ಆರ್‌ಎಸ್‌ಎಸ್ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ; ಕಾಂಗ್ರೆಸ್ ನಾಯಕರ ಆರೋಪ
ಬೆಂಗಳೂರು: ಆರ್‌ಎಸ್‌ಎಸ್ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ ಎಂದು ಎಐಸಿಸಿ ಎಸ್.ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿಯಲ್ಲಿ ...
