ಅಭಿಶೇಕ್ -ರಚಿತಾ ‘ಬ್ಯಾಡ್ ಮ್ಯಾನರ್ಸ್’ ಬಗ್ಗೆ ಹೆಚ್ಚಿದ ನಿರೀಕ್ಷೆ
https://www.youtube.com/watch?v=xMFlkD2gQME
https://www.youtube.com/watch?v=xMFlkD2gQME
ಉಡುಪಿ: ಕರಾವಳಿ ಜಿಲ್ಲೆಗಳನ್ನು ತಲ್ಲಣಗೊಳಿಸಿರುವ ನರಮೇಧ ಪ್ರಕರಣ ಬಗ್ಗೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕಳೆದ ಭಾನುವಾರ ಮಲ್ಪೆ ಸಮೀಪದ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರನ್ನು ಹಂತಕ...
ಬೆಂಗಳೂರು: “ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ...
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕವಚೇರಿಯಲ್ಲಿ ನೆರವೇರಿದ ನೆಹರೂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ...
ಬೆಂಗಳೂರು: 'ನೆಹರೂ ಅವರ ಪ್ರತಿಯೊಂದು ನಿಲುವು ನೀತಿಗಳು ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿತ್ತು" ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜವಾಹರಲಾಲ್...
ಬೆಂಗಳೂರು; ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆಯುವ ಮೂಲಕ ವಿದ್ಯುತ್...
ದೆಹಲಿ: ಮಣಿಪುರ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ರಾಷ್ಟ್ರವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಆರೋಪದಲ್ಲಿ ಹಲವು ಸಂಘಟನೆಗಳ ಮೇಲೆ...
ಸಚಿವ ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ.. ದೇಗುಲಗಳ ವಿಚಾರದಲ್ಲಿ ಅಪೂರ್ವ ಸುಧಾರಣಾ ಕ್ರಮಗಳಿಗೆ ಮುನ್ನುಡಿ ಬರೆದ ಸಚಿವರಿಗೆ ಧಾರ್ಮಿಕ...
ಮಂಗಳೂರು: ದಪ್ಪ ಇದ್ದೀನಿ ಎಂದು ನೊಂದುಕೊಂಡ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾದ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆ ಬಳಿಯ...
ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. https://twitter.com/BYVijayendra/status/1723974483558760812?t=gydtMMYs7KAsqYNU2qlxvA&s=19 ಇದೇವೇಳೆ ಮಾಧ್ಯಮ...
ಬೆಂಗಳೂರು: ಬಿಜೆಪಿ ರಾಜ್ಯಾದ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ...
ಹೈದರಾಬಾದ್: ತೆಲಂಗಾಣದಲ್ಲಿ ದೀಪಾವಳಿ ದಿನದಂದು ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಹೈದರಾಬಾದ್ ಸಮೀಪದ ನಾಂಪಲ್ಲಿ ಬಜಾರ್ ಘಾಟ್ನಲ್ಲಿ ಈ ದುರಂತ ಘಟಿಸಿದೆ....
ಬೆಂಗಳೂರು: ಹುಲಿಮಾವು ಬಳಿ ಭೀಕರ ಅಪಘಾತ.. ವಾಹನ ಸವಾರಿ ಎಷ್ಟು ಸೇಫ್..? ವೈರಲ್ ವೀಡಿಯೋ ಬಗ್ಗೆ ನೆಟ್ಟಿಗರಿಂದ ಕಮೆಂಟ್.. VIDEO | Four people were injured...
ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ; ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು...
ದೆಹಲಿ : ದೇಶದ ಗಡಿ ಕಾಯುವ ವೀರ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಭಾರತೀಯ ಸೇನೆಯ...
ನಾಡು ದೀಪಾವಳಿ ಸಂಭ್ರಮದಲ್ಲಿರುವಾಗಲೇ ದೇವಳ ನಗರಿ ಉಡುಪಿ ಬೆಚ್ಚಿ ಬಿದ್ದಿದೆ. ಉಡುಪಿ ಸಮೀಪದ ಮಲ್ಪೆ ಬಳಿ ದುಷ್ಕರ್ಮಿಗಳು ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಭಾನುವಾರ...
https://twitter.com/BJP4India/status/1723554731543625824?t=pIAEYy-kCTQNWobnLNjKIA&s=19
ಮಂಗಳೂರು: ಕರುನಾಡ ಕರಾವಳಿಯ ದೇವಾಲಯಗಳು ಒಂದಿಲ್ಲೊಂದು ಪವಾಡದಿಂದ ಗಮನಸೆಳೆಯುತ್ತ ಇರುತ್ತದೆ. ಗಡಿಜಿಲ್ಲೆ ಕಾಸರಗೋಡು ಸಮೀಪದ ಅನಂತಪುರದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಕೆಲ ಸಮಯದ ಹಿಂದಷ್ಟೇ ದೇವರ ಮೊಸಳೆ...
ರಿಯಾದ್ (ಸೌದಿ ): ಮಧ್ಯಪ್ರಾಚ್ಯ ಬಿಕ್ಕಟ್ಟು ಇದೀಗ ವಿಶ್ವದ ಹಲವು ರಾಷ್ಟ್ರಗಳನ್ನು ಕೆರಳುವಂತೆ ಮಾಡಿದೆ. ಪ್ಯಾಲೆಸ್ತೀನ್ ದಾಳಿಗೆ ಪ್ರತೀಕಾರ ತೀರಿಸುತ್ತಿರುವ ಇಸ್ರೇಲ್ ವಿರುದ್ಧ ಮುಸ್ಲಿಂ ರಾಷ್ಟ್ರಗಳು ಮುಗಿಬಿದ್ದಿವೆ....