ಸರ್ಕಾರದ ವಿರುದ್ದ ಸಿಡಿದೆದ್ದ ಕುರುಬೂರು ಸೈನ್ಯ; ಜಲಾಶಯಗಳ ನೀರು ನಿಲ್ಲಿಸುವ ತನಕ ಚಳುವಳಿ ಘೋಷಣೆ
ಬೆಂಗಳೂರು: ಕಾವೇರಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಕರ್ನಾಟಕ ಜಲಸಂರಕ್ಷಣಾ ಸಮಿತಿ, ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವ ತನಕ ಚಳುವಳಿ ನಿಲ್ಲಿಸುವುದಿಲ್ಲ ಘೋಷಿಸಿದೆ....
