ವಿದೇಶ

ಅಡ್ವೊಕೇಟ್ ಜನರಲ್ ಆಗಿ ನ್ಯಾ.ವಿಶ್ವನಾಥ್ ಶೆಟ್ಟಿ ಪುತ್ರ ಶಶಿಕಿರಣ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ  ಅಡ್ವೊಕೇಟ್‌ ಜನರಲ್ ಆಗಿ ಹಿರಿಯ ವಕೀಲ ಹಾಗೂ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರಲ್ ಅಗಿದ್ದ...

‘ಗೃಹಲಕ್ಷ್ಮಿ’ಗೆ ಅಡ್ಡಿಪಡಿಸಲು 2,000 ರೂ ನೋಟ್ ಬ್ಯಾನ್..? RBI ನಿರ್ಧಾರಕ್ಕೆ ಕಾಂಗ್ರೆಸ್ ಗೇಲಿ

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ 2,000 ರೂಪಾಯಿ ನೋಟು ಚಲಾವಣೆಯನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಿರುವ ಕ್ರಮಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರವು ಆತುರರದ ಕ್ರಮ...

ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ: ಖರ್ಗೆ

ಬೆಂಗಳೂರು: ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದ್ದಾರೆ....

‘ರಾಜ್ಯದಲ್ಲಿ ಭ್ರಷ್ಟಾಚಾರಮುಕ್ತ ಸರ್ಕಾರ ನೀಡುತ್ತೇವೆ’; ರಾಹುಲ್ ಗಾಂಧಿ ಭರವಸೆ

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಎದುರಾದ ಸಮಸ್ಯೆಗಳನ್ನು ನಾವು ಕಂಡಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಷ್ಟು ದೊಡ್ಡ ಗೆಲುವು ಸಿಕ್ಕಿದೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್ ಪಕ್ಷ...

‘ಚಿಕ್ಕ ಸಂಸಾರ ಚೊಕ್ಕ ಸಂಸಾರ’; ರಾಜ್ಯದಲ್ಲಿ 10 ಮಂತ್ರಿಗಳ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ;

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನಲ್ಲಿಂದು ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ...

ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣವಚನ ಸ್ವೀಕರಿಸಿದರು. ಅವರ ಸಂಪುಟ ಸಹೋದ್ಯೋಗಿಗಳೂ ಪ್ರಮಾಣವಚನ ಸ್ವೀಕರಿಸಿದ್ದು 10 ಸದಸ್ಯರ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನ ಕಂಠೀರವ...

‘ವೈದ್ಯ ಲೋಕದ ಬೆಳಕು’ ಡಾ.ಭುಜಂಗ ಶೆಟ್ಟಿ ವಿಧಿವಶ

ಬೆಂಗಳೂರು: ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ವಿಧಿವಶರಾಗಿದ್ದಾರೆ. ಶುಕ್ರವಾರ ಸಂಜೆ ಅವರು ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿರುವ ಅವರಿಗೆ ಸಂಜೆ 7.30ರ ಸುಮಾರಿಗೆ...

ಮತ್ತೊಮ್ಮೆ ನೋಟ್ ಬ್ಯಾನ್.. 2,000 ರೂ ನೋಟುಗಳ ಚಲಾವಣೆ ಸ್ಥಗಿತದ ಘೋಷಣೆ

ದೆಹಲಿ: ಕ್ಷಿಪ್ರ ನಿರ್ಧಾರವೊಂದರಲ್ಲಿ ರಿಸರ್ವ್ ಬ್ಯಾಂಕ್ 2000 ರೂಪಾಯಿ ನೋಟುಗಳ ಚಲಾವಣೆಯನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಿದೆ. ಕಪ್ಪು ಹಣ ಹೊಂದಿರುವ ಕುಳಗಳಿಗೆ ಈ ಮೂಲಕ ಕೇಂದ್ರ ಸರ್ಕಾರ...

‘ಪುತ್ತೂರು ಘಟನೆಯ ಒಳ ಮರ್ಮ ಗೊತ್ತು, ಕೇಂದ್ರಕ್ಕೆ ತಿಳಿಸುವೆ’ ಎಂದ ಬೆಂಕಿ ಚೆಂಡು..! ಪುತ್ತಿಲ ಟೀಂಗೆ ಯತ್ನಾಳ್ ಬಲ..!?

ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆ ನಂತರ ಕರಾವಳಿಯಲ್ಲಿ 'ಹಿಂದೂತ್ವ ಮತ್ತು ಬಿಜೆಪಿ' ನಡುವೆ ಸಂಘರ್ಷ ಭುಗಿಲೆದ್ದಂತಿದೆ. ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ...

ಸಾಮೂಹಿಕ ಅಕ್ಷರಾಭ್ಯಾಸ.. ಹೀಗಿದೆ ಶಾಲಾರಂಭ..!

ದೊಡ್ಡಬಳ್ಳಾಪುರ. ಮಕ್ಕಳಿಗೆ ಸಾಮೂಹಿಕ ಅಕ್ಷರಾಭ್ಯಾಸ ಮಾಡಿಸುವ ಮೂಲಕ ದೊಡ್ಡಬಳ್ಳಾಪುರ ನಗರದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ವರ್ಷದ ಮೊದಲ ದಿನ ತರಗತಿಗೆ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲಾಯಿತು. ಮಕ್ಕಳ ಜೊತೆ...

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಆಯ್ಕೆ; ಸಿಎಲ್‌ಪಿ ಸಭೆಯಲ್ಲಿ ‘ಕೈ’ ಶಾಸಕರ ಒಗ್ಗಟ್ಟು ಪ್ರದರ್ಶನ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜಯಶಾಲಿಯಾಗಿರುವ ಕಾಂಗ್ರೆಸ್ ಇದೀಗ ಸರ್ಕಾರ ರಚನೆಯ ಪ್ರಕ್ರಿಯೆಗೆ ಮುನ್ನುಡಿ ಬರೆದಿದೆ. ಇಂದು (ಗುರುವಾರ) ಸಂಜೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ...

ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕಾನೂನು ಸಚಿವ ಕಿರಣ್​ ರಿಜಿಜು ಅವರು ನಿರ್ವಹಿಸುತ್ತಿದ್ದ ಖಾತೆಯನ್ನು ಸಚಿವ ಅರ್ಜುನ್ ಮೇಘವಾಲ್​ ಅವರಿಗೆ ವಹಿಸಲಾಗಿದೆ....

ಕೆಪಿಸಿಸಿ ಅಧ್ಯಕ್ಷರಿನ್ನು ಡಿಸಿಎಂ..! ಯಾರಿವರು ಶಿವಕುಮಾರ್..?

ಬೆಂಗಳೂರು: ರಾಜ್ಯದಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ನೂತನ ಸರ್ಕಾರ ರಚಿಸಲಿದೆ. ಈ ಸರ್ಕಾರದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ‌. ಕಾಂಗ್ರೆಸ್ ಪಕ್ಷದ ನಿಷ್ಠಾವಂತ...

ಹಗರಣಗಳ ಆರೋಪ ಹಿನ್ನೆಲೆ; BBMPಯ‌ಲ್ಲಿ ಯಾವುದೇ ಆರ್ಥಿಕ ನಿರ್ಧಾರ ಕೈಗೊಳ್ಳದಂತೆ ತುಷಾರ್ ಗಿರಿನಾಥ್‌ಗೆ ಆದೇಶಿಸಿ; ಸರ್ಕಾರಕ್ಕೆ ರಮೇಶ್ ಬಾಬು ಪತ್ರ

ಹಗರಣಗಳ ಆರೋಪ ಹಿನ್ನೆಲೆ BBMPಯ‌ಲ್ಲಿ ಯಾವುದೇ ಆರ್ಥಿಕ ನಿರ್ಧಾರ ಕೈಗೊಳ್ಳದಂತೆ ಆಯುಕ್ತ ತುಷಾರ್ ಗಿರಿನಾಥ್‌ ಅವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು...

ಪ್ರಯಾಣ ಮಧ್ಯೆ ಬಸ್ಸಿನಲ್ಲೇ ಹೆರಿಗೆ; ಮಾನವೀಯತೆ ಮೆರೆದ ಸಿಬ್ಬಂದಿಗೆ KSRTC ಪುರಸ್ಕಾರ

ಬೆಂಗಳೂರು: ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಅತೀವ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭದಲ್ಲಿ ತಾನೇ ಮುಂದೆ ನಿಂತು ಹೆರಿಗೆ ಮಾಡಿಸಿದ ಮಹಿಳಾ ನಿರ್ವಾಹಕಿಗೆ ಅಭಿನಂದನೆಗಳ ಮಾಹಾಪೂರವೇ...

ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಸ್ಫೋಟಕ ಸಂಗತಿ ಬಿಚ್ಚಿಟ್ಟ ಸುಧಾಕರ್

ಬೆಂಗಳೂರು; ವಿಧಾನಸಭಾ ಚುನಾವಣೆ ಫಲಿತಾಙಶ ಅನಾವರಣವಾಗುತ್ತಿದ್ದಂತೆಯೇ ಸರ್ಕಾರ ರಚನೆಯ ಕಸರತ್ತು ಇದೀಗ ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿದೆ. ಇದೇ ಹೊತ್ತಲ್ಲಿ ಬೊಮ್ಮಾಯಿ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ ಡಾ.ಸುಧಾಕರ್...

ಹೀನಾಯ ಸೋಲಿನ ಪ್ರತಿಧ್ವನಿ; ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲುಂಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್,...

ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನ ತಪ್ಪಿಸಿ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನ ತಪ್ಪಿಸಿ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ ಎಂದು ಹೊಸ ಸರ್ಕಾರಕ್ಕೆ ಸೂಚನೆ ಕೊಡಿ ಎಂದು...

ಸತತ ಸೋಲಿನ ಹಿನ್ನೆಲೆ; ಚುನಾವಣಾ ರಾಜಕೀಯಕ್ಕೆ ರಮಾನಾಥ ರೈ ಗುಡ್ ಬೈ

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಬಿ.ರಮಾನಾಥವರೈ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಕಡಿಮೆ...