ವಿದೇಶ

‘ಅರ್ಜುನ್ ಚಕ್ರವರ್ತಿ: ಜರ್ನಿ ಆಫ್ ಅನ್‌ಸಂಗ್ ಚಾಂಪಿಯನ್’ ಚಿತ್ರದ ಫಸ್ಟ್ ಲುಕ್ ಅನಾವರಣ

1980 ರ ದಶಕದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕಬಡ್ಡಿ ಆಟಗಾರನ ನೈಜ ಕಥೆಯನ್ನು ಆಧರಿಸಿದ ಬಹು ನಿರೀಕ್ಷಿತ ಚಲನಚಿತ್ರದ ಒಂದು ನೋಟವನ್ನು ಒದಗಿಸುವ 'ಅರ್ಜುನ್ ಚಕ್ರವರ್ತಿ: ಜರ್ನಿ ಆಫ್...

ಕಣಿವೆ ರಾಜ್ಯದಲ್ಲಿ ಪಾಕ್ ಕಿತಾಪತಿ; ಭಾರತೀಯ ಯೋಧರಿಂದ ಗುಂಡಿನ ಪ್ರತ್ಯುತ್ತರ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಪಾಕ್ ಕಿತಾಪತಿ ಮತ್ತೆ ಮುಂದುವರಿದಿದೆ. ಜಮ್ಮುವಿನ ಅರ್ನಿಯಾ ಮತ್ತು ಆರ್​.ಎಸ್.ಪುರ ಸೆಕ್ಟರ್​ಗಳ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್​ಎಫ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಅಪ್ರಚೋದಿತ...

ನವಿಲು ಗರಿ ಬಳಸುವ ಮೌಲ್ವಿಗಳ ವಿರುದ್ದವೂ ಕ್ರಮ ಕೈಗೊಳ್ಳಿ; ಬಿಜೆಪಿ ಶಾಸಕರ ಆಗ್ರಹ

ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾದ ನಂತರ, ಹುಲಿ ಉಗುರು ಹೊಂದಿದ್ದಾರೆಂಬ ಆರೋಪದಲ್ಲಿ ಗಣ್ಯರನೇಕರು ಅರಣ್ಯ ಇಲಾಖೆಯ ಅಧಿಕಾರಿಗಳ...

ಸಿಎಂಗೆ ನಾನೇ ವಿಲನ್’; ಸಿದ್ದುಗೆ ಹೆಚ್ಡಿಕೆ ಗುದ್ದು

ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...

ಚಿಕ್ಕಬಳ್ಳಾಪುರ ಅಫಘಾತ; ಮೃತರ ಬಂಧುಗಳಿಗೆ ತಲಾ 2 ಲಕ್ಷ ರೂ ಪರಿಹಾರ

ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ಪರಿಹಾರ ಪ್ರಕಟಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,...

ಯಡಿಯೂರಪ್ಪ ಅವರಿಗೆ ಝಡ್ ಕೆಟಗರಿ ಭದ್ರತೆ: ಯಾಕೆ ಗೊತ್ತಾ?

ಬೆಂಗಳೂರು: ಜೀವಬೆದರಿಕೆ ಹಿನ್ನಲೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಪ್ರಮುಖರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ. ಕೆಲವು ದುಷ್ಕರ್ಮಿಗಳಿಂದ...

ಹುಲಿ ಉಗುರು ಪ್ರಕರಣ: ಚಿಕ್ಕಮಗಳೂರಿನ ಇಬ್ಬರು ಅರ್ಚಕರ ಬಂಧನ

ಚಿಕ್ಕಮಗಳೂರು: ಹುಲಿ ಉಗುರು ಹೊಂದಿದ ಆರೋಪದಲ್ಲಿ ಬಿಗ್ ಬಾಸ್ ರಿಯಾಲಿಟಿ ಷೋ ಸ್ಪರ್ಧಿ ಸಂತೋಷ್ ಬಂಧನವಾಗುತ್ತಿದ್ದಂತೆಯೇ ರಾಜ್ಯದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಹಲವು ಗಣ್ಯರು ಹುಲಿ ಉಗುರಿನ ಆಕಾರದ...

‘ತಲೆತಗ್ಗಿಸುವ ಯಾವ ಕೆಲಸ ಮಾಡೋದಿಲ್ಲ!; ಜಗ್ಗೇಶ್

ಬೆಂಗಳೂರು: ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಬಿಗ್ ಬಾಸ್ ಸ್ಪರ್ದಿ ಸೆಲೆಬ್ರೆಟಿಗಳಲ್ಲಿ ನಡುಕ ಉಂಟಾಗಿದೆ. ಇದೇ ವೇಳೆ, ನಟರಾದ ದರ್ಶನ, ಜಗ್ಗೇಶ್, ನಿಖಿಲ್, ರಾಕ್ ಲೈನ್ ವೆಂಕಟೇಶ್...

ಅಮೆರಿಕದಲ್ಲಿ ಗುಂಡಿನ ದಾಳಿ 22 ಮಂದಿ ಸಾವು

ಅಮೆರಿಕದಲ್ಲಿ ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು 22 ಮಂದಿ ಸಾವನ್ನಪ್ಪಿದ್ದಾರೆ. 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಲೆವಿಸ್ಟನ್​ನಲ್ಲಿರುವ...

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; 12 ಮಂದಿ ಸಾವು

ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ನಸುಕಿನ ವೇಳೆ ಚಿಕ್ಕಬಳ್ಳಾಪುರ ಹೊರ ವಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಲಾರಿ ಹಾಗೂ ಟಾಟಾ...

ಸಿನಿ ಲೋಕದ ಗಣ್ಯರನ್ನೂ ಪರಚಿದ ‘ಹುಲಿ ಉಗುರು’ ಪ್ರಕರಣ

ಬೆಂಗಳೂರು: ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಬಿಗ್ ಬಾಸ್ ಸ್ಪರ್ದಿ ಸೆಲೆಬ್ರೆಟಿಗಳಲ್ಲಿ ನಡುಕ ಉಂಟಾಗಿದೆ. ಇದೇ ವೇಳೆ, ನಟರಾದ ದರ್ಶನ, ಜಗ್ಗೇಶ್, ನಿಖಿಲ್, ರಾಕ್ ಲೈನ್ ವೆಂಕಟೇಶ್...

ಪಂಚರಾಜ್ಯ ಸಮರ: ತೆಲಂಗಾಣದಲ್ಲಿ ನವೆಂಬರ್ ಮೊದಲ ವಾರ ರಾಹುಲ್ ಪ್ರಚಾರ

ತೆಲಂಗಾಣ: ನವೆಂಬರ್ ಮೊದಲ ವಾರದಲ್ಲಿ ರಾಹುಲ್ ಗಾಂಧಿ ತೆಲಂಗಾಣದಲ್ಲಿ ಪ್ರಚಾರ ಪ್ರವಾಸ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಭೇಟಿಯ ನಿಖರವಾದ ವೇಳಾಪಟ್ಟಿಯನ್ನು ಕಾಂಗ್ರೆಸ್ ಇನ್ನೂ ದೃಢೀಕರಿಸಲಾಗಿಲ್ಲ, ಈ ಹಂತದಲ್ಲಿ...

ಕರ್ನಾಟಕಕ್ಕೆ ಒಂದು ಭಾಗ, ಕೇರಳಕ್ಕೆ ಇನ್ನೊಂದು ಭಾಗ? ಜೆಡಿಎಸ್ ಅಸ್ತಿತ್ವ ಬಗ್ಗೆ ಡಿಕೆಶಿ ವ್ಯಂಗ್ಯ

ಬೆಂಗಳೂರು: "ಕುಮಾರಣ್ಣ ಮೈತ್ರಿ ಕರ್ನಾಟಕಕ್ಕೆ ಮಾತ್ರ ಎನ್ನುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ಕರ್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ" ಎಂದು...

ಪಕ್ಷಾಂತರ ಪರ್ವ; ಶಿವಮೊಗ್ಗ ಜಿಲ್ಲೆಯ ಜೆಡಿಎಸ್ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಾಗ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಬೆಂಗಳೂರಿನಲ್ಲಿಂದು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ...

ನಕಲಿ ಆಧಾರ್ ಕಾರ್ಡ್ ಕೇಸ್; ಸಂಫೂರ್ಣ ಜಾಲ ಬೇಧಿಸಲು ಉನ್ನತ ಮಟ್ಟದ ತನಿಖೆ ಅಗತ್ಯ

ಬೆಂಗಳೂರು: ಸಚಿವ ಭೈರತಿ ಸುರೇಶ್ ಆಪ್ತರ ನಕಲಿ ಆಧಾರ್ ಕಾರ್ಡ್ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇದರ ಹಿಂದಿನ ಜಾಲವನ್ನು ಭೇದಿಸಿ ಪೂರ್ಣ ಜಾಲವನ್ನು ಬಂಧಿಸಲು ಸೂಚಿಸಬೇಕು ಎಂದು...

ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ- ಎನ್‍ಐಎ ತನಿಖೆಗೆ BJP ಆಗ್ರಹ

ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ ಅಥವಾ ಎನ್‍ಐಎ ತನಿಖೆ ಮಾಡಬೇಕು ಎಂದು ಎಂದು ರಾಜ್ಯದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ...

ಇಸ್ರೇಲ್-ಪ್ಯಾಲೆಸ್ತೀನ್ ಸಮರ: ಗಾಜಾ ಆರೋಗ್ಯ ವ್ಯವಸ್ಥೆ ಅಯೋಮಯ

ಟೆಲ್ ಅವಿವ್: ಇಸ್ರೇಲ್-ಹಮಾಸ್ ಸಂಘರ್ಷದ ಮಧ್ಯೆ, ಗಾಜಾದಲ್ಲಿನ ವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ. ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಮಂಗಳವಾರ ಪತ್ರಿಕಾಗೋಷ್ಠಿಯನ್ನು ನಡೆಸಿ, ಪ್ಯಾಲೆಸ್ತೀನ್ ಎನ್‌ಕ್ಲೇವ್‌ನಲ್ಲಿ ಭೀಕರ...

‘ರಾಮರಾಜ್ಯದ ಅರುಣೋದಯವನ್ನು ಉದ್ಘಾಟಿಸುತ್ತೇವೆ’: ಯೋಗಿ ಆದಿತ್ಯನಾಥ್ ಸಂಕಲ್ಪ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಿಂದಾಗಿ 'ಅಯೋಧ್ಯಾಧಾಮ'ದಲ್ಲಿ ಭಗವಾನ್ ರಾಮನ ಭವ್ಯ ಮಂದಿರವು ಪೂರ್ಣಗೊಳ್ಳುವ ಹಂತದಲ್ಲಿದ್ದು, 500 ವರ್ಷಗಳ ಬಹುನಿರೀಕ್ಷಿತ ಕನಸನ್ನು ಈ ಸಂದರ್ಭವು ನನಸಾಗಿಸಿದೆ. ಇನ್ನು...

ಕೈಯಲ್ಲಿ ಲಾಠಿಯಲ್ಲ, ಖಡ್ಗ.. ಮಹಾರಾಣಿ ‘ರೂಪ’ದಲ್ಲಿ ಐಪಿಎಸ್ ಅಧಿಕಾರಿ..!

ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಈ ಅವತಾರವನ್ನು ನವರಾತ್ರಿ ಸಿಂಗಾರ ಎಂದಾದರೂ ಅನ್ನಿ, ಅಥವಾ ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರ ಅವತಾರ ರೂಪಿಣಿ ಎಂದೂ ಅನ್ನಿ....

ಬೆಂಗಳೂರಿಗೆ ಕನಕಪುರ ಸೇರ್ಪಡೆ ವಿಚಾರ; ಡಿಕೆಶಿ ಹೇಳಿಕೆಗೆ ಹೆಚ್ಡಿಕೆ ಟೀಕೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,...

You may have missed