ವಿದೇಶ

ಪೊಲೀಸ್ ಸ್ಮರಣೋತ್ಸವ; ಪ್ರಧಾನಿಯಿಂದ ಗೌರವ

ನವದೆಹಲಿ: ಪೊಲೀಸ್ ಸ್ಮರಣೋತ್ಸವದ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪೊಲೀಸ್ ಸಿಬ್ಬಂದಿಯನ್ನು ಗೌರವಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು X ನಲ್ಲಿ ಪೋಸ್ಟ್ ಮಾಡಿ...

ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ಕಾಂಗ್ರೆಸ್ ಪಕ್ಷ ಸೇರುವವರ ಸಂಖ್ಯೆ ಬೆಳೆಯುತ್ತಲೇ ಇದೆ ಎಂದಿರುವ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಬಿಜೆಪಿ ತೊರೆದು ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ....

ಕಾಂಗ್ರೆಸ್ ಸೇರುವ ಮೂಲಕ ಹೊಸ ರಾಜಕೀಯ ಮನ್ವಂತರ; ಪೂರ್ಣಿಮಾ ಶ್ರೀನಿವಾಸ್: 

ಬೆಂಗಳೂರು: ಕಾಂಗ್ರೆಸ್ ಸೇರುವ ಮೂಲಕ ಹೊಸ ರಾಜಕೀಯ ಮನ್ವಂತರ ಆರಂಭವಾಗಿದೆ ಎಂದು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಸಂದರ್ಭದಲ್ಲಿ ಮಾತನಾಡಿದ ಅವರು,...

ಕಾಂಗ್ರೆಸ್ ಸೇರಿದ ನಾಯಕರಿಗೆ ರಾಜಕೀಯವಾಗಿ ಅನ್ಯಾಯವಾಗಲು ಬಿಡಲ್ಲ; ಸಿಎಂ 

ಬೆಂಗಳೂರು: ಕಾಂಗ್ರೆಸ್ ಸೇರಿದ ನಾಯಕರಿಗೆ ರಾಜಕೀಯವಾಗಿ ಅನ್ಯಾವಾಗಲು ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಮತ್ತು ಶ್ರೀನಿವಾಸ್ ಸಹಿತ ಪ್ರಮುಖ...

ದೊಡ್ಡಬಳ್ಳಾಪುರ: ಮಹಿಷ ಉತ್ಸವ ಆಚರಣೆಗೆ ತಯಾರಿ 

ದೊಡ್ಡಬಳ್ಳಾಪುರ; ಅಕ್ಟೋಬರ್ 22ರಂದು ನಗರದಲ್ಲಿ ಮಹಿಷ ಉತ್ಸವ ಆಚರಣೆ ಮಾಡಲಾಗುವುದು ಎಂದು ದಲಿತ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು ಹೇಳಿದ್ದಾರೆ. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ...

ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಲ್ಲಿ ಕರೆಂಟ್ ನೀಡಿ; ರೈತರ ಮೊರೆ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ಕರೆಂಟ್ ನೀಡುತ್ತಿರುವದರ ವಿರುದ್ಧ ಬೇಸತ್ತು ಹಗಲಿನಲ್ಲಿ ಕರೆಂಟ್ ನೀಡಲು ಮನವಿ...

ಅಂದು ಈಶ್ವರಪ್ಪ ತಲೆದಂಡಕ್ಕೆ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ! ಈಗ ಶರಣ ಪ್ರಕಾಶ್ ಪಾಟೀಲರ ರಾಜೀನಾಮೆ ಪಡೆಯುತ್ತಾರ?

ಬೆಂಗಳೂರು: ಕಲಬುರಗಿ ಜಿಲ್ಲೆ ಶಿರೋಳ್ಳಿ ಗ್ರಾಮದಲ್ಲಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಚಿವ ಶರಣ್ ಪ್ರಕಾಶ್ ಪಾಟೀಲ್...

ಸಮರ ಸಂತ್ರಸ್ತ ಪ್ಯಾಲೆಸ್ಟೈನ್‌ಗೆ ಅಮೇರಿಕಾ ನೆರವು, ಹಮಾಸ್‌ ವಿಧ್ವಂಸಗಳ ಬಗ್ಗೆ ಆಕ್ರೋಶ

ನ್ಯೂಯಾರ್ಕ್: ಸಮರ ಸಂತ್ರಸ್ಥ ಪ್ಯಾಲೆಸ್ಟೈನ್‌ಗೆ ನೆರವು ಘೋಷಿಸಿರುವ ಅಮೇರಿಕಾ ಅಧ್ಯಕ್ಷ ಜೋ ಬೈಡನ್, ಹಮಾಸ್‌ನ ಯಾವುದೇ ಕೃತ್ಯಗಳನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನೂ ರವಾನಿಸಿದ್ದಾರೆ. ಟೆಲ್ ಅವಿವ್‌ಗೆ...

ಬಿಜೆಪಿ ಕಾರ್ಯಕರ್ತನ ಸಾವಿನ ಪ್ರತಿಧ್ವನಿ; ಸಚಿವ ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ಕಲಬುರಗಿಯಲ್ಲಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಕಲಬುರಗಿ...

ದಸರಾ ವಿಶೇಷ ಬಸ್ ಸವಾರಿ.‌. KSRTC ಪ್ರಯಾಣಿಕರ ರಥಗಳಿಗೆ ಪೂಜೆ

ಬೆಂಗಳೂರು: ನಾಡಿನೆಲ್ಲೆಡೆ ದಸರಾ ಸಡಗರ ಆವರಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪಾಳಯದಲ್ಲೂ ಸಂಭ್ರಮ ಮನೆ ಮಾಡಿದೆ. ಆದರೆ ಇದು ಪೂಜಾ ಕೈಂಕರ್ಯದ ಸಡಗರವಲ್ಲ, ಸೇವಾ...

ಸಚಿವರಿಂದ ಕಿರುಕುಳ ಆರೋಪ; ಬಿಜೆಪಿ ಕಾರ್ಯಕರ್ತ ಸಾವಿಗೆ ಶರಣು; ಮಂತ್ರಿ ತಲೆದಂಡಕ್ಕೆ ಬಿಜೆಪಿ ಆಗ್ರಹ

ಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಶಿವಕುಮಾರ್ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ಸಮೀಪದ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ....

KSRTCಗೆ ಗೋವಾ ನಾಯಕತ್ವ ‘Best Employer Brand’ ಪ್ರಶಸ್ತಿ

ಪಣಜಿ: ಉತ್ಕೃಷ್ಟ ಸೇವೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ನೆರೆ ರಾಜ್ಯಗಳಲ್ಲೂ ಕಮಾಲ್ ಪ್ರದರ್ಶಿಸುತ್ತಿದೆ.  ಸಾಲು ಸಾಲು ಪ್ರಶಸ್ತಿಗಳನ್ನು ಪಡೆಯುತ್ತಿರುವ KSRTC...

JDSನಲ್ಲಿ ಕ್ಷಿಪ್ರ ಬೆಳವಣಿಗೆ; ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಜಾ

ಬೆಂಗಳೂರು: ಬಿಜೆಪಿ ನೇತೃತ್ವದ NDA ಜೊತೆ ಜೆಡಿಎಸ್ ಮೈತ್ರಿ ಕುರಿತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಿ.ಎಂ.ಇಬ್ರಾಹಿಂ ಅವರಿಗೆ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡರು...

ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ತಕ್ಷಣ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ....

ವಿಧಾನಸೌಧದಲ್ಲಿ ಅರಿಶಿನ-ಕುಂಕುಮ ನಿರ್ಬಂಧ ವಿಚಾರ; ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: ವಿಧಾನಸೌಧ ಸಹಿತ ಸರ್ಕಾರಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಬಳಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಆಯುಧಪೂಜೆ...

ಡಿಕೆಶಿಗೆ ಸಂಕಷ್ಟ; ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ‌ ವಿಚಾರಣೆ ಕುರಿತಂತೆ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ....

ಅಸಹಾಯಕರ ಪಾಲಿಗೆ ‘ವೀರಕೇಸರಿ’ ಯುವಕರೇ ಶಕ್ತಿ

ಬೆಳ್ತಂಗಡಿ 'ವೀರಕೇಸರಿ' ಯುವಕರ ಸಾಧನೆ.. 175ನೇ ಯೋಜನೆಯ 7ನೇ ಆಸರೆ ಮನೆ ನಿರ್ಮಾಣ.. ಅಸಹಾಯಕರ ಪಾಲಿಗೆ ಈ ಯುವಕರೇ ಶಕ್ತಿ.. ಮಂಗಳೂರು: ಸಾಮಾಜಿಕ ಕಳಕಳಿ ಮೂಲಕ ಸೇವಾ...

ರಾಜ್ಯದಲ್ಲಿ ಪಟಾಕಿ ನಿಷೇಧಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಎಚ್ಛೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಪಟಾಕಿ ನಿಷೇಧ ಜಾರಿ ಬಗ್ಗೆ ಚಿಂತನೆ ನಡೆಸುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಗೃಹ...

ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ಗಿಫ್ಟ್; ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು

ದೆಹಲಿ: ದೀಪಾವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಮಹತ್ವದ ನಿರ್ಧಾರವೊಂದರಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ...

ಕಾಂಗ್ರೆಸ್ ಸರಕಾರದಿಂದ ಒಂದು ಸಾವಿರ ಕೋಟಿ ಲಂಚ ಸಂಗ್ರಹ: ಎನ್.ರವಿಕುಮಾರ್

ಬೆಂಗಳೂರು: ರಾಜ್ಯದಲ್ಲಿ ಶಿವಾನಂದ ಪಾಟೀಲ, ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಯತೀಂದ್ರ, ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ. ಇದೆಲ್ಲದರ ಕುರಿತು ಸಿಬಿಐ-...

You may have missed