ. ಸುಮಾರು ತಿಂಗಳಿಂದ ಸೆರೆವಾಸದಲ್ಲಿರುವ ಜೆಡಿಎಸ್‌ನ ಉಚ್ಛಾಟಿತ ನಾಯಕ ಪ್ರಜ್ವಲ್ ರೇವಣ್ಣ...
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಚುನಾವಣೆಯು ಈಗಲೇ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೀಶ್ವರ್ ವಿಧಾನವಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಟಿಕೆಟ್‌ಗಾಗಿ...
ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ....
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ...
ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ....
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಕೊನೆಯಿಸಿರೆಳೆದಿದ್ದಾರೆ. ವಯೋಸಹಜ...
ಬೆಂಗಳೂರು: ರಾಜ್ಯದ ಹಲವೆಡೆ ಈ ತಿಂಗಳ 26ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬೆಂಗಳೂರಿನಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗುವ...
ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ...
ಬೆಂಗಳೂರು: ರಾಜಧಾನಿ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್.ಎಂ. ಕೃಷ್ಣ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಬೆಂಗಳೂರಿನ...
ಬೆಂಗಳೂರು: ಮುಡಾ ಹಗರಣದ ಆರೋಪಿಗಳಾಗಿರುವ ಅಧಿಕಾರಿಗಳು, ಸಂಭವನೀಯ ಸಾಕ್ಷಿದರರ ಹಾಗೂ ಪ್ರಭಾವಿಗಳ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕುಟುಂಬ ಸದಸ್ಯರ ವಿರುದ್ದ ಕೇಳಿಬಂದಿರುವ ಬಿಜೆಪಿ ಚುನಾವಣಾ ಟಿಕೆಟ್ ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಯಲಿದೆ ಎಂದು ಗೃಹ ಸಚಿವ...
ಬೆಂಗಳೂರು: ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, ವಿಮಾನ ನಿಲ್ದಾಣ ಮಾಡಿದರೆ ಅನುಕೂಲವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ...
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ....
ಬೆಂಗಳೂರು: ಮೀಸಲಾತಿಯು ಸಮುದಾಯದ ಹಕ್ಕು ಆಗಿದ್ದು, ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ-2ಎ ಅಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ...
ನವದೆಹಲಿ: ದೇಶದ ಆತರಿಕ ಭದ್ರತೆಗೆ ಸಾಮಾಜಿಕ ಮಾಧ್ಯಮಗಳು ಸವಾಲಗಿ ಪರಿಣಮಿಸಿದೆ. ಅದರಲ್ಲೂ ಇತ್ತೀಚೆಗೆ ವಿಮಾನಗಳಿಗೆ ಸಾಮಾಜಿಕ ಜಾಲತಾಣ ಮೂಲಕ ಬಾಂಬ್ ಬೆದರಿಕೆ ಒಡ್ಡಲಾಗಿರುವ ಪ್ರಕರಣ ಆತಂಕಕಾರಿ ಬೆಳವಣಿಗೆಗೆ...
ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದ್ದು, ಸೇನಾ ದಾಳಿಯಲ್ಲಿ ಹಮಾಸ್ ಮುಖ್ಯಸ್ಥನ ಹತ್ಯೆಯಾಗಿದೆ. ಗಾಜಾದಲ್ಲಿ ಐಡಿಎಫ್ ಕಾರ್ಯಾಚರಣೆ ವೇಳೆ 3 ಉಗ್ರರು ಸಾವನ್ನಪ್ಪಿದ್ದು ಇವರಲ್ಲಿ ಹಮಾಸ್...
ಬೆಂಗಳೂರು: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ...
ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವವಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿ ಕ್ಷೇತ್ರ ಈ ಕ್ಷಣಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ 7 ಗಂಟೆ...