ವಿದೇಶ

ಕಾವೇರಿ, ಮಹದಾಯಿ ಸಮರ; ಸೆ.4ರಂದು ರಾಜ್ಯಾದ್ಯಂತ ಸಂಸದರ ಕಚೇರಿ ಬಳಿ ರೈತರ ಪ್ರತಿಭಟನೆ 

ಮೈಸೂರು: ಕಾವೇರಿ, ಮಹದಾಯಿ ಸಮರ ಇದೀಗ ಜನಪ್ರತಿನಿಧಿಗಳಿಗೂ ಸವಾಲೆಂಬಂತಾಗಿದೆ. ಸೆಪ್ಟೆಂಬರ್ 4ರಂದು ರಾಜ್ಯಾದ್ಯಂತ ಸಂಸದರ ಕಚೇರಿ ಬಳಿ ರೈತರ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ರೈತ ಸಂಘಟನೆಗಳ...

ನಿವೃತ್ತ ಪಿಡಿಓ ನಾರಾಯಣಸ್ವಾಮಿಗೆ ಬಿಳ್ಕೋಡುಗೆ; ಬೆಳ್ಳಿಗದೆ ನೀಡಿ ಸನ್ಮಾನ

ದೊಡ್ಡಬಳ್ಳಾಪುರ: ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಸತತ ಆರು ವರ್ಷಗಳಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ನಾರಾಯಣಸ್ವಾಮಿ ಅವರಿಗೆ ಗ್ರಾಮ ಪಂಚಾಯತಿ ಸಿಬ್ಬಂದಿ...

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ; ಗುಜರಿ ವ್ಯಾಪಾರಿಯ ಗೂಡ್ಸ್ ವಾಹನ ಹೊತ್ತೊಯ್ದ ಖದೀಮರು

ಬೆಂಗಳೂರು: ದೊಡ್ಡಬಳ್ಳಾಪುರ ನಗರದಲ್ಲಿ ಗುಜರಿ ವ್ಯಾಪಾರಿಯ ಗೂಡ್ಸ್ ವಾಹನವನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ಬಳಿಯ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಎಂಬುವರು...

KSRTC ಇಡೀ ದೇಶಕ್ಕೆ ಮಾದರಿ ಮಾತ್ರವಲ್ಲ, ಮಾರ್ಗದರ್ಶಿ.. ಇತರ ರಾಜ್ಯಗಳ ಸಾರಿಗೆ ಅಧಿಕಾರಿಗಳು ದೌಡು

ಬೆಂಗಳೂರು: ಉತ್ಕೃಷ್ಟ ಸಾರಿಗೆ ಸೇವೆ ಸಂಬಂಧ ಸಾಲು ಸಾಲು ಪ್ರಶಸ್ತಿಗಳನ್ನು ಬಾಚುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೀಗ ದೇಶದ ಕುತೂಹಲದ ಕೇಂದ್ರಬಿಂದುವಾಗಿದೆ. KSRTCಯ ಕಾರ್ಯವೈಖರಿ...

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು; ಹೈಕೋರ್ಟ್ ತೀರ್ಪು

ಬೆಂಗಳೂರು: ಹೈಕೋರ್ಟ್ ತೀರ್ಪೊಂದು ಜಾತ್ಯತೀತ ಜನತಾ ದಳಕ್ಕೆ ಆಘಾತ ತಂದಿದೆ. ಹಾಸನ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ...

ಸೆ.10ರಂದು ಪಂಚಮಸಾಲಿ ರಣಕಹಳೆ; ಜಗದ್ಗುರುಗಳು ಸಮುದಾಯಕ್ಕೆ ರವಾನಿಸಿದ ಸಂದೇಶ ಹೀಗಿದೆ..

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಸಂಬಂಧ ರಣಕಹಳೆ ಮೊಳಗಿಸಿರುವ ಕೂಡಲಸಂಗಮದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು, ಸೆಪ್ಟಂಬರ್ 10 ಭಾನುವಾರದಂದು ನಿಪ್ಪಾಣಿಯಲ್ಲಿ ಹೋರಾಟಕ್ಕೆ ಚಾಲನೆ...

ಜನಪ್ರಿಯ ನಟಿ ಸಾವಿಗೆ ಶರಣು; ಚಿತ್ರರಂಗದಲ್ಲಿ ಮಡುಗಟ್ಟಿದ ಶೋಕ

ಹಲವಾರು ಚಿತ್ರಗಳಲ್ಲಿ ನಟಿಸಿರುವ, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿರುವ ಜನಪ್ರಿಯ ನಟಿ ಅಪರ್ಣಾ ಪಿ.ನಾಯರ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 31 ವರ್ಷ ವಯಸ್ಸಿನ ನಟಿಯ ಸಾವಿನ...

ಕಾವೇರಿ ನೀರು ನಿಲ್ಲಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ...

‘ಗ್ಯಾರಂಟಿ ಯೋಜನೆಗಳು ಬಿಜೆಪಿ ಆರೋಪಗಳನ್ನು ಸುಳ್ಳೆದು ಸಾಬೀತುಪಡಿಸಿವೆ

'ಮೈಸೂರು: ವಿರೋಧಪಕ್ಷದ ಎಲ್ಲಾ ಆರೋಪಗಳನ್ನೂ ನಮ್ಮ ಗ್ಯಾರಂಟಿ ಯೋಜನೆಗಳು ಸುಳ್ಳು ಎಂದು ಸಾಬೀತು ಮಾಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ...

ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಿಢೀರ್ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ತೀವ್ರ...

KSRTC ಸಾಧನೆಯ ಕಿರೀಟಕ್ಕೆ ಮತ್ತೊಂದು ರತ್ನ.. ಇದೀಗ ‘ಏಷ್ಯಾದ ಅತ್ಯುತ್ತಮ ಗುಣಮಟ್ಟ ಪುರಸ್ಕಾರ’

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ 'KSRTC' ಪಾಲಿಗೆ ಮತ್ತಷ್ಟು ಪ್ರಶಸ್ತಿಗಳು ಹರಿದು ಸೇರುತ್ತಿವೆ. KSRTC ನಿಗಮದ ಉತ್ಕೃಷ್ಟ ಸೇವೆಗಾಗಿ ಮತ್ತೆ 4 ಪ್ರಶಸ್ತಿಗಳು ಸಿಕ್ಕಿವೆ....

ಕೋವಿಡ್ ಹಗರಣ ಬಗ್ಗೆ ತನಿಖೆ; ಡಾ.ಸುಧಾಕರ್ ಗಲಿಬಿಲಿ..!

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣ ಬಗ್ಗೆ ಸರ್ಕಾರ ತನಿಖೆ ನಡೆಸಲು ಕೊನೆಗೂ ಮುಂದಾಗಿದೆ. ಆದರೆ ಅಷ್ಟರಲ್ಲೇ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಸುಧಾಕರ್...

ನೆಲ ಜಲ ಭಾಷೆ ರಕ್ಷಣೆಗಾಗಿ ‘ಜಲ ಸಂರಕ್ಷಣಾ ಸಮಿತಿ’ ಅಸ್ಥಿತ್ವಕ್ಕೆ; ಕುರುಬೂರು ಸೈನ್ಯದಿಂದ ಕಾವೇರಿ ರಣಕಹಳೆ 

ಬೆಂಗಳೂರು: ರಾಜ್ಯದ ನೆಲ ಜಲ ಭಾಷೆ ರಕ್ಷಣೆಗಾಗಿ ಕರ್ನಾಟಕ 'ಜಲ ಸಂರಕ್ಷಣಾ ಸಮಿತಿ' ಅಸ್ಥಿತ್ವಕ್ಕೆ ಬಂದಿದೆ. ರಾಜಕೀಯೇತರ ಸಂಘಟನೆಯಾಗಿರುವ ಈ ಸಮಿತಿಯು ಕಾವೇರಿ, ಕೃಷ್ಣ, ಮಹಾದಾಯಿ ನದಿ...

ಹಳೇ ಕಂಡೆಕ್ಟರ್ ಇದೀಗ ಸೂಪರ್ ಸ್ಟಾರ್.. ಬಿಎಂಟಿಸಿ ನೌಕರರ ಮಧ್ಯೆ ‘ರಜನಿಕಾಂತ್’ ಪ್ರತ್ಯಕ್ಷ

ಒಂದೊಮ್ಮೆ ಕಂಡೆಕ್ಟರ್.. ಇದೀಗ ಸೂಪರ್ ಸ್ಟಾರ್.‌. 'ಜೈಲರ್' ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಸಕತ್ ಖುಷಿಯಲ್ಲಿರುವ ರಜನೀಕಾಂತ್ ಅವರು ಬೆಂಗಳೂರಿನಲ್ಲಿ ಮಂಗಳವಾರ ಬಿಎಂಟಿಸಿ ಕಚೇರಿಗೆ ಭೇಟಿ ನೀಡಿ ಕುತೂಹಲದ...

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆ ಸಾವು

ಚಾಮರಾಜನಗರ: ಹನೂರು ಮಲೆ ಮಹದೇಶ್ವರ ಬೆಟ್ಟದಿಂದ ದೇವರ ದರ್ಶನವನ್ನು ಮಾಡಿಕೊಂಡು ಸ್ವಗ್ರಾಮಕ್ಕೆ ತೆರಳುವ ವೇಳೆ ಕೆಎಸ್ಆರ್ ಟಿ ಸಿ ಬಸ್ಸಿನ ಹಿಂಬದಿಯ ಬಾಗಿಲಿನಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ...

ಸರ್ಕಾರದ ತಪ್ಪುಗಳ ಬಗ್ಗೆ ಚಾರ್ಜ್ ಶೀಟ್; ಬಿಜೆಪಿಗೆ ಯಾವ ನೈತಿಕ ಹಕ್ಕಿದೆ ಎಂದ ಸಿಎಂ

ಮೈಸೂರು; ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದುಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ...

ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ....

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು, ಆಗಸ್ಟ್ 29: ಈ ಬಾರಿಯ ದಸರಾ ಮಹೋತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ...

ಹನೂರು ತೋಮಿಯರ್ ಪಾಳ್ಯದ ಶಾಲೆಯಲ್ಲಿ ಅನನ್ಯ ಪ್ರತಿಭಾ ಕಾರಂಜಿ.. ಕಲೋತ್ಸವದಲ್ಲಿ ಮಕ್ಕಳ ಕಮಾಲ್..

ಚಾಮರಾಜನಗರ: ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಸಂತ ತೋಮಸ್ ಆರ್ ಸಿ ಅನುದಾನಿತ ಶಾಲೆಯಲ್ಲಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಗಮನಸೆಳೆಯಿತು. ಕಾರ್ಯಕ್ರಮವನ್ನು...

ಸೆಪ್ಟೆಂಬರ್‌ನಿಂದ ರಾಜ್ಯದಲ್ಲಿ ‘KSRTC ಲಾರಿ’ಗಳ ಕಾರುಬಾರು..!

ಬೆಂಗಳೂರು: ಜನಹಿತ ಸಾರಿಗೆ ಸೇವೆ ಮೂಲಕ ದೇಶದಲ್ಲೇ ಖ್ಯಾತ ಸಂಸ್ಥೆ ಎನಿಸಿರುವ KSRTC ಇದೀಗ ತನ್ನ ಸೇವೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಲು ಸಜ್ಜಾಗಿದೆ. ಈ ವರೆಗೂ ಪ್ರಯಾಣಿಕರ...

You may have missed