ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2ರಲ್ಲಿ 41,961 ವಿದ್ಯಾರ್ಥಿಗಳು ಉತ್ತೀರ್ಣ: ಸಿಎಂ ಸಂತಸ
ಬೆಂಗಳೂರು: SSLC ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಸರ್ಕಾರವು ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸುವ ವಿನೂತನ ಪದ್ಧತಿ ಜಾರಿ ಮಾಡಿದ್ದು, ಈ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದಾಗಿ...
