ಇರಾನ್-ಇಸ್ರೇಲ್ ಸಮರ; ಮಧ್ಯಪ್ರಾಚ್ಯ ಉದ್ವಿಗ್ನತೆ ಬಗ್ಗೆ ವಿಶ್ವಸಂಸ್ಥೆಕಳವಳ
ನ್ಯೂಯಾರ್ಕ್: ಮಧ್ಯಪ್ರಾಚ್ಯದಲ್ಲಿ ಇತ್ತೀಚೆಗೆ ಭುಗಿಲೆದ್ದ ಘಟನೆಯ ಹಿನ್ನೆಲೆಯಲ್ಲಿ ‘ಸಂಭಾವ್ಯ ವ್ಯಾಪಕ ಸಂಘರ್ಷ’ದ ಅಪಾಯವಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಎಚ್ಚರಿಸಿದ್ದಾರೆ. ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ...
