ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಡಾ ಹಗರಣ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ಮುಂದಿರುವಂತೆಯೇ, ಈ ಹಗರಣ...
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಡಾ ಹಗರಣ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ಮುಂದಿರುವಂತೆಯೇ, ಈ ಹಗರಣ...
ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 315ಕ್ಕೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ....
ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ದುರ್ಘಟನೆ ನೂರಾರು ಮಂದಿಯನ್ನು ಬಲಿತೆಗೆದುಕೊಂಡಿದೆ. ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿವೆ. ಅಸಂಖ್ಯ ಮಂದಿ ಇನ್ನೂ ನಾಪತ್ತೆಯಾಗಿದ್ದು, ಸಂತ್ರಸ್ತರ...
ಬೆಂಗಳೂರು: ಮಹಿಳೆಯ ಅಪಹರಣ ಆರೋಪ ಕುರಿತಂತೆ ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ವಿಶೇಷ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣ ವಿಚಾರದಲ್ಲಿ ಈವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ರಾಜಭವನ-ಸರ್ಕಾರ ನಡುವಿನ ಕಲಹದತ್ತ ತಿರುಗಿದಂತಿದೆ. ಮೈಸೂರು...
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಕಳೆದೆರಡು ವಾರಗಳಲ್ಲಿ ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಕರ್ನಾಟಕದಲ್ಲಿ ಈ ಮಳೆ ಪರಿಸ್ಥಿತಿ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ...
ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 275ಕ್ಕೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ....
ಶಿಮ್ಲಾ: ಭಾರೀ ಮಳೆಯಿಂದಾಗಿ ದೇಶದ ಹಲವೆಡೆ ಸರಣಿ ದುರ್ಘಟನೆಗಳು ಸಂಭವಿಸುತ್ತಿವೆ. ಬುಧವಾರ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದ್ದು ಅಪಾರ...
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಆಗಸ್ಟ್ 1 ರಿಂದ...
ಬೆಂಗಳೂರು: ವಾರದಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಕುರಿ ಮಾಂಸದ ಜೊತೆ ನಾಯಿ ಮಾಂಸ ಬೆರೆಸಿ ತರಲಾಗಿದೆ ಎಂಬ ಆರೋಪ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಸಂಗತಿಯನ್ನು ಬಹಿರಂಗಪಡಿಸಿದೆ....
ಉಡುಪಿ: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ಓಬಿಸಿ ಜಿಲ್ಲಾಧ್ಯಕ್ಷರಾದ ವಿಜಯ್ ಕೊಡವೂರು ನೇತೃತ್ವದಲ್ಲಿ ಮೂಡ ಹಗರಣ ಹಾಗೂ ವಾಲ್ಮೀಕಿ...
ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದು ಸುಮಾರು 6 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ, ಜನಾಂಗಕ್ಕೆ ಮಂಜೂರಾದ 11,144 ಕೋಟಿ ಅನುದಾನವನ್ನು ಬೇರೆಡೆ ವರ್ಗಾಯಿಸಿ ದುರ್ಬಳಕೆ...
ದೆಹಲಿ: ಮಿಚಾಂಗ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ತೀವ್ರ ಹಾನಿ ಸಂಭವಿಸಿದ್ದು 5,000 ಕೋಟಿ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ನೀಡುವಂತೆ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಚೆನ್ನೈ...
ಚೆನ್ನೈ: ಪೂರ್ವ ಕರಾವಳಿಯಲ್ಲಿ ಮಿಚಾಂಗ್ ಚಂಡಮಾರುತವು ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಭೀಕರ ಅವಘಡಗಳು ಸರಣಿ ಸಾವಿನ ಪ್ರಕರಣಗಳಿಗೂ ಸಾಕ್ಷಿಯಾಗುತ್ತಿವೆ. ಮಂಗಳವಾರ ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿರುವ ಚಂಡಮಾರುತ ನೆರೆಯ...
ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಘಟನೆ ಖಂಡಿಸಿ ಬುಧವಾರ ರಾಜಸ್ಥಾನ ಬಂದ್'ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ...
ಬೆಳಗಾವಿ: ಬಿಜೆಪಿ ನಾಯಕನ ಮೇಲಿನ ಹಲ್ಲೆಘಟನೆ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಪೊಲೀಸರು ದೂರು...
ಹೊಸದಿಲ್ಲಿ: ತೆಲಂಗಾಣದಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಇದೇ ವೇಳೆ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್ ರೆಡ್ಡಿ ಅವರನ್ನು ಕಾಂಗ್ರೆಸ್ ಹೈಕಮಾಂಡ್...
ಬೆಂಗಳೂರು: ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವ ರಾಜ್ಯ ಸರ್ಕಾರದ ಸುತ್ತೋಲೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಗಳ ಹೊಣೆ ನೀಡಿದರೆ ಶಿಕ್ಷಣದ ಗುಣಮಟ್ಟ...
ಬೆಂಗಳೂರು: ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬದವರಿಗೆ ಕಾರ್ಖಾನೆ...
ವಿಜಯಪುರ: ಗೊಮ್ಮಟ ನಗರಿ ಸಮೀಪದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಘೋರ ಅವಘಡ ಸಂಭವಿಸಿದೆ. ಸೋಮವಾರ ಸಂಜೆ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಆಹಾರ ಸಂಸ್ಕರಣಾ ಘಟಕದಲ್ಲಿ...