NW’KSRTC ಕ್ರಾಂತಿ.. ಬರೋಬ್ಬರಿ 450 ಹೊಸ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆ.. ಗ್ರಾಮೀಣ ಜನರಿಗೆ ಬಂಪರ್
ಬೆಂಗಳೂರು: ಸಾರಿಗೆ ವ್ಯವಸ್ಥೆಯಲ್ಲಿ ದೇಶದಲ್ಲೇ ಜನಪ್ರಿಯತೆ ಪಡೆದಿರುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇದೀಗ ಎಲೆಕ್ಟ್ರಿಕ್ ಬಸ್ಸುಗಳ ಮೂಲಕ ಮತ್ತೊಂದು ಕ್ರಾಂತಿಗೆ ಮುನ್ನುಡಿ ಬರೆದಿದೆ. ಉತ್ತರ ಕರ್ನಾಟಕದಲ್ಲಿ...
