ವಿದೇಶ

ರಾಜ್ಯದಲ್ಲೂ ಭಾಷಾ ಮಸೂದೆ ಜಾರಿಗೆ ಕಸರತ್ತು? ಎಲ್ಲಾ ಶಾಸಕರಿಗೆ CRF ಪ್ರಸ್ತಾವನೆ

ಬೆಂಗಳೂರು: ನರೇಗಾ (MGNREGA) ಹೆಸರು ಬದಲಾವಣೆ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ, ಇದೀಗ ಕನ್ನಡ ಭಾಷಾ ವಿಚಾರದಲ್ಲೂ ಕಾನೂನು ಜಾರಿ...

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಕೇರಳ ಟೂರಿಸಂನಿಂದ ಪ್ರಚಾರ ಅಭಿಯಾನ

ಬೆಂಗಳೂರು: ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ 'ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್' (Kochi-Muziris Biennale) ಈ ಬಾರಿಯ ಪ್ರವಾಸಿ ಋತುವನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ. ಸಮಕಾಲೀನ ಕಲೆಗೆ (Contemporary Art)...

ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

ಉಡುಪಿ: ಆಧ್ಯಾತ್ಮಿಕ ಪರಂಪರೆಯಲ್ಲಿ ದೇವರ ನಾಡು ಎಂದೇ ಪ್ರಸಿದ್ಧಿಯಾಗಿರುವ ಉಡುಪಿ ಪರ್ಯಾಯ ಮಹೋತ್ಸವ ದೇಶದ ಗಮನಸೆಳೆಯಿತು. ಶಿರೂರು ಪರ್ಯಾಯ 2026ರ ಶುಭ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ವೈಭವವು...

ಸಿಂಧನೂರು ಬಳಿ ಸರಣಿ ಅಪಘಾತ; ಐವರು ದುರ್ಮರಣ

ರಾಯಚೂರು: ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮಂಗಳವಾರ ಸಂಜೆ ಸಂಭವಿಸಿದ ಈ ಅಪಘಾತದಲ್ಲಿ...

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

FC ಅಕ್ರಮ: RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

ಬೆಂಗಳೂರು: ಕೋರಮಂಗಲ RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಗುಜರಾತ್‌ನಲ್ಲಿ ಇದ್ದ ಸುಮಾರು 50 ಶಾಲಾ ಬಸ್‌ಗಳಿಗೆ ಕೋರಮಂಗಲ ಆರ್‌ಟಿಒ ಕಚೇರಿಯಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಲಾಗಿದೆ ಎಂಬ...

ಕಂದಾಯ ಇಲಾಖೆಯಲ್ಲಿ 10,867 ಖಾಲಿ ಹುದ್ದೆಗಳು

ಬೆಂಗಳೂರು: ಸರ್ಕಾರದ ದುರಾಡಳಿತದಿಂದ ಕಂದಾಯ ಇಲಾಖೆಯಲ್ಲಿ 10,867 ಹುದ್ದೆಗಳು ಖಾಲಿ ಇವೆ. ಇತ್ತ ನಾಡಿನ ಯುವಕರು ಉದ್ಯೋಗಕ್ಕಾಗಿ ಬೀದಿ ಬೀದಿ ಅಲೆಯುತ್ತಿದ್ದರೂ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಾಂಗ್ರೆಸ್ ಮೊದಲ ‘ಲೀಗಲ್ ಬ್ಯಾಂಕ್’ ಮಂಗಳೂರಿನಲ್ಲಿ ಅಸ್ತಿತ್ವಕ್ಕೆ; ವಕೀಲರ ಶಕ್ತಿ ಪ್ರದರ್ಶನ

ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ 'ಓಟ್ ಚೋರಿ' ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ...

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ

ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ದ್ವೀತಿಯ...

ಸಂವಿಧಾನದ ನಿಯಮಗಳಡಿ ಅಧಿವೇಶನ ಕರೆಯಲಾಗಿದೆ: ಸಿದ್ದರಾಮಯ್ಯ ಸಮರ್ಥನೆ

ಮೈಸೂರು: ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೆಫ್ಟ್ ಮಾತನಾಡಿದ ಸಿದ್ದರಾಮಯ್ಯ, ಹಿಂದೆ ಬಿಜೆಪಿ ಅವರು...

ಗಣರಾಜ್ಯೋತ್ಸವ ಹಿನ್ನೆಲೆ; ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಚೆನ್ನೈ: ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಹು ಹಂತದ ಕಠಿಣ ಭದ್ರತಾ ವ್ಯವಸ್ಥೆ ಜಾರಿಯಲ್ಲಿದೆ. ಮಧ್ಯರಾತ್ರಿಯಿಂದ ಜಾರಿಯಾದ ವರ್ಧಿತ ಭದ್ರತಾ ಕ್ರಮಗಳು ಜನವರಿ...

ಬೆಲ್ಡಂಗಾ ಪ್ರಕ್ಷುಬ್ಧ; ಇನ್ನೂ ಆರಂಭವಾಗದ ರೈಲು ಸಂಚಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬೆಲ್ಡಂಗಾದಲ್ಲಿ ಎರಡು ದಿನಗಳ ಅಶಾಂತಿಯ ಬಳಿಕ ಭಾನುವಾರವೂ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಹೊಸ ಹಿಂಸಾಚಾರದ ಘಟನೆಗಳು ವರದಿಯಾಗದಿದ್ದರೂ, ಪರಿಸ್ಥಿತಿ ಇನ್ನೂ...

ಕಾಂಗ್ರೆಸ್ ಈಗ ಜನರಿಂದ ತಿರಸ್ಕೃತವಾಗಿಗೆ; ಮೋದಿ

ಗುವಾಹಟಿ: ದೇಶದ ಜನರು ಕಾಂಗ್ರೆಸ್ ಪಕ್ಷ ಹಾಗೂ ಅದರ ರಾಜಕೀಯವನ್ನು ತಿರಸ್ಕರಿಸಿದ್ದು, ವಿರೋಧ ಪಕ್ಷವು ಹಲವು ರಾಜ್ಯಗಳಲ್ಲಿ ಆಘಾತಕಾರಿ ಸೋಲುಗಳನ್ನು ಅನುಭವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಕರೂರ್ ಕಾಲ್ತುಳಿತ ಪ್ರಕರಣ: ವಿಜಯ್‌ಗೆ ಸಿಬಿಐ ಮತ್ತೆ ಸಮನ್ಸ್

ಚೆನ್ನೈ: ಕರೂರ್ ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ವಿಜಯ್ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಮತ್ತೆ ಸಮನ್ಸ್ ಜಾರಿ...

ಮೂರು ಬಾರಿ ಶಾಸಕರಾಗಿದ್ದ ಕೇರಳ ಸಿಪಿಎಂ ಮಾಜಿ ಶಾಸಕ ರಾಜೇಂದ್ರನ್ ಬಿಜೆಪಿಗೆ ಸೇರ್ಪಡೆ

ತಿರುವನಂತಪುರಂ: ಕೇರಳ ರಾಜಕೀಯದಲ್ಲಿ ವಾರಗಳ ಕಾಲ ನಡೆದ ಊಹಾಪೋಹಗಳಿಗೆ ತೆರೆ ಎಳೆದಂತೆ, ಮಾಜಿ ಸಿಪಿಎಂ ಶಾಸಕ ಎಸ್. ರಾಜೇಂದ್ರನ್ ಭಾನುವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು....

ಲಕ್ಕುಂಡಿಯಲ್ಲಿ ಉತ್ಖನನ ಸ್ಥಳ ನಿರ್ಬಂಧಿತ ಪ್ರದೇಶ ಘೋಷಣೆ

ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಭಾರೀ ಮೌಲ್ಯದ ಚಿನ್ನಾಭರಣ ಪತ್ತೆಯಾದ ಹಿನ್ನೆಲೆಯಲ್ಲಿ, ಅಲ್ಲಿನ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರು ಉತ್ಖನನ ಕಾರ್ಯ ಆರಂಭಿಸಲಾಗಿದ್ದು, ಉತ್ಖನನ...

ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪುನೀತ್ ಕೆರೆಹಳ್ಳಿ ಬಂಧನ; ವಿಜಯೇಂದ್ರ ಖಂಡನೆ

ಬೆಂಗಳೂರು: ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾದಂತಿದೆ. ದೇಶದ ಭದ್ರತೆಗೆ ಸವಾಲಾಗಿರುವ...

ಮಾಜಿ ಸಚಿವ, ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಡಾ. ಭೀಮಣ್ಣ ಖಂಡ್ರೆ ಅಸ್ತಂಗತ

ಬೀದರ್: ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಡಾ. ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ...

ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

ಬೆಂಗಳೂರು: ಬಾಂಗ್ಲಾದೇಶಿಗಳಿಗೆ 1,500 ರೂ.ಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುತ್ತಿದೆ ಎಂಬ ಆರೋಪ ಬಗ್ಗೆ ಕಾಂಗ್ರೆಸ್ ಬಿಜೆಪಿ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದೆ. ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ...

ಜನವರಿ 22 ರಿಂದ 31ರ ವರೆಗೆ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು: ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ ಕುರಿತು ಚರ್ಚಿಸಲು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನವರಿ 22 ರಿಂದ...