ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ; ಪರಮೇಶ್ವರ್ ವ್ಯಂಗ್ಯ
ರಾಮನಗರ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹುನ್ನಾರವನ್ನು ಜನಸಾಮಾನ್ಯರಿಗೆ ನಾವು ತಿಳಿಸಬೇಕಿದೆ...
